ಬಂಗಾರಪೇಟೆ ತಹಶೀಲ್ದಾರ್ ಹತ್ಯೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವ ಕಾನೂನು ಜಾರಿಗೆ ಆಗ್ರಹ

Team Udayavani, Jul 10, 2020, 12:55 PM IST

ಬಂಗಾರಪೇಟೆ ತಹಶೀಲ್ದಾರ್ ಹತ್ಯೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಚಿಕ್ಕಬಳ್ಳಾಪುರ: ‌ಕೋಲಾರ‌ ಜಿಲ್ಲೆಯ‌ ಬಂಗಾರಪೇಟೆ ತಾಲೂಕಿನಲ್ಲಿ ಭೂಮಿ ಸರ್ವೆ ಕಾರ್ಯಕ್ಕೆ‌ ತೆರಳಿದ್ದ‌ ತಹಶೀಲ್ದಾರ್ ಚಂದ್ರಮೌಳೇಶ್ವರನ್ನು‌ ಗುರುವಾರ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಖಂಡಿಸಿ‌ ಶುಕ್ರವಾರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.

ಜಿಲ್ಲಾ‌ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ‌ಜಿ.ಹರೀಶ್‌ ಗಂಗಪ್ಪ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿ ಕೂಡಲೇ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದರು.

ಸರ್ಕಾರ ಕೂಡಲೇ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡುವ ಕಾನೂನು ರೂಪಿಸಬೇಕೆಂದ ಅವರು ಹತ್ಯೆಯಾದ ತಹಶಿಲ್ದಾರರ ಕುಟುಂಬಕ್ಕೆ ಗರಿಷ್ಟ ಪ್ರಮಾಣದ ಪರಿಹಾರವನ್ನು ನೀಡಬೇಕೆಂದರು.

ಪ್ರತಿಭಟನೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ‌ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ, ತಾಲೂಕು ಅಧ್ಯಕ್ಷ  ರಾಮಶೇಷಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ನಾಗರಾಜ್, ಪದಾಧಿಕಾರಿಗಳಾದ ಸುನೀಲ್, ರಾಜೇಂದ್ರ, ಅರುಣ್, ಅಮರ್, ಎಸ್.ಎ.ಕೃಷ್ಣ, ನಜೀರ್, ಅಶೋಕ್ ಸೇರಿದಂತೆ‌ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.