ಕುಡಿವ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಿ


Team Udayavani, Mar 10, 2021, 4:14 PM IST

ಕುಡಿವ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಿ

ಚಿಕ್ಕಬಳ್ಳಾಪುರ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಜಾಗೃತರಾಗಿ ಕಾರ್ಯನಿರ್ವಹಿ ಸಬೇಕೆಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ ಸೂಚನೆ ನೀಡಿದರು.

ನಗರದ ತಾಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಬೇಸಿಗೆ ಸೆಕೆ ಆರಂಭವಾಗಿದ್ದುಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿತ್ವರಿತವಾಗಿ ಪರಿಹಾರ ಒದಗಿಸಲು ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸಬೇಕೆಂದು ತಾಕೀತು ಮಾಡಿದರು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ತಾಲೂಕಿನಲ್ಲಿ ಅಭಿವೃದ್ಧಿಗಾಗಿ ಸರ್ಕಾರದಿಂದಈಗಾಗಲೇ ಬಿಡುಗಡೆಯಾಗಿರುವ ಅನುದಾನಮಾರ್ಚ್‌ ಅಂತ್ಯದೊಳಗೆ ಖರ್ಚು ಮಾಡಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಗುಣಮಟ್ಟ ಕಾಪಾಡಿ: ಕಳೆದ ಸಾಲಿನಲ್ಲಿ ಎಸ್‌. ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಜಿಲ್ಲೆ ಅಗ್ರಸ್ಥಾನ ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ಸಹ ಪ್ರಥಮ ಸ್ಥಾನ ಕಾಯ್ದಿರಿಸಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಶಿಕ್ಷಕರು ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಪರೀಕ್ಷಾರ್ಥಿಗಳಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ಜೊತೆಗೆ ಪರೀಕ್ಷೆ ಎದುರಿಸಲು ಧೈರ್ಯ ತುಂಬಿಸಬೇಕೆಂದು ಸೂಚಿಸಿದರು.  ತಾಲೂಕಿನಲ್ಲಿ ಕೆಲವೊಂದು ಭಾಗಗಳಲ್ಲಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿಗಳು ನಡೆಯುತ್ತಿದ್ದು, ಅದರಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

ಲೋಪ ಆಗಬಾರದು: ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರೈತರಿಗೆ ಅರಿವು ಮತ್ತು ಜಾಗೃತಿ ಮೂಡಿಸಿ ಕೃಷಿ ಇಲಾಖೆಯ ಮೂಲಕ ವಿವಿಧ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಬಲಬೆಲೆಯಲ್ಲಿ ರಾಗಿ ಖರೀದಿ ಮಾಡುತ್ತಿದ್ದು, ಲೋಪದೋಷ ಆಗದಂತೆ ನೋಡಿಕೊಳ್ಳಬೇಕೆಂದರು.

ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಇಂದ್ರಮ್ಮ, ತಾಪಂ ಸದಸ್ಯ ಸುಬ್ಬರಾಯಪ್ಪ, ನಾರಾಯಣಪ್ಪ, ಸತೀಶ್‌, ಶಾಲಿನಿಬಾಬು, ಮಂಜುಳಾ ಚಂದ್ರಶೇಖರ್‌, ಲತಾ ಶಿವಕುಮಾರ್‌, ನಂದಿ ರತ್ನಮ್ಮ, ಇಒ ಹರ್ಷವರ್ಧನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.