ಟೊಮೆಟೋ ಬೆಲೆ ಕುಸಿತ: ಕಂಗಾಲಾದ ಬೆಳೆಗಾರರು

Team Udayavani, Apr 27, 2021, 1:50 PM IST

ಟೊಮೆಟೋ ಬೆಲೆ ಕುಸಿತ: ಕಂಗಾಲಾದ ಬೆಳೆಗಾರರು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಭಾವದಿಂದ ರೈತರು ಸಂಕಷ್ಟಕ್ಕೆಸಿಲುಕುವಂತಾಗಿದೆ. ಟೊಮೆಟೋ ಉತ್ತಮ ಇಳುವರಿ ಬಂದಿದ್ದರೂ ಕೇಳುವರು ಇಲ್ಲದಂತಾಗಿದೆ. ಬೆಲೆ ಕುಸಿತದಿಂದ ಹೂಡಿದ್ದ ಬಂಡವಾಳ ಕೈಗೆಟುಕದೇ ಬೆಳೆಗಾರ ಕಂಗಾಲಾಗಿದ್ದಾನೆ.

ಎರಡು ಮೂರು ತಿಂಗಳಿಂದ ತರಕಾರಿಗೆ ಕನಿಷ್ಠ ಬೆಲೆ ಸಿಗುತ್ತಿಲ್ಲ. ಇದರ ನಡುವೆ ಕೊರೊನಾಸೋಂಕು, ವಾರಾಂತ್ಯ ಕಪ್ಯೂì ಬೆಳೆಗಾರರನ್ನು ಹೈರಾಣಾಗಿಸಿದೆ. ರೈತರ ಗೋಳು ಕೇಳುವರುಇಲ್ಲದಂತಾಗಿದೆ. ಕಳೆದ ವರ್ಷ ಕೊರೊನಾದಿಂದ ಬೆಲೆ ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರು,ಈ ಬಾರಿಯಾದ್ರೂ ನಷ್ಟದಿಂದ ಹೊರಬರಲು ಸಾಲಮಾಡಿ ಲಕ್ಷಾಂತರ ರೂ. ಬಂಡವಾಳ ಹಾಕಿ ತರಕಾರಿಬೆಳೆದಿದ್ದರೂ ಬೆಲೆ ಇಲ್ಲದೆ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವಂತಾಗಿದೆ.

7 ಲಕ್ಷ ರೂ. ಖರ್ಚು: ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಯುವ ರೈತ ತ್ಯಾಗರಾಜ್‌ಎರಡು ಎಕರೆ ಜಮೀನಿನಲ್ಲಿ 7 ಲಕ್ಷ ರೂ. ಖರ್ಚು ಮಾಡಿ ಉತ್ತಮವಾದ ಟೊಮೆಟೋ ಬೆಳೆದಿದ್ದರು.ಈಗ ಕೇಳುವವರೇ ಇಲ್ಲದಂತಾಗಿದೆ. ಇದು ತ್ಯಾಗರಾಜರೊಬ್ಬರ ಸಮಸ್ಯೆ ಅಲ್ಲ, ಟೊಮೆಟೋಬೆಳೆದ ಸಾವಿರಾರು ರೈತರ ಗೋಳೂ ಆಗಿದೆ.

ಹೊಸಹುಡ್ಯ ಗ್ರಾಮದಲ್ಲಿ ಎರಡು ಎಕರೆವಿಸ್ತೀರ್ಣದಲ್ಲಿ ಟೊಮೆಟೋà ಬೆಳೆ ಬೆಳೆಯಲಾಗಿತ್ತು. ಬಿತ್ತನೆ, ಕ್ರಿಮಿನಾಶಕ, ಆಳುಗಳ ಕೂಲಿ,ಇನ್ನಿತರ ವೆಚ್ಚಗಳು ಸೇರಿ 6 ರಿಂದ 7 ಲಕ್ಷ ರೂ.ಖರ್ಚಾಗಿದೆ. ಕಳೆದ ವಾರ 15 ಕೂಲಿ ಆಳುಗಳು 10ಟನ್‌ ಟೊಮೆಟೋ ಕಟಾವು ಮಾಡಿದ್ದರು. ಒಬ್ಬರಿಗೆ300 ಕೂಲಿ, ಚೀಲದ ವೆಚ್ಚ 4 ರೂ., ಸಾಗಾಟ ವೆಚ್ಚಟೊಮೆಟೋ ಚೀಲ ಒಂದಕ್ಕೆ 25 ರಿಂದ 35 ರೂ.ಗೆಮಾರಾಟವಾಯಿತು. ಟೊಮೆಟೋ ಬೆಲೆಗಿಂತ ಕಟಾವು ಮತ್ತು ಸಾಗಾಟದ ವೆಚ್ಚ ಹೆಚ್ಚಾದ್ದರಿಂದ ಬೆಳೆಯನ್ನು ಕಟಾವು ಮಾಡದೆ ತೋಟದಲ್ಲಿಯೇ ಬಿಟ್ಟಿದ್ದೇವೆ ಎಂದು ಹೊಸಹುಡ್ಯ ಗ್ರಾಮದ ರೈತಆನಂದ್‌ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇತ್ತೀಚೆಗೆ ವ್ಯವಸಾಯ ಮಾಡುವವರ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಕೂಲಿಯಾಳುಗಳ ಬೇಡಿಕೆಜಾಸ್ತಿಯಾಗಿದೆ. ಕೃಷಿಗೆ ಬಳಸುವ ರಸಗೊಬ್ಬರ, ಕ್ರಿಮಿನಾಶಕ, ಸಾಗಾಟದ ವೆಚ್ಚ, ಕೂಲಿಯಾಳುಕೂಲಿ ಸೇರಿ ಇನ್ನಿತರ ವಸ್ತುಗಳ ಬೆಲೆದುಪ್ಪಟ್ಟಾಗುತ್ತಿದ್ದರಿಂದ ಕೃಷಿ ಆದಾಯದಮೂಲವಾಗಿ ಉಳಿಯುತ್ತಿಲ್ಲ. ಹೀಗಾಗಿ ಸರ್ಕಾರಕೃಷಿ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಒದಗಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮಂಗಳೂರು: ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

thumb 2 godra

ಗೋಧ್ರಾ ರೈಲು ಹತ್ಯಾಕಾಂಡದ ರೂವಾರಿ ರಫೀಕ್‌ಗೆ ಜೀವಾವಧಿ ಶಿಕ್ಷೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-15

2 ತಿಂಗಳಲ್ಲಿ ಎಕೋ ಥೀಮ್‌ ಪಾರ್ಕ್‌ ಕಾಮಗಾರಿ ಪೂರ್ಣ

ಕೆಂಪೇಗೌಡ ಜಯಂತಿಗೆ ಜವಳಿನಗರಿ ಅದ್ದೂರಿ ಸಿದ್ಧತೆ

ಕೆಂಪೇಗೌಡ ಜಯಂತಿಗೆ ಜವಳಿನಗರಿ ಅದ್ದೂರಿ ಸಿದ್ಧತೆ

ಪ್ಲಾಸ್ಟಿಕ್‌ ನಿಯಂತ್ರಣಕ್ಕೆ ನಾಟಕದ ಮೂಲಕ ಜಾಗೃತಿ

ಪ್ಲಾಸ್ಟಿಕ್‌ ನಿಯಂತ್ರಣಕ್ಕೆ ನಾಟಕದ ಮೂಲಕ ಜಾಗೃತಿ

ನಾಗರೆಡ್ಡಿಹಳ್ಳಿಯಲ್ಲಿ ಸರ್ಕಾರಿ ಗೋಶಾಲೆ ಆರಂಭಿಸಿ

ನಾಗರೆಡ್ಡಿಹಳ್ಳಿಯಲ್ಲಿ ಸರ್ಕಾರಿ ಗೋಶಾಲೆ ಆರಂಭಿಸಿ

ನಿಗದಿತ ಅವಧಿಯಲ್ಲಿ ಜನನ, ಮರಣ ಪತ್ರ ನೀಡಿ; ಡೀಸಿ ಆರ್‌.ಲತಾ

ನಿಗದಿತ ಅವಧಿಯಲ್ಲಿ ಜನನ, ಮರಣ ಪತ್ರ ನೀಡಿ; ಡೀಸಿ ಆರ್‌.ಲತಾ

MUST WATCH

udayavani youtube

ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

udayavani youtube

ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…

udayavani youtube

ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ

udayavani youtube

ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

ಹೊಸ ಸೇರ್ಪಡೆ

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮಂಗಳೂರು: ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.