Udayavni Special

ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕೃಷ್ಣಾರೆಡ್ಡಿ ನಿರ್ಧಾರ

Team Udayavani, Sep 6, 2018, 6:50 AM IST

deputy-speaker-jk-krishna-reddy.jpg

ಚಿಕ್ಕಬಳ್ಳಾಪುರ: ಮೈತ್ರಿ ಸರ್ಕಾರದಲ್ಲಿ ವಿಧಾನಸಭಾ ಉಪಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದ ಜಿಲ್ಲೆಯ ಚಿಂತಾಮಣಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿಯವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಕಳೆದ ಎರಡು ದಿನಗಳಿಂದ ಶಾಸಕ ಕೃಷ್ಣಾರೆಡ್ಡಿ, ಚಿಂತಾಮಣಿಯ ತಮ್ಮ ಗೃಹಕಚೇರಿಯಲ್ಲಿ ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಬಂಧ ಅಪ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ವಾರದೊಳಗೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಅವರ ಆಪ್ತರು “ಉದಯವಾಣಿ’ಗೆ ತಿಳಿಸಿದ್ದಾರೆ.  

ಮೈತ್ರಿ ಸರ್ಕಾರ 100 ದಿನಗಳನ್ನು ಪೂರೈಸಿರುವ ಬೆನ್ನಲೇ ಕೃಷ್ಣಾರೆಡ್ಡಿಯವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯನವರ ಪ್ರಬಲ ವಿರೋಧದ ನಡುವೆ, ಜೆಡಿಎಸ್‌ ವರಿಷ್ಠರ ಒತ್ತಾಯದಿಂದ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲದೊಂದಿಗೆ ಜುಲೈ 7ರಂದು ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದರು.

ಟಾಪ್ ನ್ಯೂಸ್

After the TikTok ban in India, its Chinese owner has found a new Asian home

ಜಾಗತಿಕ ಮಟ್ಟದಲ್ಲಿ ತನ್ನ ವ್ಯಾವಹಾರಿಕ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುತ್ತಿದೆ ಟಿಕ್ ಟಾಕ್.!

ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮಧ್ಯೆ ಢಿಕ್ಕಿ: ತಪ್ಪಿದ ಭಾರಿ ದುರಂತ

ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮಧ್ಯೆ ಢಿಕ್ಕಿ: ತಪ್ಪಿದ ಭಾರಿ ದುರಂತ

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ಬಿಜೆಪಿಗೆ ಲೈಫ್ ಕೊಟ್ಟೋನೆ ನಾನು

ಬಿಜೆಪಿಗೆ ಲೈಫ್ ಕೊಟ್ಟೋನೆ ನಾನು

ಸಿದ್ದಲಿಂಗೇಶ್ವರ ರಥೋತ್ಸವದ ಮುನ್ನ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಭಕ್ತರು

ಸಿದ್ದಲಿಂಗೇಶ್ವರ ರಥೋತ್ಸವದ ಮುನ್ನ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಭಕ್ತರು

Phone call anxiety is more common than you think. Here’s how to get over it

ಫೋನ್ ಕರೆಗಳ ಕಿರಿಕಿರಿ : ಟೆಲಿಫೋಬಿಯಾದಿಂದ ಹೊರಬರಲು ಇಲ್ಲಿದೆ ಮಾಹಿತಿ..!

ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖ

ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

b-s-y

ಇಂದು ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ: ಶುಭಾಶಯ ಕೋರಿದ ನರೇಂದ್ರ ಮೋದಿ, ನಡ್ಡಾ, ಶಾ

ಪಂಚ ರಾಜ್ಯ ಚುನಾವಣೆಗೆ ದಿನ ನಿಗದಿ: ಕರ್ನಾಟಕದ ಉಪಚುನಾವಣೆ ಯಾವಾಗ?

ಪಂಚ ರಾಜ್ಯ ಚುನಾವಣೆಗೆ ದಿನ ನಿಗದಿ: ಕರ್ನಾಟಕದ ಉಪಚುನಾವಣೆ ಯಾವಾಗ?

ತಮಿಳುನಾಡು ಸ್ವೇಚ್ಛಾಚಾರಕ್ಕೆ ಅವಕಾಶವಿಲ್ಲ

ತಮಿಳುನಾಡು ಸ್ವೇಚ್ಛಾಚಾರಕ್ಕೆ ಅವಕಾಶವಿಲ್ಲ

ಪ್ರೊ| ಅಮೃತ ಸೋಮೇಶ್ವರ ಸಹಿತ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

ಪ್ರೊ| ಅಮೃತ ಸೋಮೇಶ್ವರ ಸಹಿತ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ

MUST WATCH

udayavani youtube

CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani

udayavani youtube

ದಾನದ ಪರಿಕಲ್ಪನೆಯ ಕುರಿತು Dr. Gururaj Karajagi ಹೇಳಿದ ಕತೆ ಕೇಳಿ.. Part-3

udayavani youtube

ಕಾಯಕದಲ್ಲಿ ಕಟ್ಟಡ ಕಟ್ಟುವ ಮೇಸ್ತ್ರಿ; ಬಿಡುವಿನಲ್ಲಿ ಹಾಳೆ ಮುಟ್ಟಾಳೆ ತಯಾರಕರು

udayavani youtube

ಪದೇ ಪದೇ Tea – Coffee ಕುಡಿಯುವುದರಿಂದ ಉಂಟಾಗುವ ಸಮಸ್ಯೆಗಳೇನು?

udayavani youtube

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

ಹೊಸ ಸೇರ್ಪಡೆ

After the TikTok ban in India, its Chinese owner has found a new Asian home

ಜಾಗತಿಕ ಮಟ್ಟದಲ್ಲಿ ತನ್ನ ವ್ಯಾವಹಾರಿಕ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುತ್ತಿದೆ ಟಿಕ್ ಟಾಕ್.!

ಸರ್ವೆ ವಿಳಂಬ: ಪ್ರತಿಭಟನೆಗೆ ನಿರ್ಧಾರ

ಸರ್ವೆ ವಿಳಂಬ: ಪ್ರತಿಭಟನೆಗೆ ನಿರ್ಧಾರ

ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮಧ್ಯೆ ಢಿಕ್ಕಿ: ತಪ್ಪಿದ ಭಾರಿ ದುರಂತ

ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮಧ್ಯೆ ಢಿಕ್ಕಿ: ತಪ್ಪಿದ ಭಾರಿ ದುರಂತ

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ

Reliance Jio announces ‘New JioPhone 2021’ offer: Price, benefits and more

ಜಿವೋ ಫೋನ್ 2021 ನೀಡುತ್ತಿದೆ ಭರ್ಜರಿ ಆಫರ್..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.