ಚಿಕ್ಕಬಳ್ಳಾಪುರದಲ್ಲಿ ಪ್ಲಾಸ್ಟಿಕ್ ಶವಯಾತ್ರೆ
Team Udayavani, Oct 2, 2019, 12:59 PM IST
ಚಿಕ್ಕಬಳ್ಳಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರ ನಗರಸಭೆ ವತಿಯಿಂದ ಪ್ಲಾಸ್ಟಿಕ್ ಬಳಕೆಯ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ಲಾಸ್ಟಿಕ್ ವಸ್ತುಗಳನ್ನು ಶವಯಾತ್ರೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಪ್ಲಾಸ್ಟಿಕ್ ಶವಯಾತ್ರೆಗೆ ಚಾಲನೆ ನೀಡಿದರು. ನಗರಸಭೆಯ ನೂರಾರು ಪೌರ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಜನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.
ನಗರದ ಮುಖ್ಯ ರಸ್ತೆಗಳಲ್ಲಿ ಶವಯಾತ್ರೆ ಮೆರವಣಿಗೆ ನಡೆಸಿ ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ಅರಿವು ಮೂಡಿಸಿದರು. ಅಲ್ಲದೇ ಪ್ಲಾಸ್ಟಿಕ್ ಬಳಕೆ ಮಾಡಿದರೆ ದಂಡ ವಿಧಿಸಲಾಗುತ್ತದೆಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.
ನಗರಸಭೆಯ ಆಯುಕ್ತ ಡಿ.ಲೋಹಿತ್, ನಿರ್ಗಮಿತ ಆಯುಕ್ತ ಉಮಾಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ