ಎಲ್ಲ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಿ

Team Udayavani, Mar 26, 2022, 3:29 PM IST

ಎಲ್ಲ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಿ

ಚಿಕ್ಕಬಳ್ಳಾಪುರ: ಕೌಶಲ್ಯಾಭಿವೃದ್ಧಿ ಇಲಾಖೆಯಿಂದಅನು ಷ್ಠಾನಗೊಳ್ಳುತ್ತಿರುವ ಡೇ-ನಲ್ಮ್ ಯೋಜನೆಯ ಎಸ್‌ .ಇ.ಪಿ.(ಐ),ಎಸ್‌.ಇ.ಪಿ.(ಜಿ), ಎಸ್‌.ಇ.ಪಿ. (ಸಿಎಲ್‌) ಉಪಘಟಕಗಳಡಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಸರ್ಕಾರದಿಂದ ನೀಡಿರುವ ಗುರಿಗೆ ಅನುಗುಣವಾಗಿ ಅರ್ಜಿಗಳನ್ನು ಬ್ಯಾಂಕ್‌ಗೆ ಸಲ್ಲಿಸಿದ್ದು, ಸದರಿ ಅರ್ಜಿಗಳ ಎಲ್ಲಾ ಫಲಾನುಭವಿಗಳಿಗೆ ಮಾ. 31ರೊಳಗಾಗಿ ಸಾಲ ಮಂಜೂರಾತಿ ಸೌಲಭ್ಯವನ್ನು ಒದಗಿಸುವಂತೆ ಸಂಬಂಧಪಟ್ಟ ಬ್ಯಾಂಕ್‌ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಆರ್‌.ಲತಾ ತಾಕೀತು ಮಾಡಿದರು.

ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಪಂ ಸಭಾಂಗಣದಲ್ಲಿ ಡೇ-ನಲ್ಮ್ ಯೋಜನೆಯ ಅನುಷ್ಠಾನ ಕುರಿತು ನಗರಸಭೆ, ಪುರಸಭೆ, ಪಪಂ ವ್ಯಾಪ್ತಿಯ ಬ್ಯಾಂಕ್‌ ವ್ಯವಸ್ಥಾಪಕರು ಹಾಗೂ ಪೌರಾಯುಕ್ತರು/ ಮುಖ್ಯಾಧಿಕಾರಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿದರು.

ದೀನದಯಾಳ್‌ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪಘಟಕದಡಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ನಿಗದಿತ ಸಮ ಯದ ಒಳಗಾಗಿ ಸರ್ಕಾರದ ವಿವಿಧ ಯೋಜನೆ ಗಳಡಿ ಸಾಲ ಸೌಲಭ್ಯಕ್ಕಾಗಿ ಆಯ್ಕೆಯಾಗಿರುವ ಫಲಾನು ಭವಿಗಳಿಗೆ ನಿಗದಿತ ಕಾಲಮಿತಿಯೊಳಗೆ ಸಾಲ ಮಂಜೂರಾತಿ ಮಾಡಿ ಯೋಜನೆಗಳ ಸದುದ್ದೇಶವನ್ನು ಈಡೇರಿÓ ುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ. ನಿಗದಿತ ಕಾಲಮಿತಿಯೊಳಗಡೆ ಸಾಲ ಸೌಲಭ್ಯ ಪಾವತಿಸದೇ ಇರುವ ಬ್ಯಾಂಕ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಸಾದ್‌, ಅಭಿಯಾನ ವ್ಯವಸ್ಥಾಪಕ ವೆಂಕಟಾಚಲಪತಿ, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು/ಮುಖ್ಯಾ ಕಾರಿಗಳು ಹಾಗೂ ಡೇ-ನಲ್ಮ್ ಯೋಜನೆ ಅನುಷ್ಠಾನದ ಅಧಿಕಾರಿ, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.