Udayavni Special

ಶಿಕ್ಷಕರ ಪರಿಶ್ರಮದಿಂದ ಉತ್ತಮ ಫ‌ಲಿತಾಂಶ

Team Udayavani, Sep 6, 2020, 1:25 PM IST

ಶಿಕ್ಷಕರ ಪರಿಶ್ರಮದಿಂದ ಉತ್ತಮ ಫ‌ಲಿತಾಂಶ

ಚಿಂತಾಮಣಿ: ಎಸ್‌ಎಸ್‌ಎಲ್‌ಸಿ ಫ‌ಲಿತಾಂಶದಲ್ಲಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಲು ಜಿಲ್ಲೆಯ ಶಿಕ್ಷಕರ ಪರಿಶ್ರಮ ಕಾರಣ ಎಂದು ಊಲವಾಡಿ ಗ್ರಾಪಂ ಪಿಡಿಒ ಕೆ.ಆರ್‌.ಮಂಜುನಾಥ್‌ ನುಡಿದರು.

ಬೂರಗಮಾಕಲಹಳ್ಳಿ ಸರ್ಕಾರಿ ಪ್ರೌಢ ಶಾಲೆಗೆ 2019-2020ನೇ ಸಾಲಿನಲ್ಲಿ ಶೇ. 100 ರಷ್ಟು ಫ‌ಲಿತಾಂಶ ಬಂದ ಹಿನ್ನೆಲೆಯಲ್ಲಿ ಶಿಕ್ಷಕರ ದಿಣಾಚರಣೆ ಅಂಗವಾಗಿಶಾಲಾ ಶಿಕ್ಷಕರಿಗೆ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಿ ಅವರು ಮಾತನಾಡಿದರು.  ನಾನು ಈ ಶಾಲೆಯನ್ನು ಅನೇಕ ವರ್ಷಗಳಿಂದ ನೋಡುತ್ತಿದ್ದೇನೆ. ಈ ಬಾರಿ ಶೇ.100 ಫ‌ಲಿತಾಂಶ ಪಡೆದಿರುವುದರಿಂದ ಜೊತೆಗೆ ನಾನು ಈ ಭಾಗದಲ್ಲಿ ಪಿಡಿಒ ಆಗಿ ಕೆಲಸ ನಿರ್ವಹಿಸುವ ಸಮಯದಲ್ಲಿ ಅತ್ಯುತ್ತಮ ಸಾಧನೆ ತೋರಿರುವುದು ಸಂತಸ ತಂದಿದೆ ಎಂದರು.

ಇದೇ ರೀತಿ ಮುಂದೆಯೂ ಕೂಡ ಶಿಕ್ಷಕರು ಉತ್ತಮ ಬೋಧನೆ ಮಾಡಿ ಶಾಲೆ ಉತ್ತಮ ಫ‌ಲಿತಾಂಶ ದಾಖಲಿಸಲು ನೆರವಾಗಬೇಕು. ಶಾಲೆಗೆ ಪಂಚಾಯತಿ ವತಿಯಿಂದ ಸಿಗಬೇಕಾದ ಮೂಲ ಸೌಲಭ್ಯ ವ್ಯವಸ್ಥೆ ಕಲ್ಪಿಸಿದ್ದು, ಮುಂದೆಯೂ ಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು. ಊಲವಾಡಿ ಗ್ರಾಪಂ ಆಡಳಿತಾಧಿಕಾರಿ ಹಾಗೂ ಎಪಿಎಂಸಿ ಕಾರ್ಯದರ್ಶಿ ಉಮಾ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಶೇ.100 ರಷ್ಟು ಫ‌ಲಿತಾಂಶ ಪಡೆದ ಕಾರಣ ಸನ್ಮಾನಿಸುತ್ತಿರುವುದು ಸಂತೋಷವಾಗುತ್ತಿದೆ ಎಂದರು.

ಊಲವಾಡಿ ಗ್ರಾಪಂ ವತಿಯಿಂದ ಶಾಲಾ ಮುಖ್ಯೋಪಾಧ್ಯಾಯ ಆರ್‌.ನಾರಾಯಣರೆಡ್ಡಿ, ಶಿಕ್ಷಕರಾದ ಎಂ.ಎನ್‌.ಭಾಗ್ಯಲಕ್ಷ್ಮೀ, ಕಾಂಚನ, ಯಶೋಧಮಣಿ, ನವೀನ್‌ಕುಮಾರ್‌, ಜಿ. ಲಕ್ಷಿ¾àದೇವಮ್ಮ, ಬಾಷಾಸಾಬ್‌, ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜುನ್‌, ಶಿವಾನಂದ್‌ ಅವರನ್ನು ಸನ್ಮಾನಿಸಿದರು. ಉಪನ್ಯಾಸಕ ಸಂಘದ ಜಿಲ್ಲಾಧ್ಯಕ್ಷ ಮುನಿರೆಡ್ಡಿ, ಗ್ರಾಪಂ ಕಾರ್ಯದರ್ಶಿ ಆರ್‌.ವೆಂಕಟೇಶ್‌, ಹಾಜರಿದ್ದರು.

ಟಾಪ್ ನ್ಯೂಸ್

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಮೂರು ತಿಂಗಳಲ್ಲಿ ಲೆಕ್ಕಪತ್ರಪರಿಶೋಧನೆ ಮಾಡಿ: ಸುಪ್ರೀಂ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಉತ್ಪನ್ನ ಬೇಡಿಕೆ ಹೆಚ್ಚಿಸಲು ಸಂಶೋಧನೆ ಕೈಗೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಎಚ್‌.ಡಿ.ಕುಮಾರಸ್ವಾ0ಮಿ ಸಿಎಂ ಮಾಡಲು ದೃಢಸಂಕಲ್ಪ

ಮತ್ತೆ ಎಚ್‌.ಡಿ.ಕುಮಾರಸ್ವಾ0ಮಿ ಸಿಎಂ ಮಾಡಲು ದೃಢಸಂಕಲ್ಪ

ಮೌಂಟ್‌ ತುಳಿಯನ್‌ ಶಿಖರ ಏರಿದ ಜಿಲ್ಲೆಯ ಸಾಹಸಿಗರು

ಮೌಂಟ್‌ ತುಳಿಯನ್‌ ಶಿಖರ ಏರಿದ ಜಿಲ್ಲೆಯ ಸಾಹಸಿಗರು

chikkaballapura news

ಮೇಕೆದಾಟು ಯೋಜನೆ ಶೀಘ್ರ ಪ್ರಾರಂಭಿಸಿ

ನಂದಿಗಿರಿಧಾಮ ರಸ್ತೆ ಅಭಿವೃದ್ಧಿಗೆ 80 ಲಕ್ಷ ರೂ.ಮಂಜೂರು

ನಂದಿಗಿರಿಧಾಮ ರಸ್ತೆ ಅಭಿವೃದ್ಧಿಗೆ 80 ಲಕ್ಷ ರೂ.ಮಂಜೂರು

prabhu-chowhan

ಪ್ರಭು ಚೌಹಾಣ್‌ ಸಂಪುಟದಿಂದ ಕೈಬಿಡಿ: ಪ್ರತಿಭಟನೆ

MUST WATCH

udayavani youtube

ಈ ಹೋಟೆಲ್‌ನಲ್ಲಿ ಸೀರೆಗಿಲ್ಲ ಅವಕಾಶ!

udayavani youtube

22 ಕಿ.ಮೀ ದೂರ ಬಿಟ್ಟು ಬಂದರೂ ಲಾರಿ ಹತ್ತಿ ಮತ್ತೆ ಅದೇ ಜಾಗಕ್ಕೆ ಬಂದ ಕೋತಿ

udayavani youtube

ಉಗ್ರ ಎಂದು ಕಾಶ್ಮೀರ ದೇವಾಲಯದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಗೆ ಗುಂಡಿಕ್ಕಿ ಹತ್ಯೆ

udayavani youtube

ಪಿತ್ರೋಡಿ ಹೊಳೆಗೆ ಸೇರುತ್ತಿವೆ ಮಲಿನ ತ್ಯಾಜ್ಯಗಳು, ದಡ ಸೇರುತ್ತಿವೆ ಸತ್ತ ಮೀನುಗಳು

udayavani youtube

ನಟನ ಯಶಸ್ಸು ಎಲ್ಲಿದೆಯಂದ್ರೆ..

ಹೊಸ ಸೇರ್ಪಡೆ

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಗ್ರಾಮ ಸಹಾಯಕರ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪ: ಡಿ.ಕೆ.ಶಿವಕುಮಾರ್‌

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಸಿಧು ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವೆ; ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್‌ ಗುಡುಗು

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಡೆಲ್ಲಿ ಟಾಪರ್‌; ಮೇಲೇಳದ ಹೈದರಾಬಾದ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಭೋಗ್ಯದ ಜಾಗ ಅನ್ಯ ಉದ್ದೇಶಗಳಿಗೆ ಬಳಸಿದರೆ ಕ್ರಮ: ಸಚಿವ ಅಶೋಕ್‌

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

ಹತ್ತು ವರ್ಷದಲ್ಲಿ 2.33 ಲಕ್ಷ ಮನೆ ಪೂರ್ಣ: ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.