ಸ್ವಚ್ಛ ಸರ್ವೇಕ್ಷಣ: ಚಿಕ್ಕಬಳ್ಳಾಪುರ ನಗರಸಭೆಗೆ 9ನೇ ಸ್ಥಾನ

ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ತರಲು ಜಿಲ್ಲಾಧಿಕಾರಿ ಸಂಕಲ್ಪ

Team Udayavani, Sep 1, 2020, 3:04 PM IST

ಸ್ವಚ್ಛ ಸರ್ವೇಕ್ಷಣ: ಚಿಕ್ಕಬಳ್ಳಾಪುರ ನಗರಸಭೆಗೆ 9ನೇ ಸ್ಥಾನ

ಶಿಡ್ಲಘಟ್ಟ: ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅಭಿಯಾನದಡಿ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯ ರಾಷ್ಟ್ರ ಹಾಗೂ ರಾಜ್ಯಮಟ್ಟದ ಶ್ರೇಣಿ ಪಟ್ಟಿ ಬಿಡುಗಡೆಯಾಗಿದ್ದು, ಚಿಕ್ಕಬಳ್ಳಾಪುರ ನಗರ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನ ಗಳಿಸಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರಲು ಜಿಲ್ಲಾಧಿಕಾರಿ ಆರ್‌.ಲತಾ ದೃಢಸಂಕಲ್ಪ ಮಾಡಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಚಿಕ್ಕಬಳ್ಳಾಪುರ ನಗರಸಭೆ ಸೌತ್‌ಝೋನ್‌ ಸ್ಥಾನದಲ್ಲಿ 254 ನೇ ಸ್ಥಾನದಿಂದ 55ನೇ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ 9ನೇ ಸ್ಥಾನ ಪಡೆದುಕೊಂಡಿದೆ. ಕೇಂದ್ರ ಸರ್ಕಾರ ಕಳೆದ 5 ವರ್ಷಗಳಿಂದ ಸ್ವಚ್ಛ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದೆ. ಈ ಬಾರಿ ಸಮೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ನಗರಸಭೆ 9ನೇ ಸ್ಥಾನ ಗಳಿಸಿದೆ.

ಸ್ವಚ್ಛತೆ ಕಾಪಾಡಲು ಸೂಚನೆ: ಜಿಲ್ಲಾಧಿಕಾರಿ ಆರ್‌.ಲತಾ ಅವರು ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಸ್ವತ್ಛತೆ ಮತ್ತು ಸೌಂದರ್ಯ ಕಾಪಾಡಲು ಆದ್ಯತೆ ನೀಡುತ್ತಿದ್ದು, ನಗರಸಭೆಯ ವಿವಿಧ ವಾರ್ಡ್‌ಗಳಲ್ಲಿ ಸಂಚರಿಸಿ ನಾಗರಿಕರ ಅಹವಾಲು ಆಲಿಸಿ ಎಲ್ಲಾ ವಾರ್ಡ್‌ ಗಳಲ್ಲಿ ಕಸ ವಿಲೇವಾರಿ ಸೂಕ್ತ ರೀತಿಯಲ್ಲಿ ಮಾಡಬೇಕೆಂದು ನಗರ ಸಭೆಯ ಅಧಿಕಾರಿಗಳು ಮತ್ತು ಪೌರಕಾರ್ಮಿಕರಿಗೆ ಸೂಚನೆ ನೀಡುತ್ತಿದ್ದಾರೆ.

ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಚಿಕ್ಕಬಳ್ಳಾಪುರ ನಗರಸಭೆಯನ್ನು ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಪ್ರಥಮ ಸ್ಥಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಪಪಂ ವಿಭಾಗದಲ್ಲಿ ಗುಡಿಬಂಡೆ 13 ನೇ ರ್‍ಯಾಂಕ್‌ ಪಡೆದಿದೆ. ಇನ್ನುಳಿದ ತಾಲೂಕುಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಸ್ವತ್ಛತೆ ಕಾಪಾಡಲು ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ.  –ರೇಣುಕಾ, ಯೋಜನಾ ನಿರ್ದೇಶಕಿ,  ನಗರಾಭಿವೃದ್ಧಿ ಕೋಶ

ಬಳ್ಳಾಪುರ ನಗರದಲ್ಲಿ ಈಗಾಗಲೇ 400-500 ಬ್ಲಾಕ್‌ಸ್ಪಾಟ್‌ಗಳನ್ನು ತೆರವುಗೊಳಿಸಿದ್ದೇವೆ. ಎರೆಹುಳ ಗೊಬ್ಬರ ತಯಾರಿಕೆ ಮಾಡುತ್ತಿದ್ದೇವೆ. ನಗರವನ್ನು ಪ್ರಥಮ ಸ್ಥಾನ ತರುವುದೇ ಮುಖ್ಯ ಗುರಿ.  –ಡಿ.ಲೋಹಿತ್‌, ಆಯುಕ್ತರು ಚಿಕ್ಕಬಳ್ಳಾಪುರ ನಗರಸಭೆ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.