ರೇಬಿಸ್‌ ತಡೆಗಟ್ಟಲು ಮುಂಜಾಗ್ರತೆ ವಹಿಸಿ

Team Udayavani, Sep 27, 2022, 3:40 PM IST

ರೇಬಿಸ್‌ ತಡೆಗಟ್ಟಲು ಮುಂಜಾಗ್ರತೆ ವಹಿಸಿ

ಚಿಕ್ಕಬಳ್ಳಾಪುರ: ರೇಬಿಸ್‌ ರೋಗವು ವೈರಾಣುವಿನಿಂದ ಹರಡುವ ಸೊಂಕು ರೋಗವಾಗಿದ್ದು, ಪ್ರಾಣಿಗಳ ಮೂಲಕ ಮನುಷ್ಯರಿಗೆ ಹರಡುವ ಮಾರಣಾಂತಿಕ ಪ್ರಾಣಿಜನ್ಯ ರೋಗವಾಗಿದೆ. ಗ್ರಾಮೀಣ ಬಾಗದಲ್ಲಿ ನಾಯಿಗಳಿಂದ ರೋಗ ಹರಡುವುದರಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎನ್‌. ಎಮ್‌ ನಾಗರಾಜ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ರೇಬಿಸ್‌ ಕುರಿತ ಜಿಲ್ಲಾ ಮಟ್ಟದ ಅಂತರ್‌ ಇಲಾಖಾ ಸಮನ್ವಯ ಸಭೆಯಲ್ಲಿ ಮಾತನಾಡಿದರು. ರೇಬಿಸ್‌ ರೋಗವು ರೇಬಿಸ್‌ ಸೋಂಕಿತ ಪ್ರಾಣಿಗಳ ಕಡಿತದಿಂದ ಉಂಟಾಗುತ್ತದೆ. ಪ್ರಾಣಿಗಳ ಲಾಲಾರಸದ ಮೂಲಕ ವೈರಸ್‌ ಹರಡುತ್ತದೆ. ನಾಯಿಕಡಿತಕ್ಕೆ ಒಳಪಟ್ಟ ಭಾಗವನ್ನು ತಕ್ಷಣವೇ ಸಾಬೂನು ಅಥವಾ ಶುದ್ಧ ನೀರಿನಿಂದ ತೊಳೆಯುವ ಮೂಲಕ ಪ್ರಾಥಮಿಕವಾಗಿ ಸುರಕ್ಷತಾ ಕ್ರಮವನ್ನು ಪಾಲಿಸಬೇಕು. ನಂತರ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಆರೋಗ್ಯ ಚಿಕಿತ್ಸೆಯನ್ನು ಪಡೆಯಬೇಕು. ಸಾಕುಪ್ರಾಣಿಗಳಿಗೆ ನಿಯಮಿತವಾಗಿ ರೇಬಿಸ್‌ ವಿರುದ್ಧ ಲಸಿಕೆ ಹಾಕಿಸಬೇಕು. ಈ ನಿಟ್ಟಿನಲ್ಲಿ ಪ್ರಾಣಿ ಪ್ರಿಯ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 2016 ರಿಂದ 2022 ರವರೆಗೆ ರೇಬಿಸ್‌ ರೋಗದಿಂದಾಗಿ 8 ಸಾವಿನ ಪ್ರಕರಣಗಳು ಸಂಭವಿಸಿವೆ.  2015 ರಿಂದ 2019 ರವರೆಗೆ ಜಿಲ್ಲೆಯಲ್ಲಿ ನಾಯಿಕಡಿತದ ಪ್ರಕರಣಗಳು ಏರುಗತಿಯಲ್ಲಿದ್ದು, 2019ರ ನಂತರ ಕ್ರಮೇಣ ಇಳಿಮುಖವಾಗಿವೆ. 2019 ನೇ ಸಾಲಿನಲ್ಲಿ ಕೋವಿಡ್‌ ಸಂದರ್ಭದಲ್ಲಿ 10,437 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಎ.ವಿ.ಆರ್‌ 3,696 ಮತ್ತು ಇಮ್ಯುನೊಗ್ಲಾಬ್ಯುಲಿನ್‌ 104 ಸ್ಟಾಕ್‌ ಲಸಿಕೆಗಳು ಲಭ್ಯವಿದ್ದು ಎಲ್ಲಾ ನಾಯಿಗಳಿಗೆ ಲಸಿಕಾ ಚುಚ್ಚು ಮದ್ದುಗಳನ್ನು ನೀಡಬೇಕು. ಎಂದು ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ರಾಷ್ಟ್ರೀಯ ರೇಬಿಸ್‌ ನಿಯಂತ್ರಣಾ ಕಾರ್ಯಕ್ರಮದ ಅಂಗವಾಗಿ ರೇಬಿಸ್‌ ಸೋಂಕಿನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕರಪತ್ರಗಳು ಹಾಗೂ ಭಿತ್ತಿಪತ್ರಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.