ಪಾಸ್ಲಿಕ್‌ ಮುಕ್ತ ಜಿಲ್ಲೆ ಯಾಗಿಸಲು ಪಣ: ಶಾಸಕ


Team Udayavani, Feb 6, 2018, 4:17 PM IST

chikk.jpg

ಚಿಕ್ಕಬಳ್ಳಾಪುರ: ಎಲ್ಲಾ ಧರ್ಮ, ಜಾತಿಗಳು ಒಂದೇ ಎಂಬ ಮನೋಭಾವ ಬೆಳೆಸಿಕೊಂಡು ಜಿಲ್ಲೆಯ ಜನತೆ ಭಾವೈಕ್ಯತೆಗೆ ಆದ್ಯತೆ ನೀಡಬೇಕು ಹಾಗೂ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ನ್ನು ನಿಷೇಧಿಸಿ, ಹಸಿರು ಕ್ರಾಂತಿಗೆ ನಾಂದಿ ಹಾಡಬೇಕೆಂದು ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್‌ ಜಿಲ್ಲಾ ದಶ ಮಾನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.

 ನಗರದ ಸರ್‌ ಎಂ.ವಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಪಂ ವತಿಯಿಂದ ಕಳೆದ ಶುಕ್ರವಾರದಿಂದ ಹಮ್ಮಿಕೊಂಡಿದ್ದ ಜಿಲ್ಲಾ ದಶಮಾನೋತ್ಸವದಲ್ಲಿ ಜಿಲ್ಲೆ ರಚನೆಗಾಗಿ ಹೋರಾಡಿದ ಹಲವು ಮುಖಂಡರನ್ನು ಸನ್ಮಾನಿಸಿ ಮಾತನಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಗೆ 10 ವರ್ಷಗಳು ತುಂಬಿದ್ದು, ಪ್ರತ್ಯೇಕ ಜಿಲ್ಲೆಗಾಗಿ ಹೋರಾಡಿದ ಪ್ರತಿಯೊಬ್ಬರನ್ನೂ ಈ ಸುಸಂದರ್ಭದಲ್ಲಿ ನೆನೆಪಿಸಿಕೊಳ್ಳಬೇಕು. ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯನ್ನು ಅಭಿವೃದ್ಧಿ ಪಡಿಸಿದ್ದು, ಸರ್ಕಾರ ಈ ಭಾಗದ ಜನರ ಕುಡಿಯುವ ನೀರು ಒದಗಿಸುವುದಕ್ಕಾಗಿ ಎತ್ತಿನಹೊಳೆ ಯೋಜನೆ ರೂಪಿಸಿದೆ. ಈ ಮೂಲಕ ಜಿಲ್ಲೆಯ ಜನರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬಹುದಾಗಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯನ್ನಾಗಿ ಘೋಷಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಸ್ಮರಿಸಿ, ಜಿಲ್ಲೆಯಾಗಿ ರೂಪುಗೊಳ್ಳಲು ಕಳೆದ ನಾಲ್ಕೂವರೆ ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಕೊಡುಗೆ ನೀಡಿದ್ದಾರೆ. ಜಿಲ್ಲಾ ಕೇಂದ್ರದ ಅಭಿವೃದ್ಧಿ ಬರೋಬ್ಬರಿ 100 ಕೋಟಿ ರೂ., ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಟೆಂಡರ್‌ ಪ್ರಕ್ರಿಯೆ ಮುಗಿದಿದೆ. 

ಹಂತ ಹಂತವಾಗಿ ಕಾಮಗಾರಿಗಳನ್ನು ನಿರ್ವಹಿಸಲಾಗುವುದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಪಿ.ಎನ್‌. ಕೇಶವರೆಡ್ಡಿ, ಉಪಾಧ್ಯಕ್ಷೆ ನಿರ್ಮಲಾ, ಶಿಢ್ಲಘಟ್ಟ ಶಾಸಕ ಎಂ.ರಾಜಣ್ಣ, ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ, ಜಿಪಂ ಸಿಇಒ ಗುರುದತ್ತ್ ಹೆಗಡೆ, ಎಸ್ಪಿ ಕಾರ್ತಿಕ್‌ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಅನುರಾಧ, ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವನಳ್ಳಿ ಎನ್‌.ರಮೇಶ್‌, ತಾಲೂಕು ಪಂಚಾಯ್ತಿ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ, ನಗರಸಭೆ ಅಧ್ಯಕ್ಷ ಮುನಿಕೃಷ್ಣ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಡಾ.ಸಿದ್ದರಾಮಯ್ಯ, ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ, ತಹಶೀಲ್ದಾರ್‌ ಕೆ. ನರಸಿಂಹಮೂರ್ತಿ, ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.