ಹೆಣ್ಣು ಮಗುವೆಂಬ ಕಾರಣಕ್ಕೆ ನವಜಾತ ಶಿಶುವಿಗೆ ನೇಣುಬಿಗಿದು ಶೌಚಾಲಯದ ಕಿಟಕಿಗೆ ಕಟ್ಟಿದ ಪಾಪಿ!

Team Udayavani, Jul 3, 2021, 11:55 AM IST

ಹೆಣ್ಣು ಮಗುವೆಂಬ ಕಾರಣಕ್ಕೆ ನವಜಾತ ಶಿಶುವಿಗೆ ನೇಣುಬಿಗಿದು ಕಿಟಕಿಗೆ ಕಟ್ಟಿದ ಪಾಪಿ!

ಚಿಂತಾಮಣಿ: ಹುಟ್ಟಿದ ತಕ್ಷಣ ಹೆಣ್ಣು ಮಗುವೊಂದನ್ನು ಕತ್ತಿಗೆ ಟೈನ್‌ಹುರಿಯಿಂದ ನೇಣುಬಿಗಿದು ಶೌಚಾಲಯದ ಕಿಟಕಿಯಲ್ಲಿ ಎಸೆದಿರುವ ಮನಕಲುಕುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಶನಿವಾರ ಬೆಳ್ಳಗೆ ಶೌಚಾಲಯ ಸ್ವಚಗೊಳಿಸಲು ಬಂದ ಸಿಬ್ಬಂದಿಗೆ ನವಜಾತ ಶಿಶು ಕಿಟಕಿಯಲ್ಲಿ ಇದಿದ್ದು ಕಂಡುಬಂದಿದೆ.

ಇದನ್ನೂ ಓದಿ:ಲಸಿಕೆಗೆ ಬಂದವರೇ ಪರೀಕ್ಷೆಯ ಟಾರ್ಗೆಟ್: ಪರೀಕ್ಷೆಯೂ ಬೇಡ, ಲಸಿಕೆಯೂ ಬೇಡ ಎನ್ನುತ್ತಿರುವ ಜನತೆ

ಸಿಬ್ಬಂದಿ ಕೂಡಲೇ ವಿಚಾರವನ್ನು ವೈದ್ಯರ ಗಮನಕ್ಕೆ ತಂದು ಪರಿಶೀಲನೆ ‌ಮಾಡಿ ಮಗುವಿಗೆ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಅಷ್ಟರಲ್ಲೇ ಪ್ರಾಣ ಬಿಟ್ಟಿತ್ತು ಎಂದು ತಿಳಿದು ಬಂದಿದೆ.

ನಗರ ಠಾಣೆ ‌ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ತನಿಖೆ ‌ಮಾಡುತ್ತಿದ್ದು ಆಸ್ಪತ್ರೆಯ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದ್ದಾರೆ. ಹೆಣ್ಣು ಮಗು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆಂಬ ಆರೋಪ‌ ಸಾರ್ವಜನಿಕರಲ್ಲಿ ಕೇಳಿ ಬಂದಿದೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.