ಐಕ್ಯ ಹೋರಾಟ ವೇದಿಕೆ ಪ್ರತಿಭಟನೆ


Team Udayavani, Oct 3, 2020, 2:17 PM IST

cb-tdy-1

ಗುಡಿಬಂಡೆ: ಭೂ ಸುಧಾರಣೆ, ಎಪಿಎಂಸಿ,ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ, ದಲಿತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ತಾಲೂಕಿನ ರೈತ ದಲಿತ, ಕಾರ್ಮಿಕರ ಐಕ್ಯ ಹೋರಾಟ ವೇದಿಕೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ತಾಲೂಕು ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಜಿ.ವಿ.ಗಂಗಪ್ಪ ಮಾತನಾಡಿ, ಭೂ ಸಂಬಂಧಿ ಕಾನೂನು, ಎಪಿಎಂಸಿ ಕಾಯ್ದೆ, ಅಗತ್ಯ ಸಾಮಗ್ರಿ ಕಾಯ್ದೆಗಳಿಗೆ ತಿದ್ದುಪಡಿತರಲುಹೊರಡಿಸಿದ ಸುಗ್ರೀವಾಜ್ಞೆ ಹಿಂಪಡೆಯಬೇಕೆಂದು ಆಗ್ರಹಿಸಿದರು. ಕೆಪಿಆರ್‌ಎಸ್‌ ತಾಲೂಕುಕಾರ್ಯದರ್ಶಿ ಎಚ್‌.ಪಿ.ಲಕ್ಷ್ಮೀ ನಾರಾಯಣ ಮಾತನಾಡಿ, ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಅಲ್ಲಿನ ಸರ್ಕಾರವನ್ನು ಕೂಡಲೇ ವಜಾಗೊಳಿಸ ಬೇಕು.ಅತ್ಯಾಚಾರಿಗಳನ್ನುಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.

ಉಪವಾಸ ಸತ್ಯಾಗ್ರಹದಲ್ಲಿ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಕರ್ನಾಟಕ ಪ್ರಾಂತ್ಯ ರೈತ ಸಂಘಗಳ ಮುಖಂಡರಾದ ಜಯ ರಾಮರೆಡ್ಡಿ, ವರದರಾಜು, ಬೋಗೇನಹಳ್ಳಿ ಕೃಷ್ಣಪ್ಪ, ಇಸ್ಕೂಲಪ್ಪ, ವರ್ಲಕೊಂಡ ರಾಜು,ರಹಮತ್‌, ರಾಜು, ಆದಿನಾರಾಯಣ, ದೇವರಾಜು, ಕೊಂಡಪ್ಪ, ಶಿವಶಂಕರರೆಡ್ಡಿ, ಶ್ರೀನಿವಾಸ್‌ ಸೇರಿದಂತೆ ಇತರೆ ಸಂಘಟನೆಗಳು ಭಾಗವಹಿಸಿದ್ದವು.

ಗಾಂಧೀಜಿ ಕನಸು ನನಸಾಗಿಸಿ :

ಪಾತಪಾಳ್ಯ: ಸ್ವಚ್ಛತೆ ಎಲ್ಲಿರುತ್ತದೆಯೋ ಅಲ್ಲಿ ಆರೋಗ್ಯವೂ ಇರುತ್ತದೆ ಎಂಬುದು ಗಾಂಧೀಜಿಯವರ ವಾಕ್ಯವಾಗಿತ್ತು ಎಂದು ಪಾತಪಾಳ್ಯ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗೋವಿಂದಪ್ಪ ತಿಳಿಸಿದರು. ಪಾತಪಾಳ್ಯ ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದಅವರು,ಹಳ್ಳಿಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬ ಕನಸು ಕಂಡಿದ್ದ ಗಾಂಧೀಜಿಯವರ ಕನಸು ನನಸು ಮಾಡಬೇಕಾದದ್ದು ನಮ್ಮೆ ಲ್ಲರ ಕರ್ತವ್ಯ. ಸತ್ಯ, ಧರ್ಮದಿಂದ ನಡೆದುಕೊಳ್ಳುವುದರೊಂದಿಗೆ ಮನೆ ಗೊಂದು ಶೌಚಾಲಯ, ಬಚ್ಚಲುಗುಂಡಿ ನಿರ್ಮಿಸಿಕೊಂಡು ಗ್ರಾಮ ನೈರ್ಮಲ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಸರ್ಕಾರ ಮಹಾತ್ಮ ಗಾಂಧಿಜಿಯವರ ನೆನಪಿಗಾಗಿ ಉದ್ಯೋಗಖಾತ್ರಿಯೋಜನೆ ಯನ್ನು ಜಾರಿಗೆ ತಂದಿದ್ದು, ಯೋಜನೆಯಡಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿದ್ದು, ಅವುಗಳನ್ನು ಅರಿತು ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿ ದರು. ಕರ ವಸೂಲಿಗಾರ ಕೆ.ಎಂ. ಗಂಗಿರೆಡ್ಡಿ, ಸಿಬ್ಬಂದಿ ಬಾಬಾಜಾನ್‌, ವಾಸೀಂ, ಜಲಗಾರರಿದ್ದರು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gudibande news

ನೀರಿನಲ್ಲಿ ಸಿಲುಕಿಕೊಂಡಿದ್ದ ಆಂಬ್ಯುಲೆನ್ಸ್ ತಳ್ಳಿ ಮಾನವೀಯತೆ ಮೆರೆದ ಸಾರ್ವಜನಿಕರು

Mass confinement for poor pregnant women

ಬಡ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

ನರೇಗಾ ಯೋಜನೆ ಸದಳಕೆ ಮಾಡಿಕೊಳ್ಳಿ

ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

27park

ಕೆರೆಯಾಗಿ ಬದಲಾದ ಮಕ್ಕಳ ಆಟದ ಪಾರ್ಕ್

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.