ಆಕಸ್ಮಿಕ ಬೆಂಕಿಗೆ ಕುರಿ ಮೇಕೆಗಳ ಸಾವು ಎರಡು ಲಕ್ಷ ರೂಗಳ ಪರಿಹಾರ ನೀಡಲು ಮುಖ್ಯಮಂತ್ರಿಗಳ ಆದೇಶ

Team Udayavani, Mar 27, 2021, 11:55 AM IST

ಆಕಸ್ಮಿಕ ಬೆಂಕಿಗೆ ಕುರಿ ಮೇಕೆಗಳ ಸಾವು ಎರಡು ಲಕ್ಷ ರೂಗಳ ಪರಿಹಾರ ನೀಡಲು ಮುಖ್ಯಮಂತ್ರಿಗಳ ಆದೇಶ

ಚಿಕ್ಕಬಳ್ಳಾಪುರ: ಜಿಲ್ಲೆಯ ಫುಲ್ಮಾಕಲ್ ಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ ಗಂಗಾಧರಪ್ಪ ಎಂಬವರಿಗೆ ಸೇರಿದ 51 ಕುರಿಮರಿಗಳು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಅವರಿಗೆ ಎರಡು ಲಕ್ಷ ರೂಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ.

ಫುಲ್ಮಾಕಲ್ ಡಿ ಗ್ರಾಮದಲ್ಲಿ ಗಂಗಾಧರಪ್ಪ ಎಂಬವರಿಗೆ ಸೇರಿದ ದೊಡ್ಡಿಯಲ್ಲಿ 51 ಕುರಿ ಮತ್ತು ಮೇಕೆ ಆಕಸ್ಮಿಕ ಬೆಂಕಿಗಾಹುತಿಯಾಗಿದ್ದು ಇದರಿಂದ ಸುಮಾರು 4 ಲಕ್ಷ 8 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಿ ಗೌರಿಬಿದನೂರು ಕ್ಷೇತ್ರದ ಶಾಸಕ ಎನ್ಎಚ್ ಶಿವಶಂಕರ್ ರೆಡ್ಡಿ ಅವರು ಮುಖ್ಯಮಂತ್ರಿಗೆ ಪತ್ರ ಬರೆದು ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ:ನೇತ್ರಾವತಿ ಸೇತುವೆಯಲ್ಲಿ ಕಾರು- ರಿಕ್ಷಾ ಅಪಘಾತ: ರಿಕ್ಷಾ ಚಾಲಕ ದಾರುಣ ಸಾವು

ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ವಯೋವೃದ್ಧ ದಂಪತಿಗಳಿಗೆ ಎರಡು ಲಕ್ಷ ರೂಗಳು ಪರಿಹಾರವನ್ನು ಬಿಡುಗಡೆ ಮಾಡಲು ಆದೇಶಿಸಿದ್ದಾರೆ ಕುರಿ ಮತ್ತು ಮೇಕೆಗಳು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ಗಂಗಾಧರಪ್ಪ ಅವರಿಗೆ ಮುಖ್ಯಮಂತ್ರಿಗಳು ಎರಡು ಲಕ್ಷ ರೂಗಳು ಪರಿಹಾರಧನವನ್ನು ಬಿಡುಗಡೆ ಮಾಡಲು ಆದೇಶಿಸಿದಕ್ಕೆ ಶಾಸಕ ಎನ್ಎಚ್ ಶಿವಶಂಕರ್ ರೆಡ್ಡಿ ಅವರು ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.