Udayavni Special

2 ವರ್ಷ ಕೋವಿಡ್ ನಿಯಮ ಪಾಲಿಸಿ

Team Udayavani, Jun 1, 2021, 1:23 PM IST

2 ವರ್ಷ ಕೋವಿಡ್ ನಿಯಮ ಪಾಲಿಸಿ

ಚಿಂತಾಮಣಿ: ಎರಡು ವರ್ಷ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಮಾಡಿದ್ರೆ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದು ವಿಶ್ವ ಹಿಂದೂ ಪರಿಷತ್‌ನ ಅವಳಿ ಜಿಲ್ಲೆಯ ಅಧ್ಯಕ್ಷ ಡಾ.ಸಿ.ಕೆ.ಶಿವಣ್ಣ ನುಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 7 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ, ವಿಶ್ವ ಹಿಂದೂ ಪರಿಷತ್‌, ಪಂಡಿತ್‌ದೀನದಯಾಳ್‌ ಗ್ರಾಮೀಣಾಭಿ ವೃದ್ಧಿ ಸೇವಾ ಸಂಸ್ಥೆ ಸಹಕಾರದಿಂದ ತಾಲೂಕಿನ ಬಟ್ಲಹಳ್ಳಿ ಗ್ರಾಮದಲ್ಲಿ ನಿರ್ಗ ತಿಕರಿಗೆ, ಆಹಾರ, ಮಾಸ್ಕ್, ಸ್ಯಾನಿಟೈಸರ್‌ ನೀಡುವ ಕಾರ್ಯಕ್ಕೆ ಚಾಲನೆ ಮಾತನಾಡಿದರು.

ಬಡವ, ಶ್ರೀಮಂತ ಎನ್ನದೇ, ಎಲ್ಲರಿಗೂ ಸೋಂಕು ಹರಡುತ್ತದೆ. ಅದನ್ನು ತಡೆಯಬೇಕಾದರೆ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಜೊತೆಗೆ ಅಂತರ ಕಾಯ್ದುಕೊಳ್ಳುಬೇಕು. ಸಾಬೂನಿಂದ ಕೈ ತೊಳೆದುಕೊಳ್ಳಬೇಕು ಎಂದರು.

ಕೈಲಾದ ಸೇವೆ: ಬಿಜೆಪಿ ತಾಲೂಕು ಅಧ್ಯಕ್ಷ ಶಿವಾರೆಡ್ಡಿ ಮಾತನಾಡಿ, ದೇಶ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದೆ. ಜನರನ್ನು ಜಾಗೃತಿ ಮೂಡಿಸುವ ಜೊತೆಗೆ ಸಂಕಷ್ಟದಲ್ಲಿರುವವರಿಗೆ ನಮ್ಮ ಕೈಲಾದ ಸಹಾಯ ಮಾಡುತ್ತಿದ್ದೇವೆ ಎಂದು ಹೇಳಿದರು.

ಬಟ್ಲಹಳ್ಳಿ ಗ್ರಾಮದಲ್ಲಿ ಆಶಾ, ಅಂಗನ ವಾಡಿ, ಆರೋಗ್ಯ ಕಾರ್ಯಕರ್ತರು ಸೇರಿ ಬಡವರಿಗೆ ಊಟದ ವ್ಯವಸ್ಥೆ ಮಾಡಿದರು. ಡಾ.ಶಿವಣ್ಣ ಅವರು ಗುಡಿಸಲಿನಲ್ಲಿಇರುವವರಿಗೆಊಟದಜೊತೆಗೆಮಾಸ್ಕ್,ಸ್ಯಾನಿಟೈಸರ್‌ ಆಹಾರ ಜೊತೆಗೆ ಹಣ ನೀಡುವ ಮೂಲಕ ಮಾನವೀಯತೆ ಮೆರೆದರು.

ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆಭಾಗ್ಯಮ್ಮ,ಮುಖಂಡಪಾರ್ಥನ್ನ, ಅಸಂಘಟಿತಕಾರ್ಮಿಕರ ಸಹಸಂಚಾಲಕ ವೆಂಕಟೇಶ, ಯುವ ಮುಖಂಡ ಎ.ಬಿ. ಮನೋಹರ್‌, ರಘು, ಬಿ.ಸಿ.ಮನೋಹರ್‌,ರಘುಸ್ವಾಮಿ,ಆಶಾ,ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

ಇಂಟರ್‌ನೆಟ್‌ ಯುಗಕ್ಕೆ ಹಿರಿಯರು ಹೊಂದಿಕೊಂಡಾಗ

ಇಂಟರ್‌ನೆಟ್‌ ಯುಗಕ್ಕೆ ಹಿರಿಯರು ಹೊಂದಿಕೊಂಡಾಗ

ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು

ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

ವಿಶ್ವ ಯೋಗ ದಿನಾಚರಣೆ: “ಮನೆಯಿಂದಲೇ ಯೋಗ”

ವಿಶ್ವ ಯೋಗ ದಿನಾಚರಣೆ: “ಮನೆಯಿಂದಲೇ ಯೋಗ”

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಕುಸಿತ:ನಷ್ಟ ಕಂಡ ಐಸಿಐಸಿಐ ಬ್ಯಾಂಕ್, SBI ಷೇರುಗಳು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500 ಅಂಕ ಕುಸಿತ:ನಷ್ಟ ಕಂಡ ಐಸಿಐಸಿಐ ಬ್ಯಾಂಕ್, SBI ಷೇರುಗಳು

ಕಾಪು: ಟರ್ಪಾಲಿನ ಮನೆಯಲ್ಲಿ ನಾಲ್ಕು ಮಂದಿ ವಾಸ, ಅಸಹಾಯಕತೆಯ ನಡುವೆಯೇ ಸಂಕಷ್ಟದ ಜೀವನ

ಕಾಪು: ಟರ್ಪಾಲಿನ ಮನೆಯಲ್ಲಿ ನಾಲ್ಕು ಮಂದಿ ವಾಸ, ಅಸಹಾಯಕತೆಯ ನಡುವೆಯೇ ಸಂಕಷ್ಟದ ಜೀವನ

ನುರಾನಂಗ್‌ನ ವೀರ ಮಣಿ

ವೀರ ಪಥ: ನುರಾನಂಗ್‌ನ ವೀರ ಮಣಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid Warriors honored

ಕೋವಿಡ್‌ ವಾರಿಯರ್ಸ್‌ಗೆ ಸನ್ಮಾನ

chikkaballapura news

ಒಂದು ಯೂನಿಟ್‌ ರಕ್ತ ಮೂವರ ಪ್ರಾಣ ಉಳಿಸುತ್ತೆ

Private hospital doctors, staff protest

ಖಾಸಗಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಪ್ರತಿಭಟನೆ

sdfghgfdsasert6y7h

ಚಿಕ್ಕಮಗಳೂರು : ಭಾರೀ ಮಳೆಗೆ ಕುಸಿದ ಮನೆ : ಪ್ರಾಣಾಪಾಯದಿಂದ ಅಜ್ಜಿ ಪಾರು

chikkaballapura news

ಶಿವಕುಮಾರ್ ಚಿಕ್ಕಬಳ್ಳಾಪುರ ಜಿಪಂ ಉಪ ಕಾರ್ಯದರ್ಶಿ

MUST WATCH

udayavani youtube

ಬಿಜೆಪಿಯಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

ಹೊಸ ಸೇರ್ಪಡೆ

ಮತ್ತೆ ಹುಟ್ಟಲಿ ಸೂರ್ಯ ವಿದ್ಯಾರ್ಥಿಗಳ ಬಾಳಲಿ…

ಮತ್ತೆ ಹುಟ್ಟಲಿ ಸೂರ್ಯ ವಿದ್ಯಾರ್ಥಿಗಳ ಬಾಳಲಿ…

ಜೀವನ ಒಂದು ಪಯಣ

ಜೀವನ ಒಂದು ಪಯಣ

ಇಂಟರ್‌ನೆಟ್‌ ಯುಗಕ್ಕೆ ಹಿರಿಯರು ಹೊಂದಿಕೊಂಡಾಗ

ಇಂಟರ್‌ನೆಟ್‌ ಯುಗಕ್ಕೆ ಹಿರಿಯರು ಹೊಂದಿಕೊಂಡಾಗ

ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು

ನಿಯಂತ್ರಣ ತಪ್ಪಿ 14 ನೇ ಬರ್ತ್ ನಲ್ಲಿ ಸಮುದ್ರಕ್ಕೆ ಉರುಳಿ ಬಿದ್ದ ಕಂಟೈನರ್ ಲಾರಿ:ಓರ್ವ ಸಾವು

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

ಪಠ್ಯಕ್ರಮದಲ್ಲಿ ಯೋಗ ಶಿಕ್ಷಣ ಅಳವಡಿಕೆ: ಡಿಸಿಎಂ ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.