Chintamani: ಚಿಂತಾಮಣಿಯಲ್ಲಿ ಗಾಂಧಿ ಹೆಜ್ಜೆ ಗುರುತು

Team Udayavani, Oct 2, 2023, 10:26 AM IST

Chintamani: ಚಿಂತಾಮಣಿಯಲ್ಲಿ ಗಾಂಧಿ ಹೆಜ್ಜೆ ಗುರುತು

ಚಿಂತಾಮಣಿ: ದೇಶದಲ್ಲಿ ಸ್ವಾತಂತ್ರ್ಯ ಚಳುವಳಿಯ ನೇತೃತ್ವ ವಹಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿರವರು 1936 ರಲ್ಲಿ ಚಿಂತಾಮಣಿ ನಗರಕ್ಕೆ ಆಗಮಿಸಿ ಸ್ಥಳೀಯ ಸ್ವಾತಂತ್ರ್ಯ ಸೇನಾನಿ ಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಸವಿನೆನಪಿಗಾಗಿಯೆ ಮಹಾತ್ಮ ಗಾಂಧೀಜಿ ಹೆಸರನಲ್ಲಿ ಸರ್ಕಾರಿ ಶಾಲೆಯೊಂದು ಸ್ಥಾಪನೆ ಯಾಗಿ ಕಾರ್ಯನಿರ್ವಹಿಸುತ್ತಿದೆ.

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದ ವೇಳೆ ಆನಾರೋಗ್ಯಕ್ಕೆ ತುತ್ತಾಗಿದ್ದ ಗಾಂಧೀಜಿರನ್ನು ವಿಶ್ರಾಂತಿಗಾಗಿ ನಂದಿಗಿರಿಧಾಮಕ್ಕೆ ಕರೆ ತರಲಾಗಿತ್ತು. ಆದರೆ ಗಾಂಧಿ ತಮ್ಮ ಆನಾರೋಗ್ಯವನ್ನು ಲೆಕ್ಕಿಸದೇ ಚಿಂತಾಮಣಿ ನಗರಕ್ಕೆ 1936 ರಲ್ಲಿ ಆಗಮಿಸಿ ಸ್ವಾತಂತ್ರ್ಯ ಹೋರಾಟದ ಕಹಳೆ ಮೊಳಗಿಸಿದ್ದರು. ಆಗ ಕೋಲಾರ, ಪಕ್ಕದ ಶ್ರೀನಿವಾಸಪುರ, ಬಾಗೇಪಲ್ಲಿ, ಚೇಳೂರು, ಶಿಡ್ಲಘಟ್ಟದಿಂದಲೂ ಆಗ ಸ್ವಾತಂತ್ರ್ಯ ಹೋರಾಟಗಾರರು ಚಿಂತಾಮಣಿಗೆ ಆಗಮಿಸಿ ಗಾಂಧೀಜಿ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ದೇಶವ್ಯಾಪಿ ಹರಿಜನ ನಿಧಿ ಸಂಗ್ರಹಣೆಗೆ ಪಾದಯಾತ್ರೆ ನಡೆಸಿದ ಗಾಂಧೀಜಿ ಚಿಂತಾಮಣಿ ನಗರದಲ್ಲಿರುವ ಬಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಒಂದು ದಿನ ರಾತ್ರಿ ತಂಗಿದ್ದರು. ಆದ್ದರಿಂದ ಆ ಶಾಲೆಗೆ ಸರ್ಕಾರ ಮಹಾತ್ಮ ಗಾಂಧಿ ಸರ್ಕಾರಿ ಪ್ರೌಢ ಶಾಲೆಯೆಂದು ನಾಮಾಂಕಿತಗೊಂಡಿದೆ. ಅಂದಿನಿಂದ ಇಂದಿನವರೆಗೂ ಕೂಡ ನಗರದಲ್ಲಿ ಮಹಾತ್ಮಗಾಂಧೀಜಿ ಹೆಸರಲ್ಲಿ ಸರ್ಕಾರಿ ಬಾಲಕರ ಪ್ರೌಢ ಶಾಲೆಯೆಂದು ಹೆಚ್ಚು ಪ್ರಸಿದ್ಧಿ ಪಡೆದಿದೆ.

ಇಂದಿಗೂ ಗಾಂಧಿ ಭೇಟಿ ಕೊಟ್ಟಿದ್ದ ಶಾಲೆಯ ಕಟ್ಟಡವನ್ನು ಪಾರಂಪರಿಕ ಕಟ್ಟಡವಾಗಿ ಉಳಿಸಿಕೊಳ್ಳಲಾಗಿದೆ. ನೂರಾರು ಬಡ ಮಕ್ಕಳು ಇಲ್ಲಿ ಓದುತ್ತಿದ್ದಾರೆ. ಇಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜ್‌ ಸಹ ನಡೆಸಲಾಗುತ್ತಿದೆ.

ಶಾಲೆಯಲ್ಲಿ ಆಕರ್ಷಕ ಗಾಂಧಿ ಪುತ್ಥಳಿ: ಸರ್ಕಾರಿ ಪ್ರೌಢ ಶಾಲೆಗೆ ಮಹಾತ್ಮಗಾಂಧೀಜಿ ಬೇಟಿ ನೀಡಿದ್ದ ಭಾಗವಾಗಿಯೆ ಶಾಲೆಯ ಆವರಣದಲ್ಲಿ ಮಹಾತ್ಮನ ಆಕರ್ಷಕವಾದ ಪುತ್ಥಳಿಯನ್ನು ಆನಾವರಣಗೊಳಿಸಲಾಗಿದೆ. 1936 ರಲ್ಲಿ ಶಾಲೆಗೆ ಗಾಂಧೀಜಿ ಭೇಟಿ ನೀಡಿದ್ದ ಸವಿನೆನಪಿಗಾಗಿ ಶಾಲೆಯ ಆಗಿನ ಉಪಾಧ್ಯಾಯರಾಗಿದ್ದ ಬಿ.ಮಾಧವರಾಯರು ತಮ್ಮ ಕೊಡುಗೆಯಾಗಿ ಶಾಲೆಗೆ ಗಾಂಧಿ ಪುತ್ಥಳಿಯನ್ನು ನೀಡಿದ್ದು ಅದನ್ನು 2000ನೇ ವರ್ಷದ ಜನವರಿ 30 ರಂದು ಶಾಲೆಯಲ್ಲಿ ಆನಾವರಣಗೊಳಿಸಲಾಗಿದೆ. ಖ್ಯಾತ ಶಿಲ್ಪಿ ಸುರಾಲು ವಿ.ಭಟ್‌ ಗಾಂಧಿ ಪುತ್ಥಳಿಯನ್ನು ಕತ್ತೆನೆ ಮಾಡಿದ್ದಾರೆ.

ಎಂಡಿ.ತಿಪ್ಪಣ್ಣ

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.