Udayavni Special

ಆಚಾರ್ಯರು-ಸಂತರ ಕೊಡುಗೆ ಅಪಾರ


Team Udayavani, Mar 31, 2021, 8:35 PM IST

ಬನಮ,ಮನಬ

ಬಾಳೆಹೊನ್ನೂರು: ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಆಯಾ ಕಾಲ ಘಟ್ಟಗಳಲ್ಲಿ ಆಚಾರ್ಯರು, ಋಷಿ ಮುನಿಗಳು ಮತ್ತು ಸಂತ ಮಹಂತರು ಅವತರಿಸಿ ಬಾಳಿಗೆ ಬೆಳಕು ತೋರಿ ಮನ್ನಡೆಸಿದ್ದನ್ನು ಯಾರೂ ಮರೆಯುವಂತಿಲ್ಲ ಎಂದು ಡಾ| ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ತಿಳಿಸಿದರು.

ಶ್ರೀ ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಕೊನೆಯ ದಿನದಂದು ಭದ್ರಾನದಿ ತೀರದಲ್ಲಿ ಸುರಗೀ ಸಮಾರಾಧನೆ ಮತ್ತು ಇಷ್ಟಲಿಂಗ ಪೂಜೆ ಸಲ್ಲಿಸಿ ನಂತರ ಅವರು ಆಶೀರ್ವಚನ ನೀಡಿದರು.

ಭೌತಿಕ ಸಂಪತ್ತು ಬೆಟ್ಟದಷ್ಟಿದ್ದರೂ ಶಾಂತಿ ಸಿಗದು. ತೃಪ್ತಿ- ಸಂತೃಪ್ತಿಯ ಬದುಕು ನಿರ್ಮಾಣಗೊಳ್ಳದು. ಸಂಪತ್ತಿನ ಜೊತೆಗೆ ಒಂದಿಷ್ಟು ಜ್ಞಾನದ ಸಂಪತ್ತನ್ನು ಗಳಿಸಿದರೆ ಜೀವನ ಸಾರ್ಥಕವಾದೀತು. ಹೃದಯ ಶ್ರೀಮಂತಿಕೆಯಲ್ಲದೆ ಬುದ್ಧಿ ಎಷ್ಟಿದ್ದರೂ ಪ್ರಯೋಜನಕ್ಕೆ ಬಾರದು. ಹೃದಯ ಹೃದ್ರೂಮಿಯನ್ನು ಕೃಷಿಗೈದು ಶಿವಜ್ಞಾನದ ಬೀಜವನ್ನು ಬಿತ್ತಬೇಕಾಗಿದೆ. ಸುಖ- ಶಾಂತಿಯ ಸತ್ಸಲ ಪಡೆದು ಜೀವನದಲ್ಲಿ ನೆಮ್ಮದಿಯಿಂದ ಬಾಳಬೇಕಾಗಿದೆ. ಮರೆಯುವುದು ಮನುಜರ ಸಹಜ ಗುಣ. ಮರೆತುದನ್ನು ನೆನಪು ಮಾಡಿಕೊಡುವುದು ಗುರುವಿನ ಧರ್ಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಳಲಿ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಸಂಗೊಳ್ಳಿ ಸ್ವಾಮೀಜಿ, ಹೂಲಿ ಶ್ರೀಗಳು ಸೇರಿದಂತೆ ಶ್ರೀ ರಂಭಾಪುರಿ ಪೀಠದ ವಿವಿಧ ಶಾಖಾ ಮಠದ ಶಿವಾಚಾರ್ಯರು, ಭಕ್ತರು ಪಾಲ್ಗೊಂಡಿದ್ದರು. ಆಗಮಿಸಿದ ಎಲ್ಲಾ ಭಕ್ತರಿಗೆ ಖಡಕ್‌ ರೊಟ್ಟಿ, ಪಾಯಸ, ಕಡ್ಲೆಹಿಟ್ಟು ಮಾಲ್ದಿಪುಡಿ, ಮುಳುಗಾಯಿ ಹುಚ್ಚೆಳ್ಳು ಪಲ್ಯ, ಹಾಗೂ ಅನ್ನ ಸಂತರ್ಪಣೆ ನಡೆಯಿತು

ಟಾಪ್ ನ್ಯೂಸ್

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

ಕೋವಿಡ್ ಹಿನ್ನೆಲೆ ರಾಹುಲ್‌ ಶಸ್ತ್ರ ತ್ಯಾಗ : ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಕೈ ನಾಯಕ

ಕೋವಿಡ್ ಹಿನ್ನೆಲೆ ರಾಹುಲ್‌ ಶಸ್ತ್ರ ತ್ಯಾಗ : ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಕೈ ನಾಯಕ

dthrtre

ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ

ಮಂಡ್ಯ : ಒಂದೇ ದಿನ ಮುನ್ನೂರರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ, ಓರ್ವ ಸಾವು

ಮಂಡ್ಯ : ಒಂದೇ ದಿನ 300ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢ, ಓರ್ವ ಸಾವು

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಅಲೆದಾಡಿದ ಮಹಿಳೆ

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ

ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆ

ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆ

hghfdsa

ಕೋವಿಡ್ ರಣಕೇಕೆ : ರಾಜ್ಯದಲ್ಲಿಂದು 19067 ಮಂದಿಗೆ ಸೋಂಕು, 81 ಸಾವು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Complete ban on fairs and festivals in the district

ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ಸಂಪೂರ್ಣ ನಿರ್ಬಂಧ

Ugadi celebration

ಕೋನಪಲ್ಲಿಯಲ್ಲಿ ಯುಗಾದಿ ಸಂಭ್ರಮ

Contribute to infection control

ಸೋಂಕು ನಿಯಂತ್ರಣಕ್ಕೆ ಸಹಕರಿಸಿ

Make people aware of the vaccine

ಜನತೆಗೆ ಲಸಿಕೆ ಅರಿವು ಮೂಡಿಸಿ: ಡೀಸಿ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

MUST WATCH

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

ಹೊಸ ಸೇರ್ಪಡೆ

ಷ್ಹತಗ್

ರೋಗ ನಿಯಂತ್ರಣಕ್ಕೆ ಸಹಕರಿಸಿ

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

17klr03

ಅಗ್ನಿಶಾಮಕ ದಳದಿಂದ 24×7 ಸೇವೆ

Deputy Superintendent’s Office seal down

ಉಪನೋಂದಣಾಧಿಕಾರಿ ಕಚೇರಿ ಸೀಲ್‌ ಡೌನ್‌

್ಹಗ್ದ್ದ

ಪರಿಸರ ಸಂರಕ್ಷಣೆಗೆ ಮುಂದಾಗಿ : ವೆಂಕನಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.