“ನಾನೂ ಕೆಪಿಸಿಸಿ ಅಧ್ಯಕ್ಷ ಆಕಾಂಕ್ಷಿ’
Team Udayavani, Mar 5, 2017, 3:45 AM IST
ಚಿಕ್ಕಬಳ್ಳಾಪುರ: ತಾನು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆಂದು ಸಂಸದ, ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಿಂದ 7 ಬಾರಿ ಸಂಸದನಾಗಿ ಆಯ್ಕೆಗೊಂಡಿದ್ದೇನೆ. 10 ವರ್ಷ ಕೇಂದ್ರದಲ್ಲಿ ಮಂತ್ರಿಯಾಗಿ ಸೋನಿಯಾಗಾಂಧಿ, ಮನಮೋಹನ್ ಸಿಂಗ್ ಮಾರ್ಗದರ್ಶನದಲ್ಲಿ ತನಗೆ ವಹಿಸಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ