ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆಗಳು ಅಗತ್ಯ

Team Udayavani, May 10, 2022, 6:01 PM IST

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆಗಳು ಅಗತ್ಯ

ಶಿಡ್ಲಘಟ್ಟ: ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ, ಕುರಾನ್‌, ಬೈಬಲ್‌ನ ಪಠ್ಯ ಅಳವಡಿಸಿ ವಿದ್ಯಾರ್ಥಿಗಳಲ್ಲಿ ಮೌಡ್ಯತೆಯನ್ನು ಬಿತ್ತಬಾರದು, ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್‌ ತಿಳಿಸಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದಿಂದ ಜೀತದಾಳು ಗಳ ಹಾಗೂ ಕೃಷಿ ಕೂಲಿಕಾರ್ಮಿಕರ ರಾಜ್ಯ ಸಮಾವೇಶದಲ್ಲಿ ಮಾತನಾಡಿ, ಸಮಾಜದಲ್ಲಿ ಬ್ರಾಹ್ಮಣತ್ವದ ಛಾಯೆ ಇನ್ನೂ ಸಾಕಷ್ಟು ಇದೆ ಮೌಡ್ಯಗಳನ್ನು ಬಿತ್ತಿ ಹಿಂದಕ್ಕೆ ಬದುಕು ಸಾಗುವಂತೆ ಮಾಡ ಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯವನ್ನು ಆಳಿದ ಎಲ್ಲ ಸರಕಾರಗಳು ಸಹ ಭಗವದ್ಗೀತೆ, ರಾಮಾಯಣ, ಬೈಬಲ್‌, ಕುರಾನ್‌ ಗಳನ್ನು ಅಳವಡಿಸಿ ವಿದ್ಯಾರ್ಥಿಗಳಲ್ಲಿ ಜಾತಿ ಧರ್ಮ ವಿಷ ಬೀಜ ಬಿತ್ತಿ ಮೌಡ್ಯತೆಯನ್ನು ಹೆಚ್ಚಿಸುವ ಕೆಲಸ ಆಗುತ್ತಿರುವುದು ಬೇಸರ ತಂದಿದೆ ಎಂದರು.

ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್‌ ಮಾತನಾಡಿ ಧರ್ಮಾಂದರಿಗೆ ತಕ್ಕ ಪಾಠ ಕಲಿಸಬೇಕಾದ ಅನಿವಾರ್ಯತೆಯಿದ್ದು ಇಡೀ ಮನುಷ್ಯ ಕುಲ ಒಂದೇ ಎಂದು ಸಾರಿ ಹೇಳುವ ಮೂಲಕ ಸಂವಿಧಾನ ವನ್ನು ಅಕ್ಷರಶಃ ಜಾರಿಗೆ ತರುವ ಕೆಲಸ ಆಗಬೇಕು ಎಂದರಲ್ಲದೆ ಈಗಿನ ಸರ್ಕಾರಗಳು ಜಾತಿಗಳ ನಡುವೆ ಕಿಚ್ಚು ಹಚ್ಚಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ವಿಶ್ವದಲ್ಲಿ ಗಂಡು, ಹೆಣ್ಣು ಎಂಬ ಎರಡು ಜಾತಿಗಳು ಬಿಟ್ಟರೆ ಉಳಿದವೆಲ್ಲವೂ ನಾವು ಮಾಡಿಕೊಂಡಿರುವುದು. ಹಾಗಾ ಗಿ ಜಾತಿ ಜಾತಿಗಳ ನಡುವೆ ಕಲಹವಿಟ್ಟು ರಾಜಕೀಯ ಮಾಡುವುದನ್ನು ಸರ್ಕಾರ ಗಳು ಬಿಡಬೇಕು ಎಂದರು.

ಪಟೇಲ್‌ ಚಾರಿಟಬಲ್‌ ಟ್ರಸ್ಟ್‌ನ ಎಚ್‌ಎಎಲ್‌ ದೇವರಾಜ್‌ ಮಾತನಾಡಿ ಸ್ವಾತಂತ್ರ್ಯ 70 ವರ್ಷ ಕಳೆದರು ಸಹ ದಲಿತರ ಕಾಲೋನಿಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಎದ್ದುಕಾಣುತ್ತಿದೆ. ದಲಿತರು ಎಚ್ಚೆತ್ತುಕೊಳ್ಳಬೇಕು ಪ್ರತಿಯೊ ಬ್ಬರು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ ಉನ್ನತಸ್ಥಾನಗಳನ್ನು ಅಲಂಕರಿಸಲು ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಘೋಷಣೆ ಮಾಡಿ ಶಿಡ್ಲಘಟ್ಟ ಕ್ಷೇತ್ರದಲ್ಲಿ ಪ್ರತಿ ವರ್ಷ 500-700 ನಿರುದ್ಯೋಗಿ ಗಳಿಗೆ ಉದ್ಯೋಗ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ಜೀವಿಕಾದ ರಾಜ್ಯ ಸಂಚಾಲಕ ಕಿರುಲ್‌ ಪ್ರಸಾದ್‌ ಮಾತನಾಡಿದರು. ಸಮಾವೇಶಕ್ಕೂ ಮುನ್ನ ಶಿಡ್ಲಘಟ್ಟ ನಗರದ ಪ್ರಮುಖ ಬೀದಿಗಳಲ್ಲಿ ಮೆರ ವಣಿಗೆ ನಡೆಯಿತು, ಕದಸಂಸ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್‌, ಜೀವಿಕ ತಾಲೂಕು ಸಂಚಾಲಕ ಶ್ರೀನಿವಾಸ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.