ಶಿಡ್ಲಘಟ್ಟ: ಮೈನಾ ಹಕ್ಕಿಗಳ ನಿಗೂಢ ಸಾವು; ಗ್ರಾಮಸ್ಥರಲ್ಲಿ ಆತಂಕ


Team Udayavani, Feb 18, 2022, 11:29 AM IST

6myna

ಶಿಡ್ಲಘಟ್ಟ: ತಾಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಪ್ಪನಹಳ್ಳಿಯಲ್ಲಿ ಸುಮಾರು ಮೂರು ನಾಲ್ಕು ಕಡೆ ಏಳೆಂಟು ಮೈನಾ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಸಮೀಪದಲ್ಲಿ ಯಾವುದೇ ವಿದ್ಯುತ್ ತಂತಿಗಳಿಲ್ಲ, ಹಕ್ಕಿಗಳನ್ನು ಬೇಟೆಯಾಡಿರುವ ಕುರುಹುಗಳಾಗಲೀ ಇಲ್ಲ. ಅಕಸ್ಮಾತ್ ಯಾವುದಾದರೂ ವೈರಸ್ ರೋಗದಿಂದ ಇವು ಮೃತಪಟ್ಟಿವೆಯಾ, ಇವುಗಳಿಗೆ ವೈರಸ್ ತಗುಲಿದ್ದರೆ, ಅದು ಮನುಷ್ಯರಿಗೆ ಹರಡಬಹುದಾ ಎಂಬುದನ್ನು ತಜ್ಞರು ಸ್ಪಷ್ಟಪಡಿಸಬೇಕಿದೆ ಕೇವಲ ಮೈನಾ ಹಕ್ಕಿಗಳೇ ಏಕೆ ಸಾಯುತ್ತಿವೆ ಎಂಬುದನ್ನು ತಿಳಿಯಬೇಕಿದೆ.

ರಾಯಪ್ಪನಹಳ್ಳಿಯಲ್ಲಿ ಗ್ರಾಮದ ಸತೀಶ್‍ರೆಡ್ಡಿ ಅವರು ಈ ಹಕ್ಕಿಗಳು ಸತ್ತಿರುವುದನ್ನು ಕಂಡು ಒಂದೆರಡು ಕಡೆ ಮಣ್ಣು ಮುಚ್ಚಿದ್ದಾರೆ. ಅವರು ಈ ಹಕ್ಕಿಗಳ ನಿಗೂಢ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸಿರುವುದಲ್ಲದೆ, ಕಳೆದ ಒಂದೆರಡು ತಿಂಗಳಿನಿಂದ ಈ ಭಾಗದಲ್ಲಿ ಶೇ 80 ರಷ್ಟು ಕಾಗೆಗಳು ಕಣ್ಮರೆಯಾಗಿವೆ ಎಂಬ ಮತ್ತೊಂದು ಆತಂಕದ ಸಂಗತಿಯನ್ನು ತಿಳಿಸಿದ್ದಾರೆ.

ಇದನ್ನೂ ಓದಿ:ರಾಜ್ಯ ಕುರಿಗಾಹಿಗಳ ನಿಯೋಗದಿಂದ ಸಚಿವ ಈಶ್ವರಪ್ಪ ಭೇಟಿ

ಈ ಬಗ್ಗೆ ಪಶುವೈದ್ಯಕೀಯ ಸಹಾಯಕ ನಿರ್ದೇಶಕ ಡಾ.ಬಿ.ಕೆ.ರಮೇಶ್ ಮಾತನಾಡಿ, ಹಕ್ಕಿಗಳು ಮೃತಪಟ್ಟಿರುವ ಚಿತ್ರಗಳನ್ನು ಗಮನಿಸಿದಾಗ ಅವು ತೋಟಗಳ ಪಕ್ಕದಲ್ಲಿ ಸತ್ತಿವೆ. ಬಹುಶಃ ಕೀಟನಾಶಕಗಳ ಸೇವನೆಯಿಂದ ಸತ್ತಿರಬಹುದು. ವೈರಲ್ ಇನ್‍ಫ್ಲುಯೆನ್ಜಾ ಖಾಯಿಲೆಯಿಂದಲೂ ಸತ್ತಿರಬಹುದು. ಈ ವೈರಲ್ ಖಾಯಿಲೆ ಮನುಷ್ಯರಿಗೆ ಹರಡುವುದಿಲ್ಲ ಹೆಬ್ಬಾಳದ ಬಳಿ ಇರುವ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ನಾಳೆ ಮೂರು ಮೃತಪಟ್ಟಿರುವ ಹಕ್ಕಿಗಳನ್ನು ಕಳಿಸಿ ಅಲ್ಲಿಂದ ವರದಿಯನ್ನು ಪಡೆಯಲಾಗುವುದು ಎಂದರು.

ಕಣ್ಮರೆಯಾಗಿರುವ ಕಾಗೆಗಳ ಬಗ್ಗೆಯೂ ಇಲಾಖೆಯ ವೈದ್ಯರು ಸ್ಥಳೀಯರೊಂದಿಗೆ ಸಮಲೋಚನೆ ನಡೆಸಿ ಮಾಹಿತಿ ಪಡೆಯಲಿದ್ದಾರೆ ಪಕ್ಷಿಗಳು ಮೃತಪಟ್ಟಿರುವ ವಿಚಾರದಿಂದ ಯಾರು ಆತಂಕಗೊಳ್ಳಬೇಕಾಗಿಲ್ಲ ಯಾವ ಕಾರಣಕ್ಕೆ ಪಕ್ಷಿಗಳು ಸಾವನ್ನಪ್ಪುತ್ತಿವೆ ಎಂದು ಪ್ರಯೋಗಾಲಯದ ವರದಿಯಿಂದ ಬಹಿರಂಗವಾಗಲಿದೆ ಎಂದರು.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.