ಚಿಂತಾಮಣಿಯಲ್ಲಿ ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ

Team Udayavani, Sep 14, 2019, 1:09 PM IST

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಸಮೀಪ ರೈಲುಕಿ ಸಿಲುಕಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಾಕವೇಲು ಹೋಬಳಿಯ ಕೊಂಡಮಾವರಪಲ್ಲಿ ಗ್ರಾಮದ ಚಿನ್ನಪ್ಪರೆಡ್ಡಿ ಎಂಬುವರ ಪುತ್ರ ಕೆ‌ಸಿ.ಮೋಹನ್ ಎಂದು ಗುರುತಿಸಲಾಗಿದೆ.

ವಿಷಯ ತಿಳಿದ ಕೂಡಲ್ಲೆ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಮತ್ತು ಬಂಗಾರಪೇಟೆ ರೈಲ್ವೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆ ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಇಂದು ಬೆಳಗ್ಗೆ ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ಹೊರಟ್ಟಿದ್ದ ರೈಲಿಗೆ ವಿದ್ಯಾರ್ಥಿ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿದ್ಯಾರ್ಥಿಯ ಆಧಾರ್ ಕಾರ್ಡ್ ಪತ್ತೆಯಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ