ಪ್ಲಾಸ್ಟಿಕ್‌ ಮುಕ್ತ ಜಿಲ್ಲೆಗೆ ಸಂಕಲ್ಪ

Team Udayavani, Dec 19, 2020, 7:25 PM IST

ಪ್ಲಾಸ್ಟಿಕ್‌ ಮುಕ್ತ ಜಿಲ್ಲೆಗೆ ಸಂಕಲ್ಪ

ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ಪ್ಲಾಸ್ಟಿಕ್‌ ಮುಕ್ತ ಮಾಡಲು ಜಿಲ್ಲಾಡಳಿತ ದೃಢಸಂಕಲ್ಪ ಮಾಡಿದ್ದು,ಸಾರ್ವಜನಿಕರು ಸಹಕರಿಸಬೇಕೆಂದು ಜಿಪಂ ಸಿಇಒ ಪಿ.ಶಿವಶಂಕರ್‌ ಮನವಿ ಮಾಡಿದರು.

ಗೌರಿಬಿದನೂರು ತಾಲೂಕಿನಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ, ವಿವಿಧಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದಅವರು, ನಗರ ಪ್ರದೇಶದ ಮಾದರಿಯಲ್ಲಿಗ್ರಾಮೀಣ ಪ್ರದೇಶದಲ್ಲಿ ಸಹ ಸ್ವತ್ಛತೆ ಕಾಪಾಡಲು ಆದ್ಯತೆ ನೀಡಲಾಗಿದೆ ಎಂದರು.

ಮನೆ ಬಾಗಿಲಲ್ಲಿ ಕಸ ಸಂಗ್ರಹ: ಪಂಚಾಯತಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಗ್ರಾಮಸ್ಥರಮನೆ ಬಾಗಿಲಿಗೆ ಕಸ ಸಂಗ್ರಹ ಮಾಡುವ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಒಣ ಮತ್ತು ಹಸಿತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ ಸ್ವತ್ಛತೆ ಕಾಪಾಡುವ ಜೊತೆಗೆ ಜಿಲ್ಲೆಯನ್ನು ಪ್ಲಾಸ್ಟಿಕ್‌ ಮುಕ್ತ ಮಾಡಲು ಸಹಕರಿಸಬೇಕೆಂದರು.

ಜ.26ರೊಳಗೆ ಕಾರ್ಯಾರಂಭಕ್ಕೆ ಸೂಚನೆ: ಮೊದಲಿಗೆ ವಾಟದಹೊಸಹಳ್ಳಿಯ ಎಸ್‌ಎಲ್‌ ಡಬ್ಲ್ಯೂ ಯೂನಿಟ್‌ಗೆ ಭೇಟಿ ನೀಡಿದ ಅವರು, ಅಲ್ಲಿ ಘನ ತ್ಯಾಜ್ಯ ಘಟಕ ಕಾಮಗಾರಿ ಪರಿಶೀಲಿಸಿ, ಮುಂದಿನ ಜನವರಿ 26 ರೊಳಗೆ ಎಲ್ಲಾ ಘನ ತ್ಯಾಜ್ಯಘಟಕಗಳಕಾಮಗಾರಿ ಪೂರ್ಣಗೊಳಿಸಿ ಕಾರ್ಯಾರಂಭ ಮಾಡಬೇಕು ಎಂದು ಇಒಗಳಿಗೆ ಸೂಚಿಸಿದರು. ನಂತರ ಹೊಸೂರಿನಲ್ಲಿ ಆರಂಭಿಸಲಾಗಿರುವರಾಜೀವ್‌ಗಾಂಧಿ ಸೇವಾ ಕೇಂದ್ರದ ಕಾಮಗಾರಿ ಪರಿಶೀಲಿಸಿದರು. ತದನಂತರ ಮುದ್ದಲೋಡುಗ್ರಾಮಕ್ಕೆ ಭೇಟಿ ನೀಡಿ ಅಲ್ಲಿ ಕೂಡ ಘನ ತ್ಯಾಜ್ಯ ಪೂರ್ಣಗೊಳಿಸುವಂತೆ ಪಿಡಿಒಗಳಿಗೆ ತಿಳಿಸಿದರು.

ಅರಿವು ಮೂಡಿಸಿ: ಇದೇ ಸಂದರ್ಭದಲ್ಲಿ ಮಾತನಾಡಿದ ಸಿಇಒ ಶಿವಶಂಕರ್‌, ಗ್ರಾಮೀಣ ಭಾಗದಲ್ಲಿ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮ ವಹಿಸಬೇಕು. ಪ್ರಾಥಮಿಕ ಹಂತದಲ್ಲೇ ಹಸಿ ಹಾಗೂ ಒಣಕಸವನ್ನಾಗಿ ಬೇರ್ಪಡಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಪ್ಲಾಸ್ಟಿಕ್‌ ಮುಕ್ತ ಸಮಾಜನಿರ್ಮಾಣಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೌರಿಬಿದನೂರು ತಾಪಂ ಇಒ ಮುನಿರಾಜು, ಹೊಸೂರು ಜಿಪಂ ಸದಸ್ಯರಾದ ಮಂಜುನಾಥ್‌,ಪಿಡಿಒಗಳುಹಾಗೂಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.