ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಸಲು ಅಧಿಕಾರಿಗಳ ಮೇಲ್ವಿಚಾರಣೆ

Team Udayavani, May 12, 2021, 8:24 PM IST

Private Hospital Officer

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಹೆಚ್ಚಿನ ಚಿಕಿತ್ಸೆ ಹಾಗೂ ಮರಣ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಜಿಲ್ಲೆಯಿಂದ ರೆಫರ್ ಆಗುವ ಕೋವಿಡ್ 19 ರೋಗಿಗಳಿಗೆ ಬೆಂಗಳೂರು ಮಾರ್ಗದಲ್ಲಿರುವ ಕೊಲಂಬಿಯಾ ಏಷ್ಯಾ, ಸಹಕಾರ ನಗರದ ಆಸ್ಟರ್  ಸಿಎಂಐ ಹಾಗೂ ಬ್ಯಾಪ್ಟಿಸ್ಟ್ ಆಸ್ಪತ್ರೆಗಳಲ್ಲಿ 15ರಷ್ಟು ಹಾಸಿಗೆಗಳನ್ನು ಮೀಸಲಿಡಲಾಗಿದೆ.

ಜಿಲ್ಲೆಯಿಂದ ರೆಫರ್ ಆಗುವ ಸೋಂಕಿತರಿಗೆ ಆದ್ಯತೆ ಮೇರೆಗೆ ಹಾಸಿಗೆ ಒದಗಿಸಿ ತುರ್ತು ಚಿಕಿತ್ಸೆ ನೀಡಬೇಕಾಗಿರುವುದರಿಂದ ಸರ್ಕಾರಿ ಕೋಟಾದಲ್ಲಿ ಹಾಸಿಗೆ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಕ ಮಾಡಿ ಅಪರ ಜಿಲ್ಲಾಧಿಕಾರಿ ಅಮರೇಶ್ ಆದೇಶ ಹೊರಡಿಸಿದ್ದಾರೆ.

ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಜೆಆರ್ ಭವ್ಯ, ಮಧ್ಯಾಹ್ನ 2:00 ಯಿಂದ ರಾತ್ರಿ 8:00 ಗಂಟೆ ವರೆಗೆ ಸದಾನಂದ, ರಾತ್ರಿ 8 ಗಂಟೆಯಿಂದ ಬೆಳಗ್ಗೆ 8 ಗಂಟೆವರೆಗೆ ಜಿತೇಂದ್ರನಾಥ್ ಅವರನ್ನು ನೇಮಕ ಮಾಡಲಾಗಿದೆ.

ಸಹಕಾರ ನಗರದ ಆಸ್ಟರ್ ಸಿಎಂಐ ಆಸ್ಪತ್ರೆಗೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಉಮಾಬಾಯಿ, ಮಧ್ಯಾಹ್ನ 2:00 ಯಿಂದ ರಾತ್ರಿ 8:00 ಗಂಟೆ ವರೆಗೆ ಚಿಕ್ಕಮುನಿಯಪ್ಪ ಹಾಗೂ ರಾತ್ರಿ 8:00 ಗಂಟೆಯಿಂದ ಬೆಳಗ್ಗೆ 8 ಗಂಟೆವರೆಗೆ ಪಿಕೆ ಮುರಳೀಧರ ಅವರನ್ನು ನೇಮಕ ಮಾಡಲಾಗಿದೆ.

ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಬೆಳಗ್ಗೆ 8 ರಿಂದ 02.00 ವರೆಗೆ ಶಿಡ್ಲಘಟ್ಟ ಸಹಕಾರ ಅಭಿವೃದ್ಧಿ ಅಧಿಕಾರಿ ಎಂ.ವಿ. ವೆಂಕಟೇಶಮೂರ್ತಿ, ಮಧ್ಯಾಹ್ನ 2:00 ಯಿಂದ ರಾತ್ರಿ 8:00 ಗಂಟೆ ವರೆಗೆ ಎಂ ಮಧು ಹಾಗೂ ರಾತ್ರಿ 8 ಗಂಟೆಯಿಂದ ಬೆಳಗ್ಗೆ ಎಂಟು ಗಂಟೆವರೆಗೆ ಕೆಎಸ್ ಮಂಜುನಾಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯ ವೇಳೆ ಅಸುನೀಗಿದವರಿಗೆ 1ಕೋಟಿ ಪರಿಹಾರ ನೀಡಿ : ಅಲಹಾಬಾದ್‌ ಹೈಕೋರ್ಟ್‌

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.