ಕೋವಿಡ್‌ ಅವಧಿಯಲ್ಲಿ ಬಾಲ್ಯ ವಿವಾಹ ಹೆಚ್ಚಳ

Team Udayavani, Jun 4, 2021, 5:39 PM IST

——-

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕುಹೆಚ್ಚಿದ್ದಂತೆ ಬಾಲ್ಯ ವಿವಾಹಕ್ಕೆ ಸಂಬಂಧಿಸಿದದೂರುಗಳು ಸಾಕಷ್ಟು ಕೇಳಿ ಬರುತ್ತಿವೆ. ಕದ್ದು ಮುಚ್ಚಿ20 ಬಾಲ್ಯ ವಿವಾಹ ನಡೆಸಲು ಪ್ರಯತ್ನಿಸಲಾಗಿದೆ ಎಂಬ ದೂರು ಕೇಳಿಬಂದಿದ್ದು, ಅದರಲ್ಲಿ ಬಾಲಕಿಯೊಬ್ಬರ ವಿವಾಹ ನಡೆದು ಹೋಗಿದೆ.

ಜಿಲ್ಲೆಯ ಆಂಧ್ರ ಗಡಿಗೆ ಹೊಂದಿಕೊಂಡಬಾಗೇಪಲ್ಲಿ, ಗೌರಿಬಿದನೂರು ತಾಲೂಕಿನಲ್ಲಿ ಬಾಲ್ಯವಿವಾಹ ದೂರು ಕೇಳಿಬಂದಿದೆ. ಗುಡಿಬಂಡೆತಾಲೂಕಿನಲ್ಲಿ ಬಾಲಕಿಯ ವಿವಾಹ ನಡೆಸಲಾಗಿದ್ದು,ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಮೂಲಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲಾ-ಕಾಲೇಜು ಇಲ್ಲದೆ ಅನುಕೂಲ: ಶಾಲಾಕಾಲೇಜುಗಳಿದ್ದರೇ ವಿದ್ಯಾರ್ಥಿನಿಯರು ವ್ಯಾಸಂಗಕ್ಕೆತೆರಳುತ್ತಿದ್ದರು. ಆದರೆ, ಈಗ ಕೊರೊನಾ ಲಾಕ್‌ಡೌನ್‌ನಿಂದ ಹೊರಗಡೆಹೋಗುವಂತಿಲ್ಲ. ಇಂತಹ ಸಮಯದಲ್ಲಿ ಕುಟುಂಬದ ಹಿರಿಯರ ಒತ್ತಡ, ಮದುವೆ ಖರ್ಚು ಉಳಿಯುತ್ತದೆ ಎಂಬ ಆಸೆಗೆ ಬಿದ್ದು ಪೋಷಕರು, ವಯಸ್ಸು ನೋಡದೆ ವಿವಾಹ ಮಾಡುತ್ತಿದ್ದಾರೆ.

ಇದುಕಾನೂನು ರೀತಿ ಶಿಕ್ಷಾರ್ಹಅಪರಾಧ ಎಂದು ಗೊತ್ತಿದ್ದರೂ ಬಾಲ್ಯ ವಿವಾಹ ನಡೆಸಲುಮುಂದಾಗಿರುವುದು ವಿಪರ್ಯಾಸ.ಬಾಲ್ಯವಿವಾಹನಡೆಯುವುದುಅಥವಾ ಬಾಲ್ಯ ವಿವಾಹನಡೆಸಲು ತಯಾರಿ ಮಾಡಿಕೊಳ್ಳುವುದು ಗೊತ್ತಾದ ತಕ್ಷಣ ಯಾರು ಬೇಕಾದರೂ ಲಿಖೀತ ಅಥವಾ ತಮ್ಮ ಹೆಸರನ್ನುತಿಳಿಸದೆ ದೂರವಾಣಿ ಕರೆಮಾಡಿ ವಿಷಯ ತಿಳಿಸಬಹುದು.ಮಕ್ಕಳ ಸಹಾಯವಾಣಿ 1098ಗೆ ಉಚಿತ ದೂರವಾಣಿ ಕರೆ ಮಾಡಬಹುದು,

ಹತ್ತಿರದಪೊಲೀಸ್‌ ಠಾಣೆಗೆ ಮಾಹಿತಿನೀಡಬಹುದು, ಪಿಡಿಒ,ಗ್ರಾಮ ಲೆಕ್ಕಾಧಿಕಾರಿ, ಶಾಲಾ ‌ಮುಖ್ಯೋಪಾಧ್ಯಾಯರು ,ತಹಶೀಲ್ದಾರರು, ತಾಪಂ ಇಒ,ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಬಿಇಒ,ಪಿಎಸ್‌ಐ, ಡೀಸಿ, ಎಸ್ಪಿ, ಸಿಇಒ,ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಇತರರಿಗೆ ದೂರು ಸಲ್ಲಿಸಬಹುದಾಗಿದೆ.

ಟಾಪ್ ನ್ಯೂಸ್

astrology today

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ದೇವರಾಣೆ ಪಕ್ಷಾಂತರ ಮಾಡಲ್ಲ; ಗೋವಾದಲ್ಲಿ ಅಭ್ಯರ್ಥಿಗಳಿಂದ ಪ್ರಮಾಣ ಮಾಡಿಸಿಕೊಂಡ ಕಾಂಗ್ರೆಸ್‌

ದೇವರಾಣೆ ಪಕ್ಷಾಂತರ ಮಾಡಲ್ಲ; ಗೋವಾದಲ್ಲಿ ಅಭ್ಯರ್ಥಿಗಳಿಂದ ಪ್ರಮಾಣ ಮಾಡಿಸಿಕೊಂಡ ಕಾಂಗ್ರೆಸ್‌

ಮಹಾನಗರಗಳ ಮಾಸ್ಕ್ ಕಾರ್ಡ್‌

ಮಹಾನಗರಗಳ ಮಾಸ್ಕ್ ಕಾರ್ಡ್‌

ಮಾಸ್ಕ್ ನಿರ್ಲಕ್ಷ್ಯ  ಸಾಬೀತು; ಶೇ.35ರಷ್ಟು ಜನರಿಂದಷ್ಟೇ ಮಾಸ್ಕ್ ಧಾರಣೆ

ಮಾಸ್ಕ್ ನಿರ್ಲಕ್ಷ್ಯ  ಸಾಬೀತು; ಶೇ.35ರಷ್ಟು ಜನರಿಂದಷ್ಟೇ ಮಾಸ್ಕ್ ಧಾರಣೆ

ವೇಗ ಹೆಚ್ಚಳ; 50 ನಿಮಿಷ ಮೊದಲೇ ಗಮ್ಯಕ್ಕೆ

ವೇಗ ಹೆಚ್ಚಳ; 50 ನಿಮಿಷ ಮೊದಲೇ ಗಮ್ಯಕ್ಕೆ

ಜಾರಕಿಹೊಳಿ ಸೋದರರಿಗೆ ನಾಯಕರಿಂದ ಸಡ್ಡು?

ಜಾರಕಿಹೊಳಿ ಸೋದರರಿಗೆ ನಾಯಕರಿಂದ ಸಡ್ಡು?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ ಮುಕ್ತವಾಗಲಿ ಸಂತೆ ಮೈದಾನ

ಕಸ ಮುಕ್ತವಾಗಲಿ ಸಂತೆ ಮೈದಾನ

ರಸ್ತೆ ಬದಿಯ ವಿದ್ಯುತ್‌ ಕಂಬ ಬದಲಿಸಿ ಅಪಾಯ ತಪ್ಪಿಸಿ

ರಸ್ತೆ ಬದಿಯ ವಿದ್ಯುತ್‌ ಕಂಬ ಬದಲಿಸಿ ಅಪಾಯ ತಪ್ಪಿಸಿ

ಎರಡನೇ ಡೋಸ್‌ ಲಸಿಕೆ ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2ನೇ ಸ್ಥಾನ

ಎರಡನೇ ಡೋಸ್‌ ಲಸಿಕೆ ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2ನೇ ಸ್ಥಾನ

2,054 ಮನೆಗೆ ಉಚಿತ ವಿದ್ಯುತ್‌ ಭಾಗ್ಯ!

2,054 ಮನೆಗೆ ಉಚಿತ ವಿದ್ಯುತ್‌ ಭಾಗ್ಯ!

ಅಕ್ರಮ ಗ್ಯಾಸ್‌ ರಿಫಿಲ್ಲಿಂಗ್‌: ಸಿಲಿಂಡರ್‌ಗಳ ವಶ

ಅಕ್ರಮ ಗ್ಯಾಸ್‌ ರಿಫಿಲ್ಲಿಂಗ್‌: ಸಿಲಿಂಡರ್‌ಗಳ ವಶ

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

astrology today

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ದೇವರಾಣೆ ಪಕ್ಷಾಂತರ ಮಾಡಲ್ಲ; ಗೋವಾದಲ್ಲಿ ಅಭ್ಯರ್ಥಿಗಳಿಂದ ಪ್ರಮಾಣ ಮಾಡಿಸಿಕೊಂಡ ಕಾಂಗ್ರೆಸ್‌

ದೇವರಾಣೆ ಪಕ್ಷಾಂತರ ಮಾಡಲ್ಲ; ಗೋವಾದಲ್ಲಿ ಅಭ್ಯರ್ಥಿಗಳಿಂದ ಪ್ರಮಾಣ ಮಾಡಿಸಿಕೊಂಡ ಕಾಂಗ್ರೆಸ್‌

ಮಹಾನಗರಗಳ ಮಾಸ್ಕ್ ಕಾರ್ಡ್‌

ಮಹಾನಗರಗಳ ಮಾಸ್ಕ್ ಕಾರ್ಡ್‌

ಮಾಸ್ಕ್ ನಿರ್ಲಕ್ಷ್ಯ  ಸಾಬೀತು; ಶೇ.35ರಷ್ಟು ಜನರಿಂದಷ್ಟೇ ಮಾಸ್ಕ್ ಧಾರಣೆ

ಮಾಸ್ಕ್ ನಿರ್ಲಕ್ಷ್ಯ  ಸಾಬೀತು; ಶೇ.35ರಷ್ಟು ಜನರಿಂದಷ್ಟೇ ಮಾಸ್ಕ್ ಧಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.