ಎರಡು ವರ್ಷದಲ್ಲಿ ಎತ್ತಿನಹೊಳೆ ನೀರು

Team Udayavani, May 21, 2020, 6:10 AM IST

ettinhol

ಚಿಂತಾಮಣಿ: ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದ್ದು ನೀರು ಬರಲು ಇನ್ನೆರಡು ವರ್ಷ ಬೇಕಾಗುತ್ತದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ತಾಲೂಕಿನ ಕುರಟಹಳ್ಳಿ ಮತ್ತು ದಂಡಯಪಾಳ್ಯ ಕೆರೆಗಳ ಬಳಿಯ ಕೆ.ಸಿ.ವ್ಯಾಲಿ ನೀರು  ಹರಿಸುವ ಸ್ಥಳಗಳನ್ನು ವೀಕ್ಷಿಸಿ  ಮಾತನಾಡಿ, ಕೆ.ಸಿ. ವ್ಯಾಲಿ ನೀರು ಹರಿಯುತ್ತಿರುವ ಕೆರೆಗಳ ದುಸ್ಥಿತಿ ಬಹಳ ಹದಗೆಟ್ಟಿದೆ.

ಸಚಿವ, ಸಂಸದರು, ಸೇರಿದಂತೆ ಎಲ್ಲಾ ಶಾಸಕರ, ಅಧಿಕಾರಿಗಳ ಜೊತೆ ಸಭೆ ನಡೆಸಿ ಕೆರೆಗಳ ದುರಸ್ಥಿಗೆ ಕ್ರಮ  ಕೈಗೊಳ್ಳಲಾಗುವುದೆಂದರು. ಇನ್ನು ಅಧಿಕೃತವಾಗಿ ರಾಜ್ಯದಲ್ಲೇ ವಾಸವಾಗಿರುವ ರಾಜ್ಯ ನಿವಾಸಿಗಳಲ್ಲಿ ಕೊರೊನಾ ಕಂಡು ಬರುತ್ತಿಲ್ಲ. ಬದಲಾಗಿ ಹೊರಗಿನ ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್‌, ಕೇರಳ ರಾಜ್ಯಗಳಲ್ಲಿ ವಾಸವಿದ್ದು ರಾಜ್ಯಕ್ಕೆ ಬರುತ್ತಿರುವರಲ್ಲೇ ಹೆಚ್ಚಾಗಿ ಕಂಡು ಬರುತ್ತಿದ್ದು ಕಠಿಣ ಕ್ರಮ ಕೈಗೊಳ್ಳ ಲಾಗುವುದೆಂದು ತಿಳಿಸಿದರು.

ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪಾಸಿಟಿವ್‌  ಪ್ರಕರಣಗಳು ಹೆಚ್ಚುತ್ತಿದ್ದರೂ ಲೆಕ್ಕಿಸದ ಸಚಿವ ಹಾಗೂ ಕ್ಷೇತ್ರದ ಶಾಸಕರು  ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ತಾಲೂಕಿನ ಕುರಟಹಳ್ಳಿ ಮತ್ತು ದಂಡಯಪಾಳ್ಯ ಕೆರೆಗಳ ಬಳಿಯ ಕೆ.ಸಿ.ವ್ಯಾಲಿ ನೀರಿನ ಡಿಸಿ ಪಾಯಿಂಟ್‌ಗಳನ್ನು ಪರಿಶೀಲಿಸಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು. ಪರಿಶೀಲನೆ ವೇಳೆ  ಕಾನೂನು ಸಚವರಾದ ಜೆ.ಸಿ.ಮಾಧು ಸ್ವಾಮಿ, ಕೋಲಾರ ಸಂಸದ ಎಸ್‌.ಮುನಿಸ್ವಾಮಿ ಹಾಗೂ ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ,

ವಿಧಾನಪರಿಷತ್‌ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ತೂಪಲ್ಲಿ ಚೌಡರೆಡ್ಡಿ ಸಾಮಾಜಿಕ ಅಂತರ  ಸಾಮಾಜಿಕ ಅಂತರ ಮರೆತಿ ದ್ದರು. ಇದೇ ವೇಳೆ ಕುರುಟಹಳ್ಳಿ ಕೆರೆ ಕಟ್ಟೆ ದುಸ್ಥಿತಿ ಬಗ್ಗೆ ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಕುರುಟಹಳ್ಳಿ ಡಾಬಾ ಮಂಜುನಾಥ, ಸಚಿವ ಮಾಧುಸ್ವಾಮಿ ಅವರಿಗೆ ಮನವರಿಕೆ ಮಾಡಿದರು.  ರೈತ ಮುಖಂಡ ಸೀಕಲ್‌ ರವಣಾರೆಡ್ಡಿ ನೇತೃತ್ವದಲ್ಲಿ ಹಲವು ರೈತ ಮುಖಂಡರು ಕುರುಟಹಳ್ಳಿ ಕೆರೆ ದುರಸ್ತಿಗೆ ಮನವಿ ಮಾಡಿದರು. ಜೆಡಿಎಸ್‌ ಮತ್ತು ಬಿಜೆಪಿ, ಎಂ.ಸಿ.ಸುಧಾಕರ್‌ ಬೆಂಬಲಿಗರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.