ಮಾದರಿ ನೀತಿ ಸಂಹಿತೆಗೆ ಸಹಕರಿಸಿ

Team Udayavani, Nov 10, 2019, 3:00 AM IST

madari-niti

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ನ.11 ರಿಂದ ಉಪ ಚುನಾವಣೆಯ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಕ್ಷೇತ್ರದ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ನ್ಯಾಯಾಂಂಗಣದಲ್ಲಿ ಶನಿವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಉಪ ಚುನಾವಣೆಯಲ್ಲಿ ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಬೇಕೆಂದು ಕೋರಿದರು.

ನ.11ಕ್ಕೆ ಅಧಿಸೂಚನೆ ಪ್ರಕಟ: ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲು ನ.11 ರಂದು ಸೋಮವಾರ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದಿನಿಂದಲೇ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತಿ ಜಾರಿಗೆ ಬರಲಿದೆ. ಜಿಲ್ಲಾಡಳಿತ ಚುನಾವಣೆಯನ್ನು ನಡೆಸಲು ಎಲ್ಲ ರೀತಿಯ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ನ.11 ರಿಂದಲೇ ನಾಮಪತ್ರಗಳ ಸ್ವೀಕಾರವನ್ನು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸ್ವೀಕರಿಸಲಾಗುವುದು ಎಂದರು.

ನೀತಿ ಸಂಹಿತೆ ಉಲ್ಲಂಘನೆಯಾಗಬಾರದು: ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡದಂತೆ ಎಚ್ಚರ ವಹಿಸಬೇಕು. ಕಾಲಕಾಲಕ್ಕೆ ಆಯೋಗ ನೀಡುವ ಸೂಚನೆಗಳನ್ನು ಪಾಲಿಸಬೇಕೆಂದ ಅವರು, ಯಾರೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದರೂ ಅವರ ವಿರುದ್ಧ ಆಯೋಗದ ನಿರ್ದೇಶನಂತೆ ಕಟ್ಟುನಿಟ್ಟಿನ ಕ್ರಮ ವಹಿಸುವುದಾಗಿ ತಿಳಿಸಿದರು.

ರಾಜಕೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಚುನಾವಣಾ ವೆಚ್ಚ, ಚುನಾವಣಾ ಸಾಮಗ್ರಿಗಳ ದರಪಟ್ಟಿ, ನೀತಿ ಸಂಹಿತೆಯ ಪ್ರಮುಖ ವಿಷಯಗಳ ಕುರಿತು ಜಿಲ್ಲಾಧಿಕಾರಿ ಆರ್‌.ಲತಾ ಸಭೆಯಲ್ಲಿ ವಿವರಿಸಿದರು. ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌, ಚುನಾವಣಾ ವೆಚ್ಚದ ನೋಡಲ್‌ ಅಧಿಕಾರಿ ಹಾಗೂ ಜಿಲ್ಲಾ ಖಜಾನೆಯ ಉಪ ನಿರ್ದೇಶಕರಾದ ಮುನಿರೆಡ್ಡಿ, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನ.11 ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಗೆ ಆಧಿಸೂಚನೆ ಪ್ರಕಟಗೊಳ್ಳಲಿದ್ದು, ಕ್ಷೇತ್ರದಲ್ಲಿ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ. ನ.18ಕ್ಕೆ ನಾಮಪತ್ರಗಳ ಸಲ್ಲಿಕೆಗೆ ಕೊನೆ ದಿನವಾಗಿದೆ.
-ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.