ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಆದ್ಯತೆ

Team Udayavani, Oct 1, 2019, 3:00 AM IST

nerina-sama

ಬಾಗೇಪಲ್ಲಿ: ಜೀವಸಂಕುಲ ಉಳಿಸಿಕೊಳ್ಳುವ ಉದ್ದೇಶಕ್ಕಾಗಿ ಜಲ ಮೂಲಗಳನ್ನು ಸಂರಕ್ಷಿಸಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆದ್ಯತೆ ನೀಡುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಪರ ಕಾರ್ಯದರ್ಶಿ ಪಂಕಜ್‌ಕುಮಾರ್‌ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಗೂಳೂರು, ನಲ್ಲಪರೆಡ್ಡಿಪಲ್ಲಿ, ದೇವರಗುಡಿಪಲ್ಲಿ ಮತ್ತು ಪರಗೋಡು ಗ್ರಾಪಂಗಳ ವ್ಯಾಪ್ತಿಯಲ್ಲಿ ಜಲಶಕ್ತಿ ಅಭಿಯಾನ ಯೋಜನೆಯಡಿಯಲ್ಲಿ ವಿವಿಧ ಇಲಾಖೆ ವತಿಯಿಂದ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಲ್ಯಾಣಿ ಮತ್ತು ಕೆರೆಗಳ ಪುನಶ್ಚೇತನ, ಕಂದಕಗಳ ನಿರ್ಮಾಣ, ಹಸಿರೀಕರಣ ಚಟುವಟಿಕೆ, ನರೇಗಾ ಯೋಜನೆ ಹಾಗೂ ಚೆಕ್‌ ಡ್ಯಾಂ ಕಾಮಗಾರಿಗಳನ್ನು ತಂಡ ಪರಿಶೀಲಿಸಿತು.

ತಾಲೂಕು ಮಟ್ಟದ ಅಧಿಕಾರಿಗಳನ್ನುದ್ದೀಶಿಸಿ ಮಾತನಾಡಿ, ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು ಸಮಸ್ಯೆ ತೀವ್ರವಾಗುತ್ತಿದೆ. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತಹ ಕಾಮಗಾರಿಗಳಾದ ಸಸಿ ನೆಡುವಿಕೆ, ಕೆರೆ ಕುಂಟೆಗಳ ಪುನಶ್ಚೇತನ, ಮಳೆನೀರು ಕೊಯ್ಲು ಅಳವಡಿಸುವಿಕೆ ಹಾಗೂ ಅಂತರ್ಜಲ ವೃದ್ಧಿಸುವಂತಹ ಕೆಲಸಗಳಿಗೆ ಮಾತ್ರ ಆಸಕ್ತಿ ತೋರಿಸಬೇಕು.

ಸರ್ಕಾರದಿಂದ ಅನುಷ್ಠಾನಗೊಳ್ಳುವ ಯೋಜನೆಗಳನ್ನು ಸಂಪೂರ್ಣವಾಗಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕಾಮಗಾರಿಗಳಿಗೆ ಬಳಕೆ ಮಾಡಿ ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಉಪ ಕಾರ್ಯದರ್ಶಿ ನೋಮೇಶ್‌ ಕುಮಾರ್‌, ನರೇಗಾ ಯೋಜನೆ ಜಿಲ್ಲಾ ಸಂಯೋಜಕ ಮಧುಕೃಷ್ಣ, ತಾಪಂ ಇಒ ಸಿ.ಶ್ರೀನಿವಾಸ್‌, ಕೃಷಿ ಸಹಾಯಕ ಅಧಿಕಾರಿ ಚಂದ್ರಶೇಖರ್‌, ತೋಟಗಾರಿಕೆ ಸಹಾಯಕ ನಿರ್ದೇಶಕ ಶ್ರೀನಿವಾಸ್‌, ಎಇಇ ರಾಮಲಿಂಗಾರೆಡ್ಡಿ, ತಾಲೂಕು ತಾಂತ್ರಿಕ ಸಂಯೋಜಕ ಮಂಜುನಾಥ್‌, ಪಿಡಿಒಗಳಾದ ಜಿ.ವಿ.ನಾರಾಯಣ, ಎಂ.ಎನ್‌.ಶಂಕರಪ್ಪ, ಎ.ಸುವರ್ಣ, ವಿ.ಭಾಗ್ಯಲಕ್ಷ್ಮೀ ಇದ್ದರು.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Code of conduct: ಚುನಾವಣಾ ನೀತಿ ಸಂಹಿತೆ; ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

Code of conduct: ಚುನಾವಣಾ ನೀತಿ ಸಂಹಿತೆ: ರಾಜಕೀಯ ಫ್ಲೆಕ್ಸ್‌, ಬ್ಯಾನರ್‌ ತೆರವು!

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

H. D. Deve Gowda, ಕುಮಾರಸ್ವಾಮಿ ಬಿಜೆಪಿ ವಕ್ತಾರರು: ಸಿಎಂ ಸಿದ್ದರಾಮಯ್ಯ

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

LokSabha Election: ಕ್ಲೈಮ್ಯಾಕ್ಸ್‌ ತಲುಪಿದ ಕೈ, ಕಮಲ ಅಭ್ಯರ್ಥಿಗಳ ಆಯ್ಕೆ!

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

Lok Sabha Elections; ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧೆ: ಸುಧಾಕರ್‌

marriage 2

Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.