ಶಿಡ್ಲಘಟ್ಟ: ಸೋಂಕಿತರ ಸಂಖ್ಯೆ 4ಕ್ಕೇರಿಕೆ


Team Udayavani, Jun 21, 2020, 6:38 AM IST

sidlagatta-4

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ಮುಕ್ತವೆಂದು ಖ್ಯಾತಿ ಹೊಂದಿದ ರೇಷ್ಮೆನಗರಿ ಶಿಡ್ಲಘಟ್ಟದಲ್ಲಿ ಕೋವಿಡ್‌ 19 ಪ್ರವೇಶ ಮಾಡಿದ್ದು, ಇದು ವರೆಗೆ ತಾಲೂಕಿನಾದ್ಯಂತ ಸೋಂಕಿತರ ಸಂಖ್ಯೆ 4ಕ್ಕೆ ಏರಿದೆ.

ಗ್ರಾಮದಲ್ಲಿ ಮೂವರಿಗೆ ಸೋಂಕು: ಜಂಗಮಕೋಟೆಯ ಯುವಕನಲ್ಲಿ ಸೋಂಕು ಪತ್ತೆಯಾಗಿದ್ದು, ಆತನ ಸಂಪರ್ಕದಲ್ಲಿದ್ದ ಮತ್ತಿಬ್ಬರಿಗೆ ಸೋಂಕು ದೃಢವಾಗಿ ದ್ದು, ಗ್ರಾಮದಲ್ಲಿ ಸೋಂಕಿತರ ಸಂಖ್ಯೆ 3ಕ್ಕೆ ಏರಿದೆ. ಕ್ಯಾನ್ಸರ್‌ ಪೀಡಿತ  ಮಹಿಳೆಗೆ ಸೋಂಕು: ಮತ್ತೂಂದೆಡೆ ಮಹಿಳೆಯೊಬ್ಬರಿಗೆ ಸೋಂಕು ತಗುಲಿದೆ.

ನಗರದ ಹಳೇ ಅಂಚೆ ಕಚೇರಿ ರಸ್ತೆಯೊಂದರ ಬೀದಿಯಲ್ಲಿ ಕ್ಯಾನ್ಸರ್‌ ಪೀಡಿತ ಮಹಿಳೆಗೆ ಸೋಂಕು ತಗುಲಿದ್ದು, ಗಂಭೀರವಾಗಿ ಪರಿಗಣಿಸಿದ ನಗರಸಭೆಯ  ಪೌರಾಯುಕ್ತ ತ್ಯಾಗರಾಜ್‌ ಮತ್ತು ಆರೋಗ್ಯ ನಿರೀಕ್ಷಕಿ ಶೋಭಾ, ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮವಾಗಿ ಹಳೇ ಅಂಚೆ ಕಚೇರಿ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್‌ ಮಾಡಿ ಕ್ರಿಮಿನಾಶಕ ಔಷಧಿಯನ್ನು ಸಿಂಪಡಿಸಲಾಗಿದೆ.

ಸಂಪರ್ಕಿತರಿಗೆ ಸೋಂಕು ದೃಢ: ತಾಲೂಕಿನ ಜಂಗಮಕೋಟೆ ಗ್ರಾಮದಲ್ಲಿ ಕೋವಿಡ್‌ 19 ಸೋಂಕು ಕಂಡು ಬಂದ ಬಳಿಕ ಸಂಪರ್ಕಿತರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಇಂದು ಸಹ ಒಬ್ಬ ಯುವಕನಿಗೆ ಸೋಂಕು ಪತ್ತೆಯಾಗಿದ್ದು, ತಹಶೀಲ್ದಾರ್‌ ಕೆ.ಅರುಂಧತಿ, ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಪಿಡಿಒ ವಜ್ರೆàಶ್‌ ಮತ್ತಿತರರು ಕಂಟೈನ್ಮೆಂಟ್‌ ಪ್ರದೇಶದಲ್ಲಿ ಆಹಾರ ಸಾಮಗ್ರಿ ವಿತರಿಸಲು ಕ್ರಮ ಕೈಗೊಂಡಿದ್ದಾರೆ.

ಜೊತೆಗೆ ಜಿಲ್ಲಾಧಿಕಾರಿ ಆರ್‌.ಲತಾ  ಅವರ ಆದೇಶದ ಮೇರೆಗೆ ಕಂಟೈನ್ಮೆಂಟ್‌ ಝೊàನ್‌ನಲ್ಲಿ ದಿನಬಳಕೆ ವಸ್ತುಗಳ ಪೂರೈಕೆ ಮಾಡಲು ವಾಟ್ಸ್‌ಆ್ಯಪ್‌ ಗುಂಪು ರಚಿಸಲಾಗಿದೆ.

ಟಾಪ್ ನ್ಯೂಸ್

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

1221

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !

gdghgfd

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27park

ಕೆರೆಯಾಗಿ ಬದಲಾದ ಮಕ್ಕಳ ಆಟದ ಪಾರ್ಕ್

pocso act

ಪೋಕ್ಸೋ ಕೇಸು: 13 ವರ್ಷ ಶಿಕ್ಷೆ

ಸಾಲ ವಿತರಣೆಯಲ್ಲಿ ತಾರತಮ್ಯ ಮಾಡಿಲ್ಲ

ಸಾಲ ವಿತರಣೆಯಲ್ಲಿ ತಾರತಮ್ಯ ಮಾಡಿಲ್ಲ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮನೆಗಳ ಕುಸಿತ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ನೀರು: ಮನೆಗಳ ಕುಸಿತ

Inauguration of Maharishi Valmiki Jayanti Program

ಮಹಾಕಾವ್ಯ ರಾಮಾಯಣ ಎಂದಿಗೂ ಪ್ರಸ್ತುತ: ಸಚಿವ

MUST WATCH

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

ಹೊಸ ಸೇರ್ಪಡೆ

building

ಮಾಲೀಕರ ಅತಿ ಆಸೆ ಭವಿಷ್ಯದ ಆತಂಕಕೆ ಮೂಲ!

narendra-modi

ಕೋವಿಡ್ ಲಸಿಕೆಯ ಯಶಸ್ಸು ಭಾರತದ ಸಾಮರ್ಥ್ಯ ತೋರಿಸಿದೆ : ಪ್ರಧಾನಿ ಮೋದಿ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಗುಂಡೂರಾಜ್‌ ಶೆಟ್ಟಿಯವರ ನಾಡು-ನುಡಿ ಪ್ರೇಮ ಅನನ್ಯ: ಕುಶಲ್‌ ಹೆಗ್ಡೆ

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

ಆರ್‌.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ

ಪರ್ವ ಪಾರಾಯಣ

ಪರ್ವ ಪಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.