ಅಗಸ, ಕ್ಷೌರಿಕರ ಖಾತೆಗೆ ಶೀಘ್ರ ಪರಿಹಾರ ಧನ

Team Udayavani, Jul 7, 2020, 7:32 AM IST

agasa-parihara

ಚಿಕ್ಕಬಳ್ಳಾಪುರ: ಕ್ಷೌರಿಕರಿಗೆ, ಅಗಸರಿಗೆ ಹಾಗೂ ಕಾರ್ಮಿಕರಿಗೆ ಕೋವಿಡ್‌-19 ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ಧನವನ್ನು ಡಿ.ಬಿ.ಟಿ ಮೂಲಕ ಅರ್ಹ ‌ಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ  ಮಾಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ ಜಿಲ್ಲೆಯ ಕಾರ್ಮಿಕ ಇಲಾಖೆ ಪ್ರಗತಿ  ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಡವರ ಪರವಾಗಿ ಕೆಲಸ ಮಾಡಬೇಕಾದರೆ ಸರ್ಕಾರಿ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರದ  ಯೋಜನೆಗಳನ್ನು ಅರ್ಹ ಫ‌ಲಾನುಭವಿಗಳಿಗೆ ತಲುಪಿಸಬೇಕು. ಯಾವುದೇ ಕಾರಣಕ್ಕೂ ಕೋವಿಡ್‌-19 ತುರ್ತು ಸಂದರ್ಭದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು, ಸಾರ್ವಜನಿಕರು ಕೋವಿಡ್‌ 19 ಜೊತೆ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂದರು.

ಲೋಪದೋಷ ಇರಬಾರದು: ಕೋವಿಡ್‌ ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ಕೊಡುವ ಪರಿಹಾರ ಧನ ಅರ್ಹ ಫ‌ಲಾನುಭವಿಗಳಿಗೆ ತಲುಪಬೇಕು ಹಾಗೂ ಬಡವರಿಗೆ ಕೊಡುವ ಸೌಲಭ್ಯಗಳಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸ ಬೇಕೆಂ ದರು. ಕೋವಿಡ್‌ 19 ಸಂದರ್ಭದಲ್ಲಿ ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಮಿಕರಿಗೆ ಸೇವಾ ಸೌಕರ್ಯ ಕಲ್ಪಿಸಬೇಕು. ಕಾಲಕಾಲಕ್ಕೆ ಕಾರ್ಮಿ ಕರಿಗೆ ವೇತನ ಸೇರಿದಂತೆ ಮೂಲಭೂತ ಸೌಲಭ್ಯಗಳು ಸಿಗುವಂತೆ ಅಧಿಕಾರಿಗಳು ಎಚ್ಚರ ವಹಿಸಬೇಕೆಂದರು.

4.679 ಮಂದಿ ಅರ್ಜಿ ಸಲ್ಲಿಕೆ: ಜಿಲ್ಲಾಧಿಕಾರಿ ಆರ್‌.ಲತಾ ಮಾತನಾಡಿ, ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರಾದ ಕ್ಷೌರಿಕರು 2077 ಹಾಗೂ 2602 ಅಗಸರಿದ್ದು, ಈಗಾಗಲೇ ಪರಿಹಾರ ಧನಕ್ಕಾಗಿ ಒಟ್ಟು 4,679 ನೋಂದಣಿ ಆಗಿದ್ದಾರೆ. ಈಗಾಗಲೇ  661 ಕ್ಷೌರಿಕರು ಮತ್ತು 694 ಅಗಸರ ಅರ್ಜಿಗಳನ್ನು ಪುರಸ್ಕರಿಸಿ ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಎರಡು ದಿನಗಳ ಒಳಗೆ ಪೂರ್ಣಗೊಳ್ಳುತ್ತದೆ.

ಯಾವು ದೇ ಕಾರಣಕ್ಕೂ ಯಾವೊಬ್ಬ ಕಾರ್ಮಿಕರಿಗೂ ಪರಿಹಾರ ಧನ  ವಿತರಣೆಯಲ್ಲಿ ವಿಳಂಬವಾಗುವುದಿಲ್ಲ ಎಂದರು. ಸಭೆಯಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಪಂ ಸಿಇಒ ಬಿ.ಫೌಜೀಯಾ ತರುನ್ನುಮ್‌, ಅಪರ ಜಿಲ್ಲಾಧಿಕಾರಿ ಆರತಿ, ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷಿ ಸೇರಿದಂತೆ ಜಿಲ್ಲಾ  ಮಟ್ಟದ ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.