ಗುತ್ತಿಗೆ ನೌಕರರ ಬೇಡಿಕೆ ಈಡೇರಿಸಿ

Team Udayavani, Dec 13, 2019, 1:02 PM IST

cb-tdy-2

ಚಿಂತಾಮಣಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಹಿಂದುಳಿದ ವರ್ಗಗಳ, ಆಲ್ಪಸಂಖ್ಯಾಂತರ ಕಲ್ಯಾಣ ಹಾಗೂ ಕರ್ನಾಟಕ ವಸತಿ ನಿಲಯಗಳಡಿ ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ದುಡಿಯುತ್ತಿರುವ ಡಿ ವರ್ಗದ ಹೊರಗುತ್ತಿಗೆ ನೌಕರರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಮನವಿ:ನಗರದ ಪ್ರವಾಸಿ ಮಂದಿರದಿಂದ mಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ

ತಹಶೀಲ್ದಾರ್‌ರಿಗೆ ಬೇಡಿಕೆ ಈಡೇರಿಕೆ ಕುರಿತು ಮನವಿ ಸಲ್ಲಿಸಿದರು. ಹಿಂದುಳಿದ ವರ್ಗ, ಆಲ್ಪಸಂಖ್ಯಾಂತರ ಕಲ್ಯಾಣ ಇಲಾಖೆ ಸರ್ಕಾರಿ ಹಾಸ್ಟಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಎಂ.ನಾರಾಯಣಸ್ವಾಮಿ ಮಾತನಾಡಿ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾಂತರ ಕಲ್ಯಾಣ ಹಾಗೂ ಕರ್ನಾಟಕ ವಸತಿನಿಲಯಗಳಡಿ ಅಡುಗೆ, ಸ್ವತ್ಛತೆ, ಕಾವಲು, ಮತಿತ್ತರ ಡಿ ವರ್ಗದ ಹುದ್ದೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ದುಡಿಯುತ್ತಿರುವ ನೌಕರರಿಗೆ 8-10 ತಿಂಗಳ ಬಾಕಿ ವೇತನ ಪಾವತಿಸಬೇಕು. ನಿವೃತ್ತಿ ಹೊಂದುವವರೆಗೂ ಸೇವೆಯಲ್ಲಿ ಮುಂದುವರಿಸಬೇಕು ಎಂದರು.

ಹೊರಗುತ್ತಿಗೆ ನೌಕರರು ಕೆಲಸದಿಂದ ತೆಗೆದು ಹಾಕುವ ಭೀತಿ ಎದುರಿಸುತ್ತಿದ್ದು, ಇವರನ್ನು ನಿವೃತ್ತಿ ಹೊಂದುವವರೆಗೆ ಸೇವೆಯಲ್ಲಿ ಮುಂದುವರಿಸಬೇಕು, ಹೊರಗುತ್ತಿಗೆ ಸಿಬ್ಬಂದಿಗೆ ಕಾನೂನಿನ ಪ್ರಕಾರ ಅನ್ವಯವಾಗುವ ರಜೆ, ಪಿಎಫ್, ಇಎಸ್‌ಐ ಸೌಲಭ್ಯ ಒದಗಿಸಬೇಕು, ಇಲ್ಲವಾದಲ್ಲಿ ಡಿ.17ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಕೆ ನೀಡಿದರು.

ಉಪಾಧ್ಯಕ್ಷ ಯಲ್ಲಪ್ಪ, ಮಂಜುನಾಥ್‌, ಲಕ್ಷ್ಮಣ್ಣ, ಪ್ರಧಾನ ಕಾರ್ಯದರ್ಶಿ ಸುಮನ್‌ ರಾಜ್‌, ಸಹಕಾರ್ಯದರ್ಶಿ ಮಹೇಶ್‌, ಖಜಾಂಚಿ ಮಂಜುನಾಥ್‌, ಹೊರಗುತ್ತಿಗೆ ನೌಕರರು ಇದ್ದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.