ಮತಗಟ್ಟೆ ಕೇಂದ್ರ ಸ್ಯಾನಿಟೈಸ್‌ ಮಾಡಿ: ಡೀಸಿ


Team Udayavani, Oct 14, 2020, 3:29 PM IST

ಮತಗಟ್ಟೆ ಕೇಂದ್ರ ಸ್ಯಾನಿಟೈಸ್‌ ಮಾಡಿ: ಡೀಸಿ

ಚಿಕ್ಕಬಳ್ಳಾಪು ‌: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಅ.28ರಂದು ನಡೆಯಲಿದ್ದು ಕೋವಿಡ್‌-19 ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತಭವನದಆಡಿಟೋರಿಯಂನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗ್ನೇಯ ಪದವೀಧರ ‌ ಕ್ಷೇತ್ರದ ಚುನಾವಣೆ ಸಂಬಂ« ‌ ಭಾರತ ಚುನಾವಣಾ ಆಯೋಗ ‌ ಈಗಾಗಲೇ ವೇಳಾಪಟ್ಟಿ

ಪ್ರಕಟಿಸಿದೆ. ಹೀಗಾಗಿ ಅಧಿಕಾರಿಗಳು ಯಾವುದೇ ಲೋಪವಿಲ್ಲದಂತೆ ಕಾರ್ಯನಿರ್ವಹಿಸಬೇಕು. ಮತಗಟ್ಟೆ ಕೇಂದ್ರಗಳನ್ನು ಸ್ಯಾನಿಟೈಸ್‌ ಮಾಡಬೇಕು ಎಂದು ಸೂಚಿಸಿದರು.

ಸೌಕರ್ಯ ಕಲ್ಪಿಸಿ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನಡೆಯುವ ಚುನಾವಣೆ ಮತಗಟ್ಟೆ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತ ದಾರರಿಗೆ ಥರ್ಮಾಮೀಟರ್‌ ಮೂಲಕ ತಪಾಸಣೆ ಮಾಡಬೇಕು. ಮತಗಟ್ಟೆ ಕೇಂದ್ರಗಳಲ್ಲಿಕುಡಿಯುವ ನೀರು, ವಿದ್ಯುತ್‌, ರ್‍ಯಾಂಪ್‌ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಜಿ.ಕೆ.ಮಿಥುನ್‌ಕುಮಾರ್‌, ಅಪರ ಜಿಲ್ಲಾಧಿಕಾರಿ ಎಚ್‌. ಅಮರೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿ ಮತಗಟ್ಟೆಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನುಕೈಗೊಳ್ಳಬೇಕು. ಮತದಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮತಗಟ್ಟೆಕೇಂದ್ರಗಳಲ್ಲಿ ಹೆಚ್ಚು ಜನ ಸೇರದಂತೆ ಮತಗಟ್ಟೆ ಅಧಿಕಾರಿಗಳುಕ್ರಮ ವಹಿಸಬೇಕು. ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.