ಈ ವರ್ಷ ಬೋಧನಾ ಶುಲ್ಕ ಹೆಚ್ಚಳ ಇಲ್ಲ: ಶ್ರೀನಿವಾಸ್‌


Team Udayavani, May 29, 2020, 6:38 AM IST

ee varsha

ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಈ ವರ್ಷ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳು ಬೋಧನಾ ಶುಲ್ಕ ಹೆಚ್ಚಳ ಮಾಡದಿರಲು ನಿರ್ಧರಿಸಿವೆ ಎಂದು ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆ ಗಳ ಒಕ್ಕೂಟದ ಜಿಲ್ಲಾಧ್ಯಕ್ಷ, ರಾಜ್ಯ  ವಕೀಲರ ಪರಿಷತ್‌ ಉಪಾಧ್ಯಕ್ಷ ಬಿ.ವಿ. ಶ್ರೀನಿವಾಸ್‌ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದರು.

ಜಿಲ್ಲೆಯಲ್ಲಿ ಕೊರೊನಾ ವಾರಿ ಯರ್ ಮಕ್ಕಳಿಗೆ 500 ರಿಂದ ಸಾವಿರ ರೂ.ವರೆಗೂ ಖಾಸಗಿ  ಶಾಲೆಗಳಲ್ಲಿ ಶುಲ್ಕ ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ. ಸರ್ಕಾರ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆ ಗಳಿಗೆ ಆರ್‌ಟಿಇ ಶುಲ್ಕ ಸುಮಾರು ನಾಲ್ಕು ಕೋಟಿ ಬಾಕಿ ಇದ್ದು, ಕೂಡಲೇ ಪಾವತಿ ಮಾಡಬೇಕೆಂದು ಆಗ್ರಹಿಸಿದರು.

ಬೋಧನಾ ಶುಲ್ಕ  ಹೆಚ್ಚಳ ಮಾಡದಿರಲು ಜಿಲ್ಲೆಯ ಎಲ್ಲ ತಾಲೂಕುಗಳ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಇದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಲೆಗಳಿಂದ ಸುಮಾರು 300 ಅನಾಥ ಮಕ್ಕಳಿಗೆ  ಈಗಾಗಲೇ ಉಚಿತ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಶಾಲೆಗಳ ಮುಂದೆ ಧರಣಿ ಕುಳಿತು ವೇತನ ಕೇಳುವ ಸ್ಥಿತಿ ಶಿಕ್ಷಕರಿಗೆ ಎದುರಾ ಗಿದೆ.

ಸರ್ಕಾರದ ಆದೇಶದಿಂದ ಪೋಷ ಕರು ಕಳೆದ ಸಾಲಿನ ಅಂತಿಮ ಸಾಲಿನ ಶುಲ್ಕ ಪಾವತಿಸಿಲ್ಲ. ಇದರಿಂದ  ಆಡಳಿತ ಮಂಡಳಿಗಳು ತೀವ್ರ ತೊಂದರೆಗೆ ಒಳಗಾ ಗುವಂತಾಗಿದೆ. ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಶಿಕ್ಷಕರು, ಚಾಲಕರು, ಆಯಾ ಗಳಿಗೆ ವಿಶೇಷ ಪ್ಯಾಕೇಜ್‌ ನೀಡಬೇಕು. ಇಲ್ಲವಾದರೂ ಬಡ್ಡಿ ರಹಿತ ಸಾಲವಾ ದರೂ ನೀಡಿದರೆ  ಸಹಕಾರಿಯಾಗಲಿದೆ ಎಂದರು. ಈ ವೇಳೆ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆನ್ರಿ ಪ್ರಸನ್ನ ಕುಮಾರ್‌, ಖಜಾಂಚಿ ಆನಂದ್‌ ಇದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.