ವಿವಿಧತೆಯಲ್ಲಿ ಏಕತೆಯೇ ಭಾರತದ ಶ್ರೇಷ್ಠತೆ

Team Udayavani, Jan 27, 2019, 9:01 AM IST

unity.jpg

ಚಿಂತಾಮಣಿ: ನಗರದ ಹೊರವಲಯದ ಕಾವಲಗಾನಹಳ್ಳಿಯ ಜೈನ್‌ ಪಬ್ಲಿಕ್‌ ಶಾಲೆಯಲ್ಲಿ 70 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಮೇಜರ್‌ ಸುಬೇದಾರ್‌ ವಿಲಾಸ್‌ ರಮ್‌ಗುಡೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿದೊಡ್ಡ ಗಣತಂತ್ರ ದೇಶ. ಭಾರತೀಯರಾದ ನಾವೆಲ್ಲರೂ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಂದ ದೊರೆತ ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿಯುವುದರ ಜೊತೆಗೆ ನಮ್ಮ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಏಕತೆ ಹಾಗೂ ಸಮಗ್ರತೆಗಳ ರಕ್ಷಣೆಗೆ ಪಣತೊಡಬೇಕೆಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಮಹಾತ್ಮರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸತøಜೆಗಳಾಗಿ ದೇಶದ ಪ್ರಗತಿಗೆ ಸಹಕರಿಸಬೇಕು. ಮಕ್ಕಳನ್ನು ಸತøಜೆಗಳನ್ನಾಗಿ ಮಾಡುವುದು ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿಯಾಗಿದೆ. ಕೇವಲ ರಾಷ್ಟ್ರೀಯ ಹಬ್ಬಗಳಂದು ಮಾತ್ರ ದೇಶಾಭಿಮಾನ ತೋರುವುದಲ್ಲ, ಸದಾ ಮಕ್ಕಳಲ್ಲಿ ಶಿಕ್ಷಕರು ಹಾಗೂ ಪೋಷಕರು ದೇಶಭಕ್ತಿಯನ್ನು ತುಂಬಬೇಕೆಂದು ಸಲಹೆ ನೀಡಿದರು.

ಗಣರಾಜ್ಯೋತ್ಸವದ ಕುರಿತು ಉಪನ್ಯಾಸ ನೀಡಿದ ಶಾಲೆಯ ಪ್ರಾಂಶುಪಾಲ ಎನ್‌.ಮಂಜುನಾಥ್‌ರವರು ಗಣರಾಜ್ಯದ ಅರ್ಥವನ್ನು ವಿವರಿಸಿದರಲ್ಲದೆ, ಬ್ರಿಟಿಷರ ದಾಸ್ಯ ಸಂಕೋಲೆ ಬಿಡಿಸಿಕೊಂಡ ಭಾರತ ತನ್ನದೇ ಸಂವಿಧಾನವನ್ನು ರೂಪಿಸಿ ಜಾರಿಗೆ ತಂದ ಶುಭ ದಿನವೇ ಗಣರಾಜ್ಯೋತ್ಸವ ಎಂದು ಹೇಳಿದರು. ಶಾಲಾ ವಿದ್ಯಾರ್ಥಿಗಳ ಕಂಠಸಿರಿಯಿಂದ ಮೂಡಿಬಂದ ಹಲವು ದೇಶಭಕ್ತಿಗೀತೆಗಳು ದೇಶ ಭಕ್ತಿಯ ಸುಧೆಯನ್ನು ಹರಿಸಿದರೆ, ವಿದ್ಯಾರ್ಥಿಗಳು ನಡೆಸಿಕೊಟ್ಟ ದೇಶ ಪ್ರೇಮ ಸಾರುವ ನೃತ್ಯವು ನೋಡುಗರ ಕಣ್ಮನ ಸೆಳೆಯಿತು. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲೆಯ ಮುಖ್ಯಸ್ಥರಾದ ಎಂ.ಪಾರ್ಥಸಾರಥಿ, ಉಪನ್ಯಾಸಕರಾದ ಚಂದ್ರಶೇಖರ್‌ ಸುಳ್ಳದ್‌ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರೆ, ಶಿಕ್ಷಕಿ ಆರ್‌.ವಿ.ಭಾರತಿ ವಂದಿಸಿದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.