ಪೋಲನಾಯಕನಪಲ್ಲಿ ಕೆರೆ ಸ್ವಚ್ಛ

ಉದ್ಯೋಗ ಖಾತ್ರಿಯಲ್ಲಿ ವೃದ್ಧರು, ವಿದ್ಯಾರ್ಥಿಗಳ ಸೇರಿಸಬೇಡಿ

Team Udayavani, Aug 31, 2020, 1:48 PM IST

ಪೋಲನಾಯಕನಪಲ್ಲಿ ಕೆರೆ ಸ್ವಚ್ಛ

ಪಾತಪಾಳ್ಯ: ಕೆರೆಯಲ್ಲಿ ನೀರು ಶೇಖರಣೆಯಿಂದ ಅಂತರ್ಜಲವೃದ್ಧಿ ಆಗುವುದಲ್ಲದೆ, ಕೊಳವೆ ಬಾವಿಗಳಲ್ಲಿ ಸಮೃದ್ಧವಾದ ನೀರು ಲಭ್ಯವಾಗಿ ರೈತರಸಮಸ್ಯೆ ನಿವಾರಣೆಯಾಗುತ್ತದೆ ಎಂದು ಪೋಲನಾಯಕನಪಲ್ಲಿ ಗ್ರಾಪಂ ಆಡಳಿತಾಧಿಕಾರಿ ಸುನೀಲ್‌ಕುಮಾರ್‌ ತಿಳಿಸಿದರು.

ಪೋಲನಾಯಕನಪಲ್ಲಿ ಬಳಿ ಇರುವ ಕೆರೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರು ಮಾಡುತ್ತಿದ್ದ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಮಾತನಾಡಿದರು. ಖಾತ್ರಿ ಯೋಜನೆಯಲ್ಲಿ ಕಾಮಗಾರಿ ಮಾಡುವಾಗ ಜಾಬ್‌ಕಾರ್ಡ್‌ನಲ್ಲಿ ನೋಂದಣಿ ಮಾಡಿರುವ ವ್ಯಕ್ತಿಯೇ ಕೆಲಸ ಮಾಡಬೇಕು. ನರೇಗಾ ಅಭಿಯಂತರರು ನಿಗದಿ ಪಡಿಸಿದ ಸ್ಥಳದಲ್ಲಿ ಹಾಗೂ ಅವರು ತಿಳಿಸಿದ ವಿಸ್ತೀರ್ಣದ ಪ್ರಕಾರ ಕಾಮಗಾರಿ ಮಾಡಬೇಕು ಎಂದರು.

ಯಾವುದೇ ಕಾರಣಕ್ಕೂ ವೃದ್ಧರು, ವಿದ್ಯಾರ್ಥಿಗಳು, ಅಪ್ರಾಪ್ತರು ಕೆಲಸಕ್ಕೆ ಹಾಜರಾಗಬಾರದು. ಹಾಗೆ ಮಾಡಿದ ಪಕ್ಷದಲ್ಲಿ ಕಾಯಕಬಂಧು ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ನರೇಗಾ ಅಭಿಯಂತರ ಹರಿನಾಥರೆಡ್ಡಿ, ಪಿಡಿಒ ಅಯೋಬ್‌ಪಾಷಾ, ಕರ ವಸೂಲಿಗಾರ ಎ.ರಾಜಶೇಖರ ರಾವ್‌ ಹಾಗೂ ಕೂಲಿ ಕಾರ್ಮಿಕರು ಹಾಜರಿದ್ದರು.

ಕಸ ಸಂಗ್ರಹಕ್ಕಿಲ್ಲ ಸೂಕ್ತ ಗಾಡಿ : ಬಾಗೇಪಲ್ಲಿ: ತುಕ್ಕು ಹಿಡಿದ ತಗಾಡಿಯಲ್ಲೇ ನೌಕರರು ಕಸ ಸಂಗ್ರಹಿಸುತ್ತಿರುವ ದೃಶ್ಯ ತಾಲೂಕಿನ ಗೂಳೂರು ಗ್ರಾಮದಲ್ಲಿ ಕಂಡು ಬಂದಿದೆ.

ಹೋಬಳಿ ಕೇಂದ್ರವಾದ ಗೂಳೂರು ಗ್ರಾಮದಲ್ಲಿ ಕಳೆದ 10 ವರ್ಷಗಳ ಹಿಂದೆ ಕಸ ಸಂಗ್ರಹಿಸಲು ತಳ್ಳುವ ಗಾಡಿಗಳನ್ನು ಆಗಿನ ಪಿಡಿಒ ರಾಜಗೋಪಾಲ್‌ರೆಡ್ಡಿ ಖರೀದಿ ಮಾಡಿದ್ದರು. ಅಲ್ಲಿಂದ ಇದುವರೆಗೂ ಹೊಸ ಕಸ ಸಂಗ್ರಹಿಸುವ ಗಾಡಿ ಖರೀದಿ ಮಾಡಿಲ್ಲ. ಗ್ರಾಮದ ಜಾಡಮಾಲಿ ನರಸಿಂಹಪ್ಪ ಪ್ರತಿ ದಿನ ಕಿಲುಬು ಹಿಡಿದು ತೂತು ಬಿದ್ದಿರುವ ತಳ್ಳುವ ಗಾಡಿಯಲ್ಲೇ ಕಸ ಸಂಗ್ರಹಿಸುತ್ತಿದ್ದಾರೆ. ಸಂಗ್ರಹಿಸಿದ ಕಸ ತೂತಿನಲ್ಲೇ ಉದುರಿ ಹೋಗುತ್ತಿದೆ. ಜಾಡಮಾಲಿ ಇದನ್ನು ತಪ್ಪಿಸಲು ಗಾಡಿಗೆ ಗೋಣಿ, ಪ್ಲಾಸ್ಟಿಕ್‌ ಚೀಲ ಕಟ್ಟಿದರೂ ಕಸ ಸೋರುತ್ತಿದೆ. ಈಗ ಹಣಕಾಸಿನ ಸಮಸ್ಯೆ ಇದೆ. ಆದರೂ, ಅತೀ ಶೀಘ್ರದಲ್ಲೇ ಕಸ ಸಂಗ್ರಹಿಸುವ ಗಾಡಿ ಖರೀದಿ  ಮಾಡುತ್ತೇನೆ. ಎಂದು ಪಿಡಿಒ ಭಾಗ್ಯಲಕ್ಷ್ಮೀ ಹೇಳಿದರು.

ಗೂಳೂರು ಗ್ರಾಪಂಗೆ ಹೊಸದಾಗಿ ಆಡಳಿತಾಧಿಕಾರಿ ಆಗಿ ನೇಮಕಗೊಂಡಿದ್ದೇನೆ. ತುಕ್ಕು ಹಿಡಿದ ಗಾಡಿಯಲ್ಲಿ ಕಸ ಸಂಗ್ರಹಿಸುತ್ತಿರುವುದು ನನ್ನ ಗಮನಕ್ಕೆ ಇಲ್ಲ. ಕೂಡಲೇ ಪಿಡಿಒಗೆ ಹೊಸ ಗಾಡಿ ಖರೀದಿಸಲು ಹೇಳುತ್ತೇನೆ. ರಾಜೇಂದ್ರಪ್ರಸಾದ್‌, ಆಡಳಿತಾಧಿಕಾರಿ, ಗೂಳೂರು ಗ್ರಾಪಂ

ಟಾಪ್ ನ್ಯೂಸ್

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಸೂಚನೆ

ನಿರ್ದಿಷ್ಟ ಗಡುವಿನೊಳಗೆ ಯೋಜನೆ ಜಾರಿಗೆ ಪ್ರಧಾನಿ ಮೋದಿ ಸೂಚನೆ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಬದಿಯ ವಿದ್ಯುತ್‌ ಕಂಬ ಬದಲಿಸಿ ಅಪಾಯ ತಪ್ಪಿಸಿ

ರಸ್ತೆ ಬದಿಯ ವಿದ್ಯುತ್‌ ಕಂಬ ಬದಲಿಸಿ ಅಪಾಯ ತಪ್ಪಿಸಿ

ಎರಡನೇ ಡೋಸ್‌ ಲಸಿಕೆ ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2ನೇ ಸ್ಥಾನ

ಎರಡನೇ ಡೋಸ್‌ ಲಸಿಕೆ ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಗೆ 2ನೇ ಸ್ಥಾನ

2,054 ಮನೆಗೆ ಉಚಿತ ವಿದ್ಯುತ್‌ ಭಾಗ್ಯ!

2,054 ಮನೆಗೆ ಉಚಿತ ವಿದ್ಯುತ್‌ ಭಾಗ್ಯ!

ಅಕ್ರಮ ಗ್ಯಾಸ್‌ ರಿಫಿಲ್ಲಿಂಗ್‌: ಸಿಲಿಂಡರ್‌ಗಳ ವಶ

ಅಕ್ರಮ ಗ್ಯಾಸ್‌ ರಿಫಿಲ್ಲಿಂಗ್‌: ಸಿಲಿಂಡರ್‌ಗಳ ವಶ

ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರದೆಸೆ

ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರದೆಸೆ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.