Udayavni Special

ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಹಾಕಿ ಆಕ್ರೋಶ


Team Udayavani, Apr 10, 2021, 1:42 PM IST

ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಹಾಕಿ ಆಕ್ರೋಶ

ಚಿಕ್ಕಬಳ್ಳಾಪುರ: ಜಿಲ್ಲೆಯ ಹೊಸಹುಡ್ಯ ಗ್ರಾಪಂನಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು,ಪಿಡಿಒ ಪ್ರತಿ ಕೆಲಸಕ್ಕೂ ಹಣ ಕೇಳಿ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.

ಗ್ರಾಪಂನಲ್ಲಿ ಇ ಖಾತೆ ಮಾಡಲು ಬಡವರು ಸಲ್ಲಿಸಿದ ಅರ್ಜಿಗಳಿಗೆ ಬೆಲೆ ಇಲ್ಲದಂತಾಗಿದೆ. ಬಡಾವಣೆ ಮಾಲಿಕರು ಸಲ್ಲಿಸುವ ಅರ್ಜಿಗಳಿಗೆತ್ವರಿತವಾಗಿ ಸ್ಪಂದಿಸುವ ಅಧಿಕಾರಿಗಳು, ಬಡವರು,ಕೂಲಿಕಾರ್ಮಿಕರು ಇಖಾತೆ ಮಾಡಿಸಿಕೊಳ್ಳಲುಬಂದರೆ 20 ಸಾವಿರ ರೂ.ಗೆ ಲಂಚಕ್ಕೆ ಪೀಡಿಸುತ್ತಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳುತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಬೇಕೆಂದು ಪ್ರತಿಭಟನಾಕಾರರರು ಒತ್ತಾಯಿಸಿದರು.

ಹಿರಿಯ ಅಧಿಕಾರಿಗಳು ಭಾಗಿ ಆರೋಪ: ಪಿಡಿಒ ಮಂಜುನಾಥ್‌ ಗ್ರಾಪಂ ಅನ್ನು ಭ್ರಷ್ಟಾಚಾರದ ಕೇಂದ್ರವನ್ನಾಗಿಸಿದ್ದಾರೆ. ಇಲ್ಲಿ ಪ್ರತಿ ಕೆಲಸಕ್ಕೂ ಲಂಚ ನೀಡುವ ಪರಿಸ್ಥಿತಿ ನಿರ್ಮಾ ಣವಾಗಿದೆ. ಇ ಖಾತೆ ಮಾಡಿಕೊಡಲು ಹಿರಿಯ ಅಧಿಕಾರಿಗಳಿಗೆ ಹಣ ನೀಡಬೇಕೆಂದು ನೇರವಾಗಿಹೇಳುತ್ತಾರೆ. ಈ ಲಂಚಾವತಾರದಲ್ಲಿ ಯಾವ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಿ ಬಡವರ ಇ ಖಾತೆಮಾಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಪಂಸದಸ್ಯ ಮಂಜುನಾಥ್‌ ಒತ್ತಾಯಿಸಿದ್ದಾರೆ. ಪಿಡಿಒ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಗ್ರಾಮಸ್ಥರು, ಕೂಡಲೇ ಈ ಅಧಿಕಾರಿಯ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ವಿಷಯ ತಿಳಿದ ಕೂಡಲೇ ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್‌, ತಾಪಂ ಇಒಹರ್ಷವರ್ಧನ್‌ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಈ ಸಂಬಂಧತನಿಖೆ ನಡೆಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್‌ ಪಡೆದುಕೊಂಡರು. ವೆಂಕಟಕೃಷ್ಣಪ್ಪ, ಗಿಡ್ನಹಳ್ಳಿ ಗಂಗಾಧರ್‌, ಹೊಸಹುಡ್ಯ ನಾರಾಯಣಸ್ವಾಮಿ, ವೆಂಕಟರಾಜು, ನರಸಿಂಹಪ್ಪ, ಗಂಗರಾಜಮ್ಮ, ಜಯಮ್ಮ, ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು

ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಿಸುವ ವಿಚಾರದಲ್ಲಿ ಬಿಲ್‌ ಮಾಡಿಕೊಟ್ಟರೂ ಹೆಚ್ಚುವರಿಯಾಗಿ ಮಾಡಿಕೊಡಲು ಒತ್ತಾಯಿಸಿ ಗಲಾಟೆ ಮಾಡಿದ್ದಾರೆ. ಆ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಯಾವ ರೀತಿಯ ಭ್ರಷ್ಟಾಚಾರ ಮಾಡುತ್ತಿಲ್ಲ, ಆರೋಪ ನಿರಾಧಾರ. ಮಂಜುನಾಥ್‌, ಪಿಡಿಒ

ಟಾಪ್ ನ್ಯೂಸ್

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ, ತಿಮ್ಮನಾಯಕನಹಳ್ಳಿಯಲ್ಲಿ ಭಾರಿ ಮಳೆ :ಜನಜೀವನ ಅಸ್ತವ್ಯಸ್ತ

ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ, ತಿಮ್ಮನಾಯಕನಹಳ್ಳಿಯಲ್ಲಿ ಭಾರಿ ಮಳೆ :ಜನಜೀವನ ಅಸ್ತವ್ಯಸ್ತ

BPL ಚೀಟಿ ಹೊಂದಿದವರಿಗೆ ಮಾಸಿಕ 3 ಸಾವಿರ ರೂ. ಆರ್ಥಿಕ ನೆರವು ನೀಡಿ : ಸಂಸದ ಬಚ್ಚೇಗೌಡ ಆಗ್ರಹ

BPL ಚೀಟಿ ಹೊಂದಿದವರಿಗೆ ಮಾಸಿಕ 3 ಸಾವಿರ ರೂ. ಆರ್ಥಿಕ ನೆರವು ನೀಡಿ : ಸಂಸದ ಬಚ್ಚೇಗೌಡ ಆಗ್ರಹ

1205cmyp1_1205bg_2

ಕೊವ್ಯಾಕ್ಸಿನ್‌, ಕೋವಿಶೀಲ್ಡ್ ಎರಡೂ ಒಳ್ಳೆಯದೆ

Private Hospital Officer

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಸಲು ಅಧಿಕಾರಿಗಳ ಮೇಲ್ವಿಚಾರಣೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಗಳ ಸಮಯ ಬದಲಾವಣೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಗಳ ಸಮಯ ಬದಲಾವಣೆ

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

Berkeley Mass Teaser

ಬರ್ಕ್ಲಿ ಮಾಸ್‌ ಟೀಸರ್‌

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

The only hope is light

ಭರವಸೆಯೊಂದೇ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.