Udayavni Special

ತೃಪ್ತಿಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ


Team Udayavani, May 20, 2020, 7:29 AM IST

truptigagi

ಚಿಕ್ಕಬಳ್ಳಾಪುರ: ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ಗಳ ಬಗ್ಗೆ ವಿಶ್ವದ ಗಮನ ಸೆಳೆದಿ ರುವಾಗ ಮಾಜಿ ಸಿಎಂ ಹೆಚ್‌.ಡಿ . ಕುಮಾರಸ್ವಾಮಿ ತಮ್ಮ ತೃಪ್ತಿಗಾಗಿ ಟೀಕೆ  ಮಾಡುತ್ತಿದ್ದಾರೆ ಎಂದು ರಾಜ್ಯ ಗ್ರಾಮೀ ಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ವ್ಯಂಗ್ಯ ವಾಡಿದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ ದಲ್ಲಿ ಮಂಗಳವಾರ ಅಂತರ್ಜಲ ಚೇತನ ಕಾರ್ಯಕ್ರಮಕ್ಕೆ  ಚಾಲನೆ ನೀಡಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂ ದಿಗೆ ಮಾತನಾಡಿ, ಟೀಕೆ ಮಾಡುವುದು ಅವರ ಕರ್ತವ್ಯ, ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ, ಪ್ರಧಾನಿ ಮಂತ್ರಿಗಳು ಏನೇ ಹೇಳಿದರೂ ಅದನ್ನು ಟೀಕೆ ಮಾಡಿದರೆ  ನಮಗೆ ತೃಪ್ತಿ ಕಾಣಬೇಕೆಂದು ಬಯಸಿದ್ದಾರೆ. ಅದರಲ್ಲಿಯೇ ಅವರು ತೃಪ್ತಿ ಕಾಣಲಿ. ಅವರ ಟೀಕೆ ನಮಗೆ ಮಾರ್ಗ ದರ್ಶನ ಎಂದು ಹೇಳಿ ನಾವು ಇನ್ನೂ ಒಳ್ಳೆಯ ಕೆಲಸಗಳನ್ನು ಮಾಡುತ್ತೇವೆ ಎಂದರು.

ಕೊರೊನಾ ತಡೆಗೆ ಪ್ರಧಾನಿ ಮೋದಿ  ಕೈಗೊಂಡ ನಿರ್ಧಾರ ಮತ್ತು ಅವರ ಶ್ರಮಕ್ಕೆ ಇಡೀ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ಗಳ ಬಗ್ಗೆ ಜನ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಆದ್ದರಿಂದ ಕುಮಾರಸ್ವಾಮಿ ಟೀಕೆ ಮಾಡುವುದನ್ನು ರಾಜ್ಯದ ಜನರ  ತೀರ್ಮಾನಕ್ಕೆ ಬಿಡುತ್ತೇನೆ. ಸಿಎಂ ಯಡಿ ಯೂರಪ್ಪ ಹಾಗೂ ಸಚಿವ ಡಾ.ಕೆ.  ಸುಧಾಕರ್‌ ಕರ್ನಾಟಕಕ್ಕೆ ಮೋದಿ ಆಗಿದ್ದಾರೆ ಎಂದರು.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ab

ಚಿಂತಾಮಣಿ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಆರ್. ಲತಾ ಭೇಟಿ

Untitled-2

ಚಿಂತಾಮಣಿ: ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

Poor Diet- Notice to Guidelines

ಕಳಪೆ ಆಹಾರ: ಗುತಿಗೆದಾರನಿಗೆ ನೋಟಿಸ್‌

ಕೋರಪರ್ತಿ ಕೆರೆ ಅಭಿವೃದ್ಧಿಗೆ ಕೋಟಿ ರೂ. ಮೀಸಲು

ಕೋರಪರ್ತಿ ಕೆರೆ ಅಭಿವೃದ್ಧಿಗೆ ಕೋಟಿ ರೂ. ಮೀಸಲು

17gudi1_1710bg_2

ವರಾಹಗಿರಿ ಬೆಟ್ಟ ಪ್ರವಾಸಿ ತಾಣ ಮಾಡಲು ಸಿದ್ಧ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ನಮೀಬಿಯಾ ವಿಜಯ ಸಂಭ್ರಮ

ನಮೀಬಿಯಾ ವಿಜಯ ಸಂಭ್ರಮ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.