ವೈಜ್ಞಾನಿಕ ಬೆಳವಣಿಗೆಗೆ ಲ್ಯಾಬ್‌ ಪೂರಕ

Team Udayavani, Mar 23, 2021, 3:00 PM IST

ವೈಜ್ಞಾನಿಕ ಬೆಳವಣಿಗೆಗೆ ಲ್ಯಾಬ್‌ ಪೂರಕ

ಶಿಡ್ಲಘಟ್ಟ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿ ಹಾಗೂ ತಂತ್ರಜ್ಞಾನದ ಮನೋಭಾವ ಬೆಳೆಸಲು ಲ್ಯಾಬ್‌ ಸಹಕಾರಿ ಎಂದು ಮಾಜಿ ಸಚಿವ ಮುನಿಯಪ್ಪ ಹೇಳಿದರು.

ತಾಲೂಕಿನ ಭಕ್ತರಹಳ್ಳಿಯ ಬಿಎಂವಿವಿದ್ಯಾ ಸಂಸ್ಥೆಯಲ್ಲಿ ಕೇಂದ್ರದ ನೀತಿ ಆಯೋಗದ ನೆರವಿನಿಂದ ಸ್ಥಾಪಿಸಿರುವ ಅಟಲ್‌ ಟಿಂಕರಿಂಗ್‌ ಲ್ಯಾಬ್‌ ಉದ್ಘಾಟಿಸಿ ಮಾತನಾಡಿ, ನಗರಕ್ಕಿಂತಲೂ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ, ಪ್ರೋತ್ಸಾಹ ನೀಡಿ ಅವರಲ್ಲಿರುವ ಪ್ರತಿಭೆಅನಾವರಣಗೊಳಿಸಬೇಕು ಎಂದರು.

ಜಿಲ್ಲೆಗೆ ಸಂದ ಗೌರವ: ರಾಸಾಯನಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಪ್ರೊ.ಆರ್‌.ವೇಣುಗೋಪಾಲ್‌ ಮಾತನಾಡಿ, ವೈಜ್ಞಾನಿಕ ಸಂಶೋಧನೆ ಮತ್ತು ಪ್ರತಿಭಾವಂತವಿಜ್ಞಾನಿಗಳನ್ನು ವಿಶ್ವಕ್ಕೆ ನೀಡಿದ ಖ್ಯಾತಿ ಈಜಿಲ್ಲೆಗೆ ಸಲ್ಲುತ್ತದೆ. ಜಿಲ್ಲೆಯ ಸರ್‌ಎಂವಿಶ್ವೇಶ್ವರಯ್ಯ ಹಾಗೂ ಸಿಎನ್‌ಆರ್‌ರಾವ್‌ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಬಂದಿರುವುದು ಜಿಲ್ಲೆಗೆ ಸಂದ ಗೌರವ ಎಂದು ಹೇಳಿದರು.

ಅವಕಾಶ ಬಳಕೆ ಮಾಡಿಕೊಳ್ಳಿ: ಬಿಎಂವಿವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಲ್‌.ಕಾಳಪ್ಪಮಾತನಾಡಿ, ಭಕ್ತರಹಳ್ಳಿ ಗ್ರಾಮದಲ್ಲಿಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದಕೇಂದ್ರದ ನೀತಿ ಆಯೋಗ ಅಟಲ್‌ಟಿಂಕರಿಂಗ್‌ ಲ್ಯಾಬ್‌ ಮಂಜೂರು ಮಾಡಿದೆ. ಈಗಾಗಲೇ 12 ಲಕ್ಷ ರೂ.ಬಿಡುಗಡೆ ಮಾಡಲಾಗಿದೆ. ಅದರಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕ ವಾತಾವರಣವನ್ನು ಕಲ್ಪಿಸಲಾ ಗಿದೆ.ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಕೆಮಾಡಿಕೊಂಡು ವಿಜ್ಞಾನ ಮತ್ತುತಂತ್ರಜ್ಞಾನ ಕ್ಷೇತ್ರದಲ್ಲಿ ಬದಲಾವಣೆ ಮತ್ತು ಸಾಧನೆ ಮಾಡಬೇಕು ಎಂದರು.

ಹಿರಿಯ ಮುಖಂಡ ಎಂ.ವೆಂಕಟ ಮೂರ್ತಿ ಅಧ್ಯಕ್ಷತೆವಹಿ ಸಿ ದ್ದರು.ಕೋಚಿಮುಲ್‌ ನಿರ್ದೇಶಕ ಶ್ರೀನಿವಾಸ್‌ರಾಮಯ್ಯ, ಶಿಕ್ಷಣ ಸಂಸ್ಥೆ ಸಂಸ್ಥಾಪಕ ಟ್ರಸ್ಟಿಎಸ್‌.ನಾರಾಯಣ ಸ್ವಾಮಿ, ಟ್ರಸ್ಟಿ ಬಿ.ಎರಮೇಶ್‌, ಎಡು ಲೈಫ್ ಇಂಡಿಯಾಕಂಪನಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್‌ತ್ರಿಪಾಠಿ, ಟಿಂಕರಿಂಗ್‌ ಲ್ಯಾಬ್‌ ಮುಖ್ಯಶಿಕ್ಷಕ ಎನ್‌.ಪಂಚಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.