ಕಾಂಗ್ರೆಸ್‌-ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆ

Team Udayavani, Dec 12, 2020, 4:40 PM IST

ಕಾಂಗ್ರೆಸ್‌-ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆ

ಚಿಕ್ಕಬಳ್ಳಾಪುರ: ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಹಲವಾರು ಮುಖಂಡರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರ ಜತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ನಾಯಕತ್ವ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಜಿಲ್ಲೆಯಹಾರೊಬಂಡೆಪಂಚಾಯತಿವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿಮಾತನಾಡಿದ ಮುಖಂಡರು ಮತ್ತು ಕಾರ್ಯಕರ್ತರು, ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಸಚಿವ ಸುಧಾಕರ್‌ಎಲ್ಲರನ್ನೂವಿಶ್ವಾಸಕ್ಕೆತೆಗೆದುಕೊಳ್ಳುವ ಕೆಲಸ ಮಾಡಿದ್ದಾರೆ. ಅನೇಕ ವರ್ಷಗಳಿಂದ ಬತ್ತಿದ್ದ ಕೆರೆಗಳನ್ನು ತುಂಬಿಸಿರುವುದು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮುನ್ನುಡಿ ಬರೆದಿರುವ ಕಾರಣಕ್ಕೆ ಅವರನ್ನು ಬೆಂಬಲಿಸುತ್ತಿರುವುದಾಗಿ ತಿಳಿಸಿದ್ದಾರೆ.

ಗುವ್ವಲಕಾನಹಳ್ಳಿ, ದೇವಸ್ಥಾನದ ಹೊಸಹಳ್ಳಿ,ಚಂಬಳ್ಳಿ, ಕಲ್ಕುಂಟೆ, ಹುನೇಗಲ್‌ ಗ್ರಾಮಗಳ ಹಾಲಿ ಹಾಗೂ ಮಾಜಿ ಗ್ರಾಪಂ ಸದಸ್ಯರು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗರ ಜತೆ ಜೆಡಿಎಸ್‌, ಕಾಂಗ್ರೆಸ್‌ ತೊರೆದು ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.

ಗುವ್ವಲಕಾನಹಳ್ಳಿ: ಹರೀಶ್‌ ಬಾಬು, ಶಿವಪ್ಪ, ಮಂಜು, ವೆಂಕಟೇಶ್‌, ಕೃಷ್ಣಪ್ಪ, ಶೀನಪ್ಪ, ಭೈರೇಗೌಡ, ಮಂಜುನಾಥ, ಮುನಿಯಪ್ಪ, ಅ‌ಶ್ವತ್ಥಪ್ಪ, ಭೈರೇಗೌಡ.

ದೇವಸ್ಥಾನದ ಹೊಸಹಳ್ಳಿ: ಡಿ.ಎ.ಶೀನಪ್ಪ, ರಾಮಕೃಷ್ಣ, ಸಿ.ಎಸ್‌.ರಾಮಚಂದ್ರ, ರಾಮಪ್ಪ, ಚಿಕ್ಕರಾಮಪ್ಪ, ವೆಂಕಟೇಶ. ಜಡೀನಹಳ್ಳಿ: ಈಶ್ವರಪ್ಪ, ಅಶೋಕ್‌, ಶ್ರೀನಿವಾಸ, ನಾರಾಯಣಸ್ವಾಮಿ,

ಚಂಬಹಳ್ಳಿ- ಕಲ್ಕುಂಟೆ: ರಾಯಪ್ಪ, ಜೈರಾಮಯ್ಯ, ಎಂ.ಶ್ರೀನಿವಾಸ, ಮುನಿರಾಜು, ನರಸಿಂಹ ಮೂರ್ತಿ, ನರಸಿಂಹ ರೆಡ್ಡಿ, ಚೆನ್ನಪ್ಪ, ಎಂ. ನಾರಾಯಣಸ್ವಾಮಿ, ಹನುಮಂತಪ್ಪ, ಚಂದ್ರಶೇಖರ, ವೆಂಕಟೇಶಪ್ಪ, ನರಸಿಂಹಯ್ಯ, ಭೈರಾರೆಡ್ಡಿ, ಲಕ್ಷ್ಮೀ ನಾರಾಯಣ, ಗಂಗಾಧರಪ್ಪ, ನರಸಿಂಹಯ್ಯ, ಬಚ್ಚಾರೆಡ್ಡಿ, ಭೈರಾರೆಡ್ಡಿ, ನವೀನ್‌ ಕುಮಾರ್‌,ಶ್ರೀಕಾಂತ್‌, ಮಂಜುನಾಥ,ಕುಮಾರ್‌.

ಹುನೇಗಲ್‌: ಎಚ್‌.ಎಸ್‌.ಶ್ರೀನಿವಾಸ, ಎಸ್‌ .ನಾರಾಯಣಪ್ಪ, ಆಂಜಿನಪ್ಪ, ಹನುತರಾಯಪ್ಪ, ಎಚ್‌ .ಬಿ. ಮುಂಜುನಾಥ, ಎಚ್‌.ಎಂ. ಮುನಿಕೃಷ್ಣಪ್ಪ,ಎಚ್‌.ಎಸ್‌.ಹನುಮರಾಯಪ್ಪ, ಎಚ್‌.ಎಸ್‌.ಪದ್ಮನಾಭಾಚಾರಿ, ಎಚ್‌.ಎಸ್‌.ರಂಗನಾಥ ಮೂರ್ತಿ, ರಾಯಪ್ಪ, ಧನಂಜಯ, ಮುನಿಶಾಮಪ್ಪ, ಎಂ. ನರಸಿಂಹಪ್ಪ, ರಾಮಚಂದ್ರ, ಕೃಷ್ಣಮೂರ್ತಿ, ತಿಮ್ಮಣ್ಣ, ದಿಬ್ಬೂರು ಮುನಿಕೃಷ್ಣ, ಎನ್‌. ಮುನಿರಾಜಪ್ಪ, ಯತೀಶ್‌ಕುಮಾರ್‌, ನರಸಿಂಹ ಮೂರ್ತಿ, ಬಳೆಮಂಜುನಾಥ, ನಾರಾಯಣಪ್ಪ, ಮುನಿಶಾಮಪ್ಪ,ನಾಗಾರ್ಜುನ, ಗಜ, ನಂದಕುಮಾರ್‌, ಅಶೋಕ್‌. ಕೊರ್ಲಹಳ್ಳಿ: ಅಶ್ವತ್ಥಪ್ಪ, ಮುನಿಆಂಜನಪ್ಪ,

ಗೌಚೇನಹಳ್ಳಿ: ಗೌರಿನಾರಾಯಣಪ್ಪ, ಚಗಡೇನಹಳ್ಳಿ ಮಂಜುನಾಥ, ಚಂಗಪ್ಪ, ಕೆ.ನಾರಾಯಣಪುರ: ಚನ್ನಕೃಷ್ಣ, ಮುನಿಕೃಷ್ಣಪ್ಪ, ರಾಜೇಶ್‌, ಬಿ.ವಿ.ಶ್ರೀನಿವಾಸ, ಎಂ.ವೆಂಕಟರಾಮು, ಛಾಯಾ ಮತ್ತು ಮುನಿರಾಜು ಅವರು ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ರಾಜ್ಯ ಮಾವು ಅಭಿವೃದ್ಧಿ ನಿಗಮದಅಧ್ಯಕ್ಷಕೆ.ವಿ.ನಾಗರಾಜ್‌, ಶಿಡ್ಲಘಟ್ಟ ಕ್ಷೇತ್ರದ ಮಾಜಿ ಶಾಸಕಎಂ.ರಾಜಣ್ಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಚಿಕ್ಕಬಳ್ಳಾಪುರ ತಾಪಂ ಅಧ್ಯಕ್ಷ ರಾಮಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಕೂಳೂರು: ನಾಗನ ಕಟ್ಟೆಗೆ ದುಷ್ಕರ್ಮಿಗಳಿಂದ ಹಾನಿ

ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!

ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Inauguration of Maharishi Valmiki Jayanti Program

ಮಹಾಕಾವ್ಯ ರಾಮಾಯಣ ಎಂದಿಗೂ ಪ್ರಸ್ತುತ: ಸಚಿವ

DCC Bank has not been involved in any transactions

ಡಿಸಿಸಿ ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆದಿಲ್ಲ

corruption in the DCC Bank – Allegation

ಡಿಸಿಸಿ ಬ್ಯಾಂಕ್‌ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

1-ab

ಚಿಂತಾಮಣಿ: ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಆರ್. ಲತಾ ಭೇಟಿ

Untitled-2

ಚಿಂತಾಮಣಿ: ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

MUST WATCH

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸ ಸೇರ್ಪಡೆ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಕಿತ್ತೂರು ಉತ್ಸವ ಮಾಡುವ ಭಾಗ್ಯ ದೊರೆತಿರುವುದು ಪುಣ್ಯದ ಕಾರ್ಯ: ಸಿಎಂ ಬೊಮ್ಮಾಯಿ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಮುದ್ದೇಬಿಹಾಳ: ಮಗಳ ಜನ್ಮದಿನ ಸ್ಮರಣೆಗೆ ಬೀದಿ ದೀಪ ಅಳವಡಿಸಿದ ತಂದೆ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಯಾವುದೇ ಪಕ್ಷದ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿಲ್ಲ: ಎಚ್ ಡಿ ಕುಮಾರಸ್ವಾಮಿ

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

ಹೊಸಪೇಟೆ: ಸೀರೆ ಖರೀದಿ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆ ಕೊಲೆಗೈದು ಪರಾರಿಯಾದ ದರೋಡೆಕೋರರು.!

17chincholi

ಶೆಡ್‌ಗಳ ನಿರ್ಮಾಣಕ್ಕೆ ನಿರ್ಲಕ್ಷ್ಯ: ಯಾಕಾಪೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.