ನವ ಮತದಾರರಿಗೆ ಹೊಂಗೆ ಸಸಿ ಉಡುಗೊರೆ

Team Udayavani, Apr 20, 2019, 3:00 AM IST

nava-mata

ಚಿಕ್ಕಬಳ್ಳಾಪುರ: ಉಸಿರಿಗಾಗಿ ಹಸಿರು ಟ್ರಸ್ಟ್‌ನ ಸದಸ್ಯರು ಯುವ ಮತದಾರರನ್ನು ಮತ ಕೇಂದ್ರಗಳತ್ತ ಸೆಳೆಯುವ ನಿಟ್ಟಿನಲ್ಲಿ, ಲೋಕಸಭಾ ಚುನಾವಣೆಯಲ್ಲಿ ಪ್ರಥಮ ಭಾರಿಗೆ ಮತ ಚಲಾಯಿಸಿದ ಯುವಜನರಿಗೆ ಗುರುವಾರ ಹೊಂಗೆ ಸಸಿಗಳನ್ನು ವಿತರಿಸುವ ಮೂಲಕ ಪರಿಸರ ಬೆಳೆಸಲು ವಿನೂತನ ಅಭಿಯಾನ ಕೈಗೊಂಡಿತ್ತು.

ಅರಿವು ಮೂಡಿಸಲು ಉಡುಗೊರೆ: ಬರದ ಜಿಲ್ಲೆಯಲ್ಲಿ ಪರಿಸರವನ್ನು ಉಳಿಸಿ ಬೆಳೆಸುವ ಏಕೈಕ ಉದ್ದೇಶದೊಂದಿಗೆ ಜಿಲ್ಲೆಯ ಆರು ಮತಗಟ್ಟೆಗಳಲ್ಲಿ ಮೊದಲ ಬಾರಿಗೆ ಮತ ಚಲಾಯಿಸುವ ಯುವಜನರು ತಮ್ಮ ಮೊದಲ ಮತದ ಸವಿನೆನಪಿನಲ್ಲಿ ಸಸಿಯೊಂದನ್ನು ನೆಟ್ಟು ಸಂಭ್ರಮಿಸುವುದರ ಮೂಲಕ ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಮುಂದಾಗುವಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹೊಂಗೆ ಸಸಿಯನ್ನು ಉಡುಗೊರೆಯಾಗಿ ನೀಡಿದರು.

ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮತ್ತು ಪುರಸಭೆ ಮತಗಟ್ಟೆಗಳ ಮುಂಭಾಗ ಹಾಗೂ ತಾಲೂಕಿನ ದಿಬ್ಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ದೊಡ್ಡತಮ್ಮನಹಳ್ಳಿ ಮತಗಟ್ಟೆಗಳ ಮುಂಭಾಗ ಯುವ ಮತದಾರರಿಗೆ ಸಸಿಗಳನ್ನು ವಿತರಿಸಿದರೆ, ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಕೋಟೆ ಗ್ರಾಮ ಹಾಗೂ ನಲ್ಲಪ್ಪರೆಡ್ಡಿ ಗ್ರಾಮ ಮತಗಟ್ಟೆಗಳ ಮುಂಭಾಗಗಳಲ್ಲಿ ಒಟ್ಟು 464 ಹೊಂಗೆ ಸಸಿಗಳನ್ನು ಉಡುಗೊರೆಯಾಗಿ ನೀಡಿದರು.

ಸಸಿಗಳನ್ನು ಸ್ವೀಕರಿಸಿದ ಸುಮಾರು 180-200 ಯುವ ಮತದಾರರು ತಮ್ಮ ಮನೆಗಳ ಸಮೀಪ ಸಸಿಗಳನ್ನು ನೆಟ್ಟು, ಅದರೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಟ್ರಸ್ಟಿನ ಮೊಬೈಲ್‌ ಸಂಖ್ಯೆಗೆ ರವಾನಿಸಿದ್ದಾರೆಂದು ಟ್ರಸ್ಟ್‌ನ ಕಾರ್ಯದರ್ಶಿ ಗಂಗಧಾರರೆಡ್ಡಿ ತಿಳಿಸಿದರು.

ಸಸಿಗಳನ್ನು ಹೊತ್ತ ವಾಹನ ಸಾಗಿದ ಕಡೆಯೆಲ್ಲೆಲ್ಲಾ ಮೊದಲ ಬಾರಿ ಮತ ಚಲಾಯಿಸಿದ ಯುವಕರ ಹಿಂಡು ಸಸಿಗಳಿಗಾಗಿ ಮುಗಿಬೀಳುತ್ತಿದ್ದರು ಹಾಗೂ ದೊಡ್ಡತಮ್ಮನಹಳ್ಳಿ ಗ್ರಾಮದಲ್ಲಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ತಮ್ಮ ಸೊಸೆಗಾಗಿ ಸಸಿ ನೀಡುವಂತೆ ಅಜ್ಜಿಯೊಬ್ಬರು ಬೇಡಿಕೆಯಿಟ್ಟಿದ್ದು, ತನ್ನ ಮಗನ ಮೊದಲ ಮತ ಚಲಾವಣೆಯಲ್ಲಿ ಸಸಿನೆಡಲು ಮುಂದಾದ ಪೋಷಕರು ಹೀಗೆ ಹತ್ತು ಹಲವು ಕೌತುಕಗಳಿಗೆ ಉಸಿರಿಗಾಗಿ ಹಸಿರು ಟ್ರಸ್ಟ್‌ ಹಮ್ಮಿಕೊಂಡಿದ್ದ ಪರಿಸರ ಉಳಿವು ಅಭಿಯಾನಕ್ಕೆ ಸಾಕ್ಷಿಯಾಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸದಸ್ಯರಾದ ರಾಮಾಂಜಿನಪ್ಪ, ದಿವ್ಯಾ ಎಂ, ಶಿವರಾಜ್‌ ಕುಮಾರ್‌, ವೇಣು ಗೋಪಾಲ್‌, ಅನಿಲ್‌, ಮುನೀಂದ್ರ, ಶಿವಶಂಕರ್‌, ರಾಜಶೇಖರ್‌, ಸುಹೇಲ್‌ ಇನ್ನಿತರರು ಭಾಗವಹಿಸಿದ್ದರು. ಉಡುಗೊರೆ ನೀಡಿದ ಎಲ್ಲಾ ಸಸಿಗಳನ್ನು ಶ್ರೀ ಕೃಷ್ಣ ಫಾರ್ಮ ಮತ್ತು ನರ್ಸರಿ, ದೊಡ್ಡಆಲದ ಮರ, ಚುಂಚನಕುಪ್ಪೆ, ಮೈಸೂರು ರಸ್ತೆ, ಬೆಂಗಳೂರು ಇವರು ದೇಣಿಗೆಯಾಗಿ ನೀಡಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.