ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸಿ

ವಿಪಕ್ಷ ನಾಯಕ ಸಿದ್ದು ಗಮನ ಸೆಳೆದ ಕೆಪಿಸಿಸಿ ಸದಸ್ಯ ಶ್ರೀನಿವಾಸ್‌

Team Udayavani, May 9, 2020, 11:28 AM IST

ದ್ರಾಕ್ಷಿ ಬೆಳೆಗಾರರಿಗೆ ಪರಿಹಾರ ಒದಗಿಸಿ

ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ಮಹಾಮಾರಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಕಷ್ಟಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರದ ಗಮನಕ್ಕೆ ತಂದು ದ್ರಾಕ್ಷಿ ಮತ್ತು ತರಕಾರಿ ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಿ ಕೊಡಬೇಕೆಂದು ಕೆಪಿಸಿಸಿ ಸದಸ್ಯ ಎಸ್‌.ಪಿ.ಶ್ರೀನಿವಾಸ್‌, ಶುಕ್ರವಾರ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಶ್ರೀನಿವಾಸ್‌, ಕೋವಿಡ್  ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಹಾಕಿದ ಬಂಡವಾಳ ಸಹ ಕೈ ಸೇರದೆ ನಷ್ಟಕ್ಕೆ ಗುರಿಯಾಗಿದ್ದು, ಸರ್ಕಾರದ ಮೇಲೆ ಒತ್ತಡ ತಂದು ಪರಿಹಾರ ಒದಗಿಸಿ ಕೊಡಬೇಕೆಂದರು. ರೈತರಿಗೆ ಕೆ.ಜಿ.ದ್ರಾಕ್ಷಿಗೆ 10, 15 ರೂ. ಸಿಗುತ್ತಿದೆ. ಇದ ರಿಂದ ತೀವ್ರ ಆರ್ಥಿಕ ನಷ್ಟಕ್ಕೆ ಗುರಿಯಾಗಬೇಕಿದೆ. ಜಿಲ್ಲೆ  ಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರೈತರು ದ್ರಾಕ್ಷಿ, ಹಣ್ಣು ತರಕಾರಿ ಬೆಳೆಯುತ್ತಿದ್ದು, ಸರ್ಕಾರ
ಕೇವಲ ಹೂವು ಬೆಳೆಗಾರರಿಗೆ ಮಾತ್ರ ಪರಿಹಾರ ಘೋಷಿಸಿ ದ್ರಾಕ್ಷಿ ಹಾಗೂ ಹಣ್ಣು ಮಾರಾಟಗಾರರನ್ನು ಕಡೆಗಣಿಸಿದೆ ಎಂದು ಶ್ರೀನಿವಾಸ್‌ ಸಿದ್ದರಾಮಯ್ಯರ ಗಮನಕ್ಕೆ ತಂದಿ ದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಸೇರಿದಂತೆ ಮತ್ತಿತರ ಕಾಂಗ್ರೆಸ್‌ ನಾಯಕರು ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.