ಕಾನೂನು ಹೋರಾಟದಲ್ಲಿ ನಮಗೆ ಜಯ: ಸುಧಾಕರ್
Team Udayavani, Aug 29, 2019, 8:16 PM IST
ಚಿಕ್ಕಬಳ್ಳಾಪುರ: ನಮ್ಮನ್ನು ಅರ್ನಹ ಮಾಡಿರುವ ಪ್ರಕರಣದ ವಿರುದ್ದ ನಾವು ನಡೆಸುತ್ತಿರುವ ಕಾನೂನು ಹೋರಾಟದಲ್ಲಿ ನಮಗೆ ಜಯ ಸಿಗುತ್ತದೆಯೆಂಬ ವಿಶ್ವಾಸವಿದೆಯೆಂದು ಚಿಕ್ಕಬಳ್ಳಾಪುರ ಕ್ಷೇತ್ರದ ಅರ್ನಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲದ ಚೆಕ್ ಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸ್ಪೀಕರ್ ಅಗಿ ರಮೇಶ್ ಕುಮಾರ್ ಅನೈತಿಕ ವಾಗಿ ನಮ್ಮನ್ನು ಅರ್ನಹ ಗೊಳಿಸಿ ನೀಡಿರುವ ತೀರ್ಪುನ್ನು ಸುಪ್ರೀಂಕೋರ್ಟ್ ವಜಾಗೊಳಿಸಲಿದೆಯೆಂನ ವಿಶ್ವಾಸ ನಮಗೆ ಇದೆ ಎಂದರು. ನಮ್ಮ ಕ್ಷೇತ್ರಗಳ ಅಭಿವೃದ್ಧಿಯ ದೃಷ್ಟಿಯಿಂದ ನಾವೆಲ್ಲಾ ಒಟ್ಟಾಗಿ ಚರ್ಚೆ ಮಾಡಿ ನಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದೇವೆ ಎಂದರು. ನಮ್ಮ ವಿರುದ್ದ ಅನೈತಿಕ ವಾಗಿ ಕೆಟ್ಟ ನಿರ್ಣಯವನ್ನು ತೆಗೆದುಕೊಂಡರೆಂದು ರಮೇಶ್ ಕುಮಾರ್ ವಿರುದ್ದ ಅರ್ನಹ ಶಾಸಕ ಸುಧಾಕರ್ ತಮ್ಮ ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ