ಕೋವಿಡ್ ಸೋಂಕಿಗೆ ಮತ್ತೂಬ್ಬ ಶಿಕ್ಷಕ ಬಲಿ

Team Udayavani, May 14, 2021, 3:05 PM IST

1305cmyp7_1305bg_2

ಚಿಂತಾಮಣಿ: ತಾಲೂಕಿನ ಎಂ.ಗೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಕೆ.ರವಣಾರೆಡ್ಡಿ(48) ಗುರುವಾರ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಇದರೊಂದಿಗೆ ತಾಲೂಕಿನಲ್ಲಿ ಮೂವರು ಶಿಕ್ಷಕರು ಮಹಾಮಾರಿಗೆ ಬಲಿ ಆದಂತಾಗಿದೆ.

ಇತ್ತೀಚಿಗೆ ಮಹಮದ್‌ಪುರ ಶಾಲೆಯ ರಾಮಪ್ಪ, ಸಂತೆಗೊಲ್ಲಹಳ್ಳಿ ಗ್ರಾಮದ ವೆಂಕಟೇಶ್‌ ಸೋಂಕಿನಿಂದ ಮೃತಪಟ್ಟಿದ್ದರು. ಇದೀಗ ತಾಲೂಕಿನ ಪಲ್ಲಿಗಡ್ಡ ಗ್ರಾಮದ ರವಣಾರೆಡ್ಡಿ ಬಲಿ ಆಗಿದ್ದು, ಶಿಕ್ಷಕ ವೃಂದವನ್ನು ಆತಂಕಕ್ಕಿಡುಮಾಡಿದೆ.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ರವಣಾರೆಡ್ಡಿ ತಮ್ಮ ಪುತ್ರ ವೈದ್ಯನಾಗಿರುವ ದೇವನಹಳ್ಳಿಯ ಆಕಾಶ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೂ ಚಿಕಿತ್ಸೆ ಫ‌ಲಕಾರಿ ಆಗದೇ ಮೃತಪಟ್ಟಿದ್ದಾರೆ. ಈ ವೇಳೆ ಕರ್ನಾಟಕ ಪ್ರಾಥಮಿಕ ಶಿಕ್ಷಕರ ಸಂಘ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಶಿಕ್ಷಕ ಮಿತ್ರರು ಮೃತರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.