ಮಕ್ಕಳ ದಾಖಲಾತಿಗೆ ಆಂದೋಲನ


Team Udayavani, May 23, 2019, 3:12 PM IST

Udayavani Kannada Newspaper

ಚಿಕ್ಕಬಳ್ಳಾಪುರ: ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ- 2009ರನ್ವಯ 6-14 ವಯೋಮಾನದ ಎಲ್ಲಾ ಮಕ್ಕಳಿಗೆ ತಾರತಮ್ಯವಿಲ್ಲದೇ ಕಡ್ಡಾಯ, ಉಚಿತ ಹಾಗೂ ಗುಣ ಮಟ್ಟದ ಪ್ರಾಥಮಿಕ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು ಜೂ.1ರಿಂದ 30ರ ವರೆಗೂ ಸಾಮಾನ್ಯ ದಾಖಲಾತಿ ಆಂದೋಲನಾ ಹಮ್ಮಿಕೊಳ್ಳ ಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜಿ.ನಾಗೇಶ್‌ ತಿಳಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ರುವ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 5 ವರ್ಷ 10 ತಿಂಗಳು ತುಂಬಿದ ಮಕ್ಕಳನ್ನು ನೇರವಾಗಿ ಶಾಲೆಗೆ ದಾಖಲಿಸಲು, ಶಾಲೆಗೆ ಬರುತ್ತಿರುವ ಎಲ್ಲಾ ಮಕ್ಕಳನ್ನು ಶಾಲಾ ಪ್ರಾರಂಭದ ದಿನದಂದೇ ಶಾಲೆಗೆ ಹಾಜರಾಗುವಂತೆ ಮಾಡಲು ಆಂದೋಲನಾ ನಡೆಸಲಾಗುತ್ತಿದೆ.

ವಿವಿಧ ಕಾರಣಗಳಿಂದ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸದೇ ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಉದ್ದೇಶದಿಂದ ಮೇ 20 ರಿಂದ ಮೇ 31 ರವರೆಗೆ ಜಿಲ್ಲೆಯಲ್ಲಿ ವಿಶೇಷ ದಾಖ ಲಾತಿ ಆಂದೋಲನ ನಡೆಸಿದ್ದು, ಅದೇ ರೀತಿ ಜೂನ್‌ 01 ರಿಂದ ಜೂನ್‌ 30 ರವರೆಗೆ ಸಾಮಾನ್ಯ ದಾಖಲಾತಿ ಆಂದೋಲನಾ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.ಮಕ್ಕಳ ಶಾಲಾ ದಾಖಲಾತಿ ಆಂದೋಲ ನದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಸಾರ್ವಜನಿಕರು, ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ದಾಖಲಿಸುವಲ್ಲಿ ಪೂರ್ಣ ಪ್ರಮಾಣದ ಸಹಕಾರ ನೀಡಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್‌ ಕೋರಿದ್ದಾರೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.