ಜನತಾ ಪರಿವಾರ ತ್ಯಜಿಸಿ ಬಿಜೆಪಿ ಸೇರಿದ ಮಾಜಿ ಶಾಸಕ ಎಂ.ರಾಜಣ್ಣ


Team Udayavani, Dec 6, 2020, 4:30 PM IST

ಜನತಾ ಪರಿವಾರ ತ್ಯಜಿಸಿ ಬಿಜೆಪಿ ಸೇರಿದ ಮಾಜಿ ಶಾಸಕ ಎಂ.ರಾಜಣ್ಣ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಜನತಾ ಪರಿವಾರದಲ್ಲಿ ರಾಜಕೀಯ ಜೀವನ ನಡೆಸಿದ ಮಾಜಿ ಶಾಸಕ ಎಂ.ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್‌ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷದಲ್ಲಿ ಸೇರ್ಪಡೆಯಾದರು.

ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ಜಿಪಂ‌ ಸದಸ್ಯ ಡಾ.ಜಯರಾಂರೆಡ್ಡಿ ಮತ್ತು ಅವರ ಬೆಂಬಲಿಗರು ಪ್ರಧಾನಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಮೆಚ್ಚಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷದಲ್ಲಿ ಸೇರ್ಪಡೆಯಾದರು.

ಇದೇ ಸಂದರ್ಭದಲ್ಲಿ ಭೂ ಅಭಿವೃದ್ಧಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಅಶ್ವತ್ಥನಾರಾಯಣ, ಶಿವಾರೆಡ್ಡಿ, ಅಬ್ಲೂಡು ಗ್ರಾಮ ಪಂಚಾಯತಿ ಮಾಜಿ‌ ಅಧ್ಯಕ್ಷ ಕನಕಪ್ರಸಾದ್, ಎಸ್.ರಹಮತ್ತುಲ್ಲಾ, ಕುಂದಲಗುರ್ಕಿ ಗ್ರಾಪಂ ಮಾಜಿ ಉಪಾಧ್ಯಕ್ಷ ಆಂಜಿನಪ್ಪ ಸೇರಿದಂತೆ ನೂರಾರು ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು.

ಇದನ್ನೂ ಓದಿ:ಕಾಂಗ್ರೆಸ್ ನಲ್ಲಿ ಈಗಿರುವುದು ಬಣವಲ್ಲ, ಒಂದೇ ಬಣ್ಣ: ಹರ್ಷ ಮೊಯ್ಲಿ

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಕೃಷ್ಣಮೂರ್ತಿ, ಸಹ ವಕ್ತಾರ ರಮೇಶ್ ಬಾಯಿರಿ, ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆವಿ‌ ನಾಗರಾಜ್, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ (ಬಾಬು) ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.