ಕುಡಿವ ನೀರು, ನೈರ್ಮಲ್ಯಕ್ಕೆ ಒತ್ತು ಕೊಡಿ
Team Udayavani, Jul 9, 2020, 6:53 AM IST
ಚಿಕ್ಕಬಳ್ಳಾಪುರ: ಗ್ರಾಪಂಗಳಿಗೆ ನೇಮಕಗೊಂಡಿರುವ ಆಡಳಿತಾಧಿಕಾರಿಗಳು ಕೋವಿಡ್- 19 ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಿ, ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು ನೀಡಬೇಕೆಂದು ಎಂದು ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಗ್ರಾಪಂ ಗಳಿಗೆ ನೇಮಕಗೊಂಡಿರುವ ಆಡಳಿತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ, ಸಂವಿಧಾನದ 73ನೇ ತಿದ್ದುಪಡಿಯನ್ವಯ ಗ್ರಾಪಂಗಳಿಗೆ ಪ್ರಸಕ್ತ ಸಾಲಿನಲ್ಲಿ ಚುನಾವಣೆ ನಡೆಸಬೇಕಿತ್ತು. ಆದರೆ, ಕೋವಿಡ್ 19 ಸೋಂಕು ಬಾಧಿಸುತ್ತಿ ರುವ ಕಾರಣ, ಮಾಡುತ್ತಿಲ್ಲ.
ಹೀಗಾಗಿ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಿಸಿದೆ ಎಂದು ವಿವರಿಸಿದರು. ತರಬೇತಿ ಕಾರ್ಯಾಗಾರ: ಈ ವೇಳೆ ಗ್ರಾಪಂ ಆಡಳಿತಾಧಿಕಾರಿಗಳಿಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದಿಟಛಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು ಹಾಗೂ ಜಿಲ್ಲಾ ಪಂಚಾಯಿತಿ, ಸಭಾಂಗಣ ದಲ್ಲಿ ಆಯೋಜಿಸಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಡೀಸಿ ಚಾಲನೆ ನೀಡಿದರು.
ಜಿಪಂ ಉಪ ಕಾರ್ಯದರ್ಶಿ ಡಾ.ಎನ್. ನೋಮೇಶ್, ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ಅಬ್ದುಲ್ ನಜೀರ್ ಸಾಬ್ ಸಂಸ್ಥೆಯ ತ್ರಿಭುವನೇಶ್ವರಿ, ನರಸಿಂಹರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ