ಕಾಲಜ್ಞಾನದಲ್ಲಿ ಕೊರೊನಾಗೆ ಕೋಟಿ ಬಲಿ

Team Udayavani, Mar 20, 2020, 1:16 PM IST

ಕಾಲಜ್ಞಾನದಲ್ಲಿ ಕೊರೊನಾಗೆ ಕೋಟಿ ಬಲಿ

ಚಿಂತಾಮಣಿ: ದಿನೇ ದಿನೆ ಕೋವಿಡ್ 19 ವೈರಸ್‌ ಹೆಚ್ಚುತ್ತಿರುವುದು ಕಂಡರೆ ದೈವ ಪುರುಷರೆಂದೇ ಪ್ರಸಿದ್ಧಿ ಪಡೆದಿದ್ದ ಆಂಧ್ರದ ಪೂತಲೂರು ವೀರಬ್ರಹ್ಮಯ್ಯ ಹೇಳಿದ ಪ್ರತಿಯೊಂದು ಮಾತು ಸತ್ಯವಾಗಿದೆ. ಅವರು ತಮ್ಮ ಕಾಲಜ್ಞಾನದಲ್ಲಿ 300 ವರ್ಷಗಳ ಹಿಂದೆಯೇ ಕೊರಂಗಿ (ಕೊರೊನಾ) ಕಾಯಿಲೆ ಬಗ್ಗೆ ದಾಖಲಿಸಿದ್ದು, ಸದ್ಯ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್‌ ಮರಣ ಮೃದಂಗ ಬಾರಿಸುತ್ತಿದೆ. ವೀರಬ್ರಹ್ಮಯ್ಯ ತಮ್ಮ ಕಾಲಜ್ಞಾನದಲ್ಲಿ ಬರೆದ ಪ್ರತಿಯೊಂದು ವಿಚಾರವು 20-21 ನೇ ಶತಮಾನದಲ್ಲಿ ನಡೆದಿದ್ದರಿಂದ ಕಾಲಜ್ಞಾನ ನೂರಕ್ಕೆ ನೂರರಷ್ಟು ಸತ್ಯ ಎನ್ನುವಂತಾಗಿದೆ.

ಕಾಲಜ್ಞಾನದಲ್ಲೇನಿದೆ ?: ಪೂತಲೂರಿನ ವೀರಬ್ರಹ್ಮಯ್ಯನವರು ಬರೆದ ಕಾಲಜ್ಞಾನದ 140ನೇ ಪದ್ಯದಲ್ಲಿ “ಈಶಾನ್ಯ ದಿಕ್ಕಿನ ವಿಷಗಾಳಿ ಪುಟ್ಟೇನು ಲಕ್ಷಲಾದಿ ಪ್ರಜಲು ಸಚ್ಚೆರಯ್ಯ ಕೊರಂಗಿಯನು ಜಬ್ಬು ಕೋಟಿಮಂದಿಕಿ ತಗುಲಿ ಕೊಡಿಲಾಗಾ ತೂಗಿ ಸಚ್ಚೇರಯ್ಯ’ ಎಂದು ದಾಖಲಾಗಿದೆ. ಅಂದರೆ ಬ್ರಹ್ಮಯ್ಯ ಈ ಪದ್ಯದಲ್ಲಿ ಚೀನಾವನ್ನು ಈಶಾನ್ಯ ದಿಕ್ಕಿಗೆ ಹೋಲಿಸಿದ್ದು, ಕೋವಿಡ್ 19 ವನ್ನು ಕೊರಂಗಿ ಎಂದು ಬರೆದಿದ್ದು, ಬ್ರಹ್ಮಯ್ಯರು ಬರೆದ ಎಲ್ಲಾ ವಿಷಯಗಳು ಸತ್ಯ ಎನ್ನುವಂತಾಗಿದೆ. ಕೊರೊನಾಗೆ ಕೋಟಿ ಮಂದಿ ಬಲಿಯಾಗುವರು ಎಂದು ಪ್ರಸ್ತಾಪಿಸಲಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೆ ತಳ್ಳಿದೆ. ಕಾಲಜ್ಞಾನದ ಒಂದು ತುಣುಕು ಸಂಪೂರ್ಣ ವಿವರದೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರವಚನಕಾರ ಟಿಎಲ್‌ ಆನಂದ್‌, ಅತೀಂದ್ರಿಯ ಜ್ಞಾನ ಪಡೆದ ಜ್ಞಾನಿಗಳು ಕಾಲಜ್ಞಾನ-ಭವಿಷ್ಯವಾಣಿಯನ್ನು ನುಡಿದಿರುತ್ತಾರೆ. ಅಂತಹ ಕಾಲಜ್ಞಾನಿಗಳಲ್ಲಿ ಕೈವಾರದ ತಾತಯ್ಯನವರು ಹಾಗೂ ಪೂತಲೂರಿನ ವೀರಬ್ರಹ್ಮಯ್ಯ ನವರು ಪ್ರಮುಖರು. ವೀರ ಬ್ರಹ್ಮಯ್ಯನವರು ರಚಿಸಿರುವ ಕಾಲಜ್ಞಾನದಲ್ಲಿ ಮುಂದೊಂದು ದಿನ “”ಕೋರಂಗಿ” ಎನ್ನುವ ಹೊಸ ಕಾಯಿಲೆಗೆ ಹೆಚ್ಚು ಜನ ಮರಣಿಸುವರು ಎಂಬ ಉಲ್ಲೇಖವಿರುವುದಾಗಿ ತಿಳಿದುಬಂದಿದೆ ಎಂದರು. ಒಟ್ಟಾರೆ ಕಾಲಜ್ಞಾನ ಮಾನವಕೋಟಿಗೆ ಎಚ್ಚರಿಕೆಯ ಗಂಟೆ ಎಂದೇ ಹೇಳಲಾಗುತ್ತಿದೆ.

ಟಾಪ್ ನ್ಯೂಸ್

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

6

Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್‌ ಮೇಲೆ ಈ ಚಿತ್ರಗಳ ಕಣ್ಣು

Fathers day 2024: ಅಪ್ಪ ಯಾಕೋ ಹಿಂದೆ ಉಳಿದುಬಿಟ್ಟ !

Fathers day 2024: ಅಪ್ಪ ಯಾಕೋ ಹಿಂದೆ ಉಳಿದುಬಿಟ್ಟ !

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Mangaluru; ಪಾಕಿಸ್ತಾನದ ಕುನ್ನಿಗಳನ್ನು ಖಾದರ್ ಅವರೇ ಗಡಿಪಾರು ಮಾಡಿಸಲಿ: ಸಿ.ಟಿ ರವಿ

Mangaluru; ಪಾಕಿಸ್ತಾನದ ಕುನ್ನಿಗಳನ್ನು ಖಾದರ್ ಅವರೇ ಗಡಿಪಾರು ಮಾಡಿಸಲಿ: ಸಿ.ಟಿ ರವಿ

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

Father’s day 2024: ಜೂ.16: ಅಪ್ಪಂದಿರ ದಿನ-ಅಪ್ಪ ಅನ್ನುವ ಭರವಸೆಯ ಹೆಗಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chiಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

ಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

manchenahalli

Manchenahalli; ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ

3-gudibande

Gudibanda: ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು

Pradeep Eshwar: ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್‌

Pradeep Eshwar: ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್‌

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

AIR INDIA-ಪ್ರಸಿದ್ಧ ಕಲಾವಿದ ಏರ್‌ ಇಂಡಿಯಾಕ್ಕೆ ನೀಡಿದ್ದು ಅದ್ಭುತ ಕಲಾಕೃತಿ!

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 8 ಮಂದಿ ನಕ್ಸಲರು ಹತ, ಓರ್ವ ಯೋಧ ಹುತಾತ್ಮ

6

Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್‌ ಮೇಲೆ ಈ ಚಿತ್ರಗಳ ಕಣ್ಣು

Fathers day 2024: ಅಪ್ಪ ಯಾಕೋ ಹಿಂದೆ ಉಳಿದುಬಿಟ್ಟ !

Fathers day 2024: ಅಪ್ಪ ಯಾಕೋ ಹಿಂದೆ ಉಳಿದುಬಿಟ್ಟ !

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Tragedy: ನೇರಳೆ ಹಣ್ಣು ಕೊಯ್ಯುವ ವೇಳೆ ವಿದ್ಯುತ್ ಶಾಕ್… 7ನೇ ತರಗತಿ ವಿದ್ಯಾರ್ಥಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.