ಅನುದಾನ ಬಾಕಿ ಉಳಿಸಿದರೆ ಕ್ರಮ

Team Udayavani, Sep 23, 2020, 4:21 PM IST

ಅನುದಾನ ಬಾಕಿ ಉಳಿಸಿದರೆ ಕ್ರಮ

ಚಿಕ್ಕಬಳ್ಳಾಪುರ: ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯ ಅಭಿವೃದ್ಧಿಗಾಗಿ ವಿಶೇಷ ಘಟಕದಡಿ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಪೂರ್ಣ ಬಳಕೆ ಮಾಡಬೇಕು. ನಿಯಮಿತ ಸಮಯಕ್ಕೆ ಕ್ರಿಯಾ ಯೋಜನೆ ಅಥವಾಕಾಲಮಿತಿಯಲ್ಲಿ ಕಾಮಗಾರಿ ಕೈಗೊಳ್ಳದೆ ಅನುದಾನ ಬಾಕಿ ಉಳಿಸಿದರೆ ಆಯಾ ಇಲಾಖೆ ಅಧಿಕಾರಿ ಹೊಣೆಗಾರರಾಗಿರುತ್ತಾರೆ ಹಾಗೂ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಸೂಚಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಎಸ್‌ಸಿಪಿ ಮತ್ತು ಟಿ.ಎಸ್‌.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಇಲಾಖೆಗೆ ಬಿಡುಗಡೆಯಾಗುವ ಅನುದಾನಕ್ಕೆ ಅನುಗುಣವಾಗಿ ಎಸ್‌.ಸಿ.ಪಿ ಮತ್ತು ಟಿ.ಎಸ್‌.ಪಿ ಕ್ರಿಯಾ ಯೋಜನೆ ರೂಪಿಸಿ, ಸಂಬಂಧಪಟ್ಟ ಇಲಾಖೆ ಅಥವಾ ಅಧಿಕಾರಿ ಗಳಿಂದ ಅನುಮೋದನೆ ಪಡೆದುಕೊಳ್ಳಬೇಕು ಎಂದರು.

ಎಚ್ಚರಿಕೆ: ಮುಂದಿನ ಸಭೆಯೊಳಗೆ ಪ್ರತಿ ಇಲಾಖೆಯಿಂದ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಶೇ.80 ರಷ್ಟು ಪ್ರಗತಿಯನ್ನು ಎಲ್ಲಾ ಇಲಾಖೆಗಳು ಸಾಧಿಸಲೇಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾಮುಖ್ಯಸ್ಥರನ್ನು ಹೊಣೆಗಾರರನ್ನಾಗಿಸಿ ಕಾನೂನು ಪ್ರಕಾರ  ಸೂಕ್ತ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ವಿವಿಧ ಇಲಾಖೆಗಳಿಗೆ ಎಸ್‌.ಸಿ.ಪಿ/ ಟಿ.ಎಸ್‌.ಪಿ ಯೋಜನೆಯಡಿ ನೀಡಲಾಗುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಸ್‌ಸಿಪಿ/ ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನ ಹಾಗೂ ಸದರಿ ಅನುದಾನವನ್ನು ಯಾವ ಉದ್ದೇಶಗಳಿಗೆ ವೆಚ್ಚ ಮಾಡಲಾಗಿದೆ ಎಂಬುವುದರ ಬಗ್ಗೆ ಪ್ರತಿ ತಿಂಗಳು ವರದಿಯನ್ನು ಸಮಾಜ ಕಲ್ಯಾಣಇಲಾಖೆಗೆ ಸಲ್ಲಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಗಂಗಾ ಕಲ್ಯಾಣ ಯೋಜನೆಯಡಿ ಕೃಷಿಕರಿಗೆ ಬೋರ್‌ವೆಲ್‌ ಸೌಲಭ್ಯಗಳನ್ನು ತ್ವರಿತವಾಗಿ ನೀಡಿ. ಬೋರ್‌ವೆಲ್‌ಗ‌ಳಿಗೆ ಅಗತ್ಯ ವಿದ್ಯುತ್‌ ಸೌಲಭ್ಯ ನೀಡಬೇಕು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶೇಷಾದ್ರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.