ಮೂಡದ ಒಮ್ಮತ: ಸಭೆ ಮುಂದೂಡಿಕೆ


Team Udayavani, Jun 24, 2020, 7:23 AM IST

moodada-ommata

ಗೌರಿಬಿದನೂರು: ತಾಲೂಕಿನಿಂದ ದೊಡ್ಡಬಳ್ಳಾಪುರ ತಾಲೂಕಿನವರೆಗೆ ತೊಂಡೇಭಾವಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕೆಪಿಟಿಸಿಎಲ್‌ನಿಂದ ವಿದ್ಯುತ್‌ ಲೈನ್‌ ಅಳವಡಿಸಲು ಮಾಡಬೇಕಾದ ಭೂಸ್ವಾಧೀನವಾಗುವ ಜಮೀನಿನ  ಮಾಲೀಕರಿಗೆ ಹರಿಹಾರ ನಿಗದಿ ವಿಷಯಕ್ಕೆ ಸಂಬಂಧಿಸಿದಂತೆ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ರಾಜಣ್ಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರೈತರ ಸಭೆಯು ವಿಫ‌ಲವಾಗಿದೆ.

ಸರ್ಕಾರ ಈಗ ನಿಗದಿಪಡಿಸಿರುವ ದರ  ಅವೈಜ್ಞಾನಿಕವಾಗಿದ್ದು, ಜಿಲ್ಲಾಧಿಕಾರಿಗಳೇ ಸಭೆ ನಡೆಸಿ ಇನ್ನೂ ಹೆಚ್ಚಿನ ಬೆಲೆ ನಿಗದಿ ಮಾಡಬೇಕೆಂದು ಈ ಭಾಗದ ರೈತರು ಆಗ್ರಹಿಸಿ ಸಭಾತ್ಯಾಗ ಮಾಡಿದ್ದರಿಂದ ತಹಶೀಲ್ದಾರ್‌ ಸಭೆಯನ್ನು ಮುಕ್ತಾಯಗೊಳಿಸಿದರು. ರೈತರ ಪರವಾಗಿ  ಮಾತನಾಡಿದ ಸೂಲಪಾಣಿ, ತೊಂಡೇಭಾವಿ ಹೋಬಳಿ ಬೇವಿನಹಳ್ಳಿ ಸರ್ವೆ ನಂ.55ರ ಅರಣ್ಯ ಭೂಮಿಯಲ್ಲಿ ವಿದ್ಯುತ್‌ ತಂತಿ ಸಂಪರ್ಕ ಅಳವಡಿಸಿ ಎಂದು ಆಗ್ರಹಿಸಿದಾಗ

ಅದಕ್ಕೆ ಉತ್ತರಿಸಿದ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರ್ವಾಹ ಅಭಿಯಂತರರಾದ ಶುಭ, ಅರಣ್ಯ  ಪ್ರದೇಶದಲ್ಲಿ ವಿದ್ಯುತ್‌ ಸಂಪರ್ಕ ಅಳವಡಿಸಲು ನಮಗೆ ಅಧಿಕಾರವಿಲ್ಲ. ತಂತ್ರಜ್ಞರ ತಂಡ ಈ ತಾಂತ್ರಿಕ ಮಾರ್ಗವನ್ನು ನಿಗದಿ ಮಾಡಿದ್ದು 3 ವರ್ಷಗಳಾಗಿವೆ ಎಂದರು. ತಹಶೀಲ್ದಾರ್‌  ಮಾತನಾಡಿ, ಸರ್ಕಾರ ದರಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚಿನ ಬೆಲೆಯನ್ನು ಪರಿಹಾರವಾಗಿ ನೀಡುತ್ತಿದ್ದು,

ಪ್ರತಿ ಚದರ ಅಡಿಗೆ ನೋಂದಣಾಧಿಕಾರಿಗಳ ನಿಗದಿತ ಬೆಲೆಯಂತೆ ಕೇವಲ 852. ಆದರೆ ಸರ್ಕಾರ ಆ ದರಕ್ಕಿಂತಲೂ ನಾಲ್ಕುಪಟ್ಟು  3600 ರೂ. ಹಾಗೂ ವಿದ್ಯುತ್‌ ತಂತಿ ಹಾದು ಹೋಗಿರುವುದಕ್ಕೆ ಪ್ರತಿ ಎಕರೆಗೆ 2 ಲಕ್ಷ ಪರಿಹಾರ ನೀಡಲು ನಿಗದಿ ಪಡಿಸಿದೆ ಎಂದರು. ತಹಶೀಲ್ದಾರ್‌ ರಾಜಣ್ಣ, ಸಭೆಯ ಬಗ್ಗೆ ಉಪವಿಭಾಗಾಧಿ ಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ವರದಿ  ನೀಡಲಾಗುವುದು ಎಂದು ತಿಳಿದರು. ರೈತ ಮುಖಂಡರಾದ ದಿವಾಕರ ಗೌಡ, ಲಿಂಗಣ್ಣ, ವೆಂಕಟರಾಮರೆಡ್ಡಿ, ಸೂಪಾಣಿ, ಎಇಇ ರತ್ನ, ತನಿಖಾಧಿಕಾರಿ ಜಯಪ್ರಕಾಶ್‌ ಆರಾಧ್ಯ, ತಾಪಂ ನರೇಗಾ ಸಹಾಯಕ ನಿರ್ದೇಶಕ ಚಿನ್ನಪ್ಪ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

ಕಾಂಗ್ರೆಸ್‌ ಈಗ ಡಬಲ್‌ ಡೋರ್‌ ಬಸ್‌: ಸಚಿವ ಸುಧಾಕರ್‌ ವ್ಯಂಗ್ಯ

1—ASsASas

ಖಾಸಗಿ ಆಸ್ಪತ್ರೆಗಳು ಕೋವಿಡ್‌ ರೋಗಿಗಳನ್ನು ನಿರಾಕರಿಸಿದರೆ ಕಠಿಣ ಕ್ರಮ: ಡಾ.ಕೆ.ಸುಧಾಕರ್‌

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 515 ಅಂಕ ಜಿಗಿತ; 59,000 ಗಡಿ ದಾಟಿದ ಸೂಚ್ಯಂಕ

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್

section

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ಮಾರಾಮಾರಿ; ಇಬ್ಬರ ಸಾವು

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್

ರಾಕಿಭಾಯ್‌ ಗೆ ರಾಖಿ ಕಟ್ಟಿದ ಮುದ್ದಿನ ತಂಗಿ: ಫೋಟೋ ಹಂಚಿ ಶುಭಾಶಯ ಕೋರಿದ ಯಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸಿ

ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸಿ

tdy-15

ತುಂಬಿದ ಗಂಜಿಗುಂಟೆ ರೆಡ್ಡಿ ಕೆರೆ ಪ್ರವಾಸಿಗರ ಆಕರ್ಷಣೆ

tdy-13

ಭರ್ಜರಿ ಮಳೆ: ಹೊಲ ಗದ್ದೆಗಳು ಜಲಾವೃತ

ಜಿಲ್ಲೆಯ ಜಲಮೂಲಗಳ ಸಂರಕ್ಷಣೆಗೆ ಮೊದಲ ಆದ್ಯತೆ

ಜಿಲ್ಲೆಯ ಜಲಮೂಲಗಳ ಸಂರಕ್ಷಣೆಗೆ ಮೊದಲ ಆದ್ಯತೆ

ಜಂಗಮಕೋಟೆಯಲ್ಲಿ ಮಾಜಿ‌ ಸಿಎಂ ಸಿದ್ದರಾಮಯ್ಯ, ಡಿಕೆಶಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

ಜಂಗಮಕೋಟೆಯಲ್ಲಿ ಮಾಜಿ‌ ಸಿಎಂ ಸಿದ್ದರಾಮಯ್ಯ, ಡಿಕೆಶಿಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

MUST WATCH

udayavani youtube

ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ

udayavani youtube

ವರ್ಗಾವಣೆಗೊಂಡ ಚಿಕ್ಕಮಗಳೂರು ಎಸ್.ಪಿ ಗೆ ಹೂಮಳೆಗೈದು ಬೀಳ್ಕೊಟ್ಟ ಸಿಬ್ಬಂದಿ…

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

ಹೊಸ ಸೇರ್ಪಡೆ

11-road

ರಾಜ್ಯ ಹೆದ್ದಾರಿಯಲ್ಲಿ ತಗ್ಗು; ನಿರ್ಲಕ್ಷ್ಯಕ್ಕೆ ಆಕ್ರೋಶ

10-demand

ಆಲೂರು(ಬಿ) ಘಟನೆ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

19

ರಾಸಾಯನಿಕ ಮುಕ್ತ ಕೃಷಿ ಅಳವಡಿಸಿಕೊಳ್ಳಿ: ಕನ್ಹೇರಿ ಸ್ವಾಮೀಜಿ

9-sports

ಬ್ಯಾಡ್ಮಿಂಟನ್‌ ಪಂದ್ಯಾವಳಿಗೆ ಸಿಪಿಐ ಚಾಲನೆ

1-saASs

ಬೊಮ್ಮಾಯಿ ನೇತೃತ್ವದಲ್ಲೇ ಅವಧಿ ಪೂರ್ಣ: ಕೇಂದ್ರ ಸಚಿವ‌ ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.