ಗ್ರಾಮ ಪಂಚಾಯಿತಿ ಚುನಾವಣೆ 284 ನಾಮಪತ್ರ ಸಲ್ಲಿಕೆ

Team Udayavani, Dec 9, 2020, 9:24 PM IST

ಗ್ರಾಮ ಪಂಚಾಯಿತಿ ಚುನಾವಣೆ 284 ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ: ಜಿಲ್ಲೆಯ ಮೂರು ತಾಲೂಕಿನಲ್ಲಿ ನಡೆಯುತ್ತಿರುವ ಪ್ರಥಮ ಹಂತದ ಗ್ರಾಮ ಪಂಚಾಯಿತಿಗಳ ಚುನಾವಣೆಗೆ 284 ನಾಮಪತ್ರಗಳು ಸಲ್ಲಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಅತ್ಯಾಧಿಕ ಅಂದರೇ 134,ಚಿಂತಾಮಣಿ ತಾಲೂಕಿನಲ್ಲಿ 114 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 36 ನಾಮಪತ್ರಗಳು ಸಹಿತ ಒಟ್ಟು 284 ನಾಮಪತ್ರ ಸಲ್ಲಿಕೆಯಾಗಿದೆ ಕಳೆದ ಮೂರು ದಿನಗಳಿಂದ ಒಟ್ಟು 355 ನಾಮಪತ್ರಗಳು ಸಲ್ಲಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಿಡ್ಲಘಟ್ಟ ತಾಲೂಕಿನ 24,ಚಿಂತಾಮಣಿ ತಾಲೂಕಿನ 35 ಹಾಗೂ ಬಾಗೇಪಲ್ಲಿ ತಾಲೂಕಿನ 25 ಗ್ರಾಮ ಪಂಚಾಯಿತಿಗಳ 1348 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಕಳೆದ ಮೂರು ದಿನಗಳಿಂದ ಬಾಗೇಪಲ್ಲಿ ತಾಲೂಕಿನಲ್ಲಿ 167, ಚಿಂತಾಮಣಿ ತಾಲೂಕಿನಲ್ಲಿ 131 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 57 ನಾಮಪತ್ರಗಳು ಸಲ್ಲಿಕೆಯಾಗಿದೆ.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.