ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ
Team Udayavani, May 16, 2022, 9:10 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭಾನುವಾರ ರಾತ್ರಿ ಲಘು ಭೂಕಂಪನದ ಅನುಭವವಾಗಿದೆ.
ಜಿಲ್ಲೆಯ ಪೆದ್ದತುಕಂಪನಹಳ್ಳಿ, ಕದಿರನಗಿರಿಪಳ್ಳಿ ಗ್ರಾಮದ ಸುತ್ತಲಿನ ಪ್ರದೇಶದಲ್ಲಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.
ಜನರು ಭಯ ಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದು, ಯಾವುದೇ ಅನಾಹುತವಾಗಿಲ್ಲ.
ಇದನ್ನೂ ಓದಿ:ಇಂದು ಪ್ರಧಾನಿ ಮೋದಿ ನೇಪಾಲಕ್ಕೆ; ಬುದ್ಧನ ಜನ್ಮಸ್ಥಳದಲ್ಲೇ ಬುದ್ಧ ಪೂರ್ಣಿಮೆ ಆಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?
ಗಡಿಯಾಚೆ ಅಡಗುವ ಅಪರಾಧಿಗಳ ಹೆಡೆಮುರಿ ಕಟ್ಟಲು ಕರ್ನಾಟಕ-ಕೇರಳ ಪೊಲೀಸ್ ಜಂಟಿ ಕಾರ್ಯಾಚರಣೆ
ಜಕ್ರಿಬೆಟ್ಟು ಜಲ ಶುದ್ಧೀಕರಣ ಘಟಕ: ಸುತ್ತಲೂ ಬೆಳೆದು ನಿಂತ ಪೊದೆ
ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ
ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ