ಗ್ರಾಪಂ: ಪಾರದರ್ಶಕ ಚುನಾವಣೆಗೆ ಕ್ರಮ

Team Udayavani, Dec 11, 2020, 4:33 PM IST

ಗ್ರಾಪಂ: ಪಾರದರ್ಶಕ ಚುನಾವಣೆಗೆ ಕ್ರಮ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನಲ್ಲಿ ಕೈಗೊಂಡಿರುವ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ತಾಲೂಕಿನಲ್ಲಿಅವಧಿ ಮುಗಿದಿರುವ 24 ಗ್ರಾಪಂ 374 ಸ್ಥಾನಗಳಿಗೆಚುನಾವಣೆ ಸುಸೂತ್ರವಾಗಿ ನಡೆಸಲು ಪೊಲೀಸ್‌ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಕೇಂದ್ರಗಳನ್ನು ಗುರುತಿಸುವ ಕೆಲಸ ಮಾಡಿದ್ದೇವೆ. ಚುನಾವಣೆಗಾಗಿ 202 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು,ನೇಮಕಗೊಂಡಿರುವ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.

ಸೌಲಭ್ಯ ಕಲ್ಪಿಸಿ: ನಗರದ ಸರ್ಕಾರಿ ಪದವಿ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಸ.ಪ.ಪೂ.ಕಾಲೇಜಿನಲ್ಲಿಮತಪೆಟ್ಟಿಗಳನ್ನು ಭದ್ರಗೊಳಿಸಲು ಉದ್ದೇಶಿತ ಭದ್ರತಾ ಕೊಠಡಿ(ಸ್ಟ್ರಾಂಗ್‌ರೂಂ) ಮತ್ತು ಚುನಾವಣಾ ಸಿಬ್ಬಂದಿತರಬೇತಿ ನೀಡಲು ಉದ್ದೇಶಿತ ಸರ್ಕಾರಿ ಪ್ರಥಮ ದರ್ಜೆಕಾಲೇಜಿನಲ್ಲಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.ಮತ ಎಣಿಕೆ ಮತ್ತು ತರಬೇತಿ ಕೇಂದ್ರದಲ್ಲಿ ಅಗತ್ಯ ಸೌಲಭ್ಯಕಲ್ಪಿಸಲುಕ್ರಮಕೈಗೊಳ್ಳಬೇಕೆಂದುತಹಶೀಲ್ದಾರ್‌ ಕೆ.ಅರುಂಧತಿ ಅವರಿಗೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಡೆಸಲು ನಿಯೋಜನೆಗೊಳ್ಳುವ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ವೇಳೆಯಲ್ಲಿ ಅಂಚೆ ಮತಪತ್ರವನ್ನು ಹಾಕಲು ವ್ಯವಸ್ಥೆಮಾಡಬೇಕೆಂದು ಜಿಲ್ಲಾ—ಕಾರಿ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಕೆ.ಅರುಂಧತಿ,ಶಿರಸ್ತೆದಾರ ಮಂಜುನಾಥ್‌,ಶಿರಸ್ತೆದಾರ ಆನಂದಮೂರ್ತಿ,ಚುನಾವಣಾ ಶಾಖೆಯ ಸಾ—ಕ್‌ಪಾಷ,ರಾಜಸ್ವ ನಿರೀಕ್ಷಕ ಪ್ರಶಾಂತ್‌ ಮತ್ತಿತರರು ಉಪಸ್ಥಿತರಿದ್ದರು.

ಕ್ರಮ ಕೈಗೊಳ್ಳುವ ಭರವಸೆ :

ಶಿಡ್ಲಘಟ್ಟ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ ಮತ್ತು ಚುನಾವಣಾ ಶಾಖೆಯಲ್ಲಿ ಶಿರಸ್ತೇದಾರ ಇಲ್ಲದ ಕುರಿತುಪತ್ರಕರ್ತರು ಗಮನ ಸೆಳೆದಾಗ, ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಈಗಾಗಲೇ ಪ್ರಾದೇಶಿಕ ಆಯುಕ್ತರ ಗಮನಕ್ಕೆತರಲಾಗಿದ್ದು, ಹಂತ ಹಂತವಾಗಿ ಸಿಬ್ಬಂದಿ ಕೊರತೆ ನೀಗಿಸಲಿದೆ ಎಂದ ಜಿಲ್ಲಾಧಿಕಾರಿಗಳು, ತುರ್ತಾಗಿ ಚುನಾವಣಾ ಶಾಖೆಯ ಶಿರಸ್ತೇದಾರ ಮತ್ತು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ತ್ವರಿತವಾಗಿ ವಿತರಿಸಲು ತಹಶೀಲ್ದಾರ್‌ ಗ್ರೇಡ್‌-2 ಅವರನ್ನು ನಿಯೋಜಿಸಲುಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗೊಂದಲ ಬೇಡ :  ಗ್ರಾಮ ಪಂಚಾಯಿತಿ ಚುನಾವಣೆ ಮತ್ತು ಮತ ಎಣಿಕೆ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಮಾಡಿ ಕೊಳ್ಳಬಾರದೆಂದು ತಹಶೀಲ್ದಾರ್‌ ಅವರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಮತ ಎಣಿಕೆ ಕೇಂದ್ರಕ್ಕೆ ಬರಲು ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ನಾಮಫಲಕ ಅಳವಡಿಸಲು ಕ್ರಮಕೈಗೊಂಡು ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಕೀತು ಮಾಡಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.